Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯೂಇಯರ್‌ಗೆ ದಿನಗಣನೆ – ಪಬ್, ಬಾರ್ & ರೆಸ್ಟೋರೆಂಟ್‌ಗಳಿಗೆ ಮಧ್ಯರಾತ್ರಿ 1 ಗಂಟೆವರೆಗೆ ಅನುಮತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನ್ಯೂಇಯರ್‌ಗೆ ದಿನಗಣನೆ – ಪಬ್, ಬಾರ್ & ರೆಸ್ಟೋರೆಂಟ್‌ಗಳಿಗೆ ಮಧ್ಯರಾತ್ರಿ 1 ಗಂಟೆವರೆಗೆ ಅನುಮತಿ

Bengaluru City

ನ್ಯೂಇಯರ್‌ಗೆ ದಿನಗಣನೆ – ಪಬ್, ಬಾರ್ & ರೆಸ್ಟೋರೆಂಟ್‌ಗಳಿಗೆ ಮಧ್ಯರಾತ್ರಿ 1 ಗಂಟೆವರೆಗೆ ಅನುಮತಿ

Public TV
Last updated: December 26, 2025 7:13 pm
Public TV
Share
2 Min Read
MG ROAD NEW YEAR 1
SHARE

– 30 ಅಂಶಗಳ ಮಾರ್ಗಸೂಚಿ, ಬೌನ್ಸರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಹೊಸವರ್ಷಕ್ಕೆ (New Year 2026) ಕೌಂಟ್‌ಡೌನ್ ಶುರುವಾಗಿದ್ದು, ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ (Seemant Kumar Singh), ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.

ಬೆಂಗಳೂರು 2026ರ ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ನಗರದ ಪೊಲೀಸ್ ಆಯುಕ್ತ ಶ್ರೀ ಸೀಮಾಂತ್ ಕುಮಾರ್ ಸಿಂಗ್, ಐಪಿಎಸ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಡಿಸೆಂಬರ್ 25, 2025ರಂದು ಕೋರಮಂಗಲದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.… pic.twitter.com/AUwl8siiFM

— ಬೆಂಗಳೂರು ನಗರ ಪೊಲೀಸ್‌ BengaluruCityPolice (@BlrCityPolice) December 26, 2025

ಪಬ್, ಕ್ಲಬ್, ರೆಸ್ಟೋರೆಂಟ್ ಮಾಲೀಕರ ಜೊತೆಗೆ ಸೀಮಂತ್ ಕುಮಾರ್, ನ್ಯೂ ಇಯರ್ ವೇಳೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಒಂದೇ ಬೈಕಿನಲ್ಲಿದ್ದ ನಾಲ್ವರು ಬಲಿ – ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

Newyear 4

ಸಭೆ ಬಳಿಕ ಮಾತನಾಡಿದ ಸೀಮಂತ್ ಕುಮಾರ್ ಸಿಂಗ್, ಸುಮಾರು 30 ಅಂಶಗಳ ಮಾರ್ಗಸೂಚಿ ನೀಡಿದ್ದೀವೆ. ಕ್ಲೌಡ್ ಕಂಟ್ರೋಲ್, ಏಜ್ ಲಿಮಿಟ್ಸ್, ಸಮಯ, ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾ (CCTV Camera), ಶಬ್ಧ ಮಾಲಿನ್ಯ, ಹೆಣ್ಮಕ್ಕಳ ಸೇಫ್ಟಿ ಸೇರಿ 30 ಪಾಯಿಂಟ್ಸ್ ಹೇಳಲಾಗಿದೆ, ಅವುಗಳನ್ನ ಒಪ್ಪಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ಆಗದಂತೆ ಸೂಚನೆ ಕೊಟ್ಟಿದ್ದೀವಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮನೆಗೆ ಹೋಗಿದ್ದಾಗ ಎರಡನೇ ಮಗನನ್ನ ರಾಜಕೀಯಕ್ಕೆ ತನ್ನಿ ಎಂದಿದ್ದೆ: ಮಾಜಿ ಪ್ರಧಾನಿ ದೇವೇಗೌಡ

Newyear 7

ಇನ್ನೂ ಬೌನ್ಸರ್‌ಗಳ ಬಗ್ಗೆ ಕೆಲ ದೂರುಗಳಿದ್ದು, ಮಾಲೀಕರಿಗೆ ತಿಳಿ ಹೇಳಿದ್ದೇವೆ. ಎಂಟ್ರಿ, ಎಕ್ಸಿಟ್ ಬಗ್ಗೆ ಫೈರ್ ಸೇಫ್ಟಿ, ಪಾರ್ಕಿಂಗ್, ಎಮರ್ಜೆನ್ಸಿ ಕಾಂಟ್ಯಾಕ್ಟ್, ಹೀಗೆ ಎಲ್ಲದರ ಬಗ್ಗೆಯೂ ಸೂಚನೆ ನೀಡಲಾಗಿದೆ. ರೇವ್ ಪಾರ್ಟಿ, ಇಲ್ಲೀಗಲ್ ಪಾರ್ಟಿ ಬಗ್ಗೆ ಡಿಸ್ಪ್ಲೇ ಮಾಡಬಾರದು. ಪಟಾಕಿ, ವೆಪೆನ್‌ಗಳು ಇರಬಾರ್ದು. ಹೋಗಿ ಬರುವ ಜನರಿಗೆ ಸರತಿ ಸಾಲು ಇರಬೇಕು. ಅವರ ಮ್ಯಾನೇಜರ್, ಸಿಬ್ಬಂದಿ ಮದ್ಯಪಾನ ಮಾಡಿರಬಾರದು. ಹೀಗೆ ಹಲವು ಸೂಚನೆಗಳನ್ನ ನೀಡಲಾಗಿದೆ ಎಂದು ವಿವರಿಸಿದ್ದಾರೆ.

New Year 02

ಇನ್ನೂ ಹೆಚ್ಚು ಸಮಯ ಓಪನ್ ಮಾಡಲು ಮನವಿ ಮಾಡಿದ್ರು. ಆಗಲ್ಲ ಒಂದುಗಂಟೆಗೆ ಕ್ಲೋಸ್ ಇರಬೇಕು ಎಂದು ಸೂಚಿಸಿದ್ದೇವೆ. ಜವಾಬ್ದಾರಿಯಿಂದ ಆಚರಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಅಂತಾ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ರು. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಗೆ ಖಂಡನೆ – ಯೂನಸ್ ಸರ್ಕಾರದಿಂದ 2,900 ದೌರ್ಜನ್ಯ; ಭಾರತದಿಂದ ಕಠಿಣ ಸಂದೇಶ

TAGGED:bengaluruBengaluru city policeNew Year 2026New Year GuidelinesSeemant Kumar Singhಬೆಂಗಳೂರು ನಗರ ಪೊಲೀಸ್‌ಸೀಮಂತ್‌ ಕುಮಾರ್‌ ಸಿಂಗ್‌ಹೊಸ ವರ್ಷ 2026ಹೊಸ ವರ್ಷ ಮಾರ್ಗಸೂಚಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
7 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
8 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
9 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
9 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
9 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?