Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ ಬದಿ ನಮಾಜ್‌ ಮಾಡ್ತಿದ್ದ ಪ್ಯಾಲೆಸ್ತೀನ್‌ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆಸಿದ ಇಸ್ರೇಲಿ ಸೈನಿಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಸ್ತೆ ಬದಿ ನಮಾಜ್‌ ಮಾಡ್ತಿದ್ದ ಪ್ಯಾಲೆಸ್ತೀನ್‌ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆಸಿದ ಇಸ್ರೇಲಿ ಸೈನಿಕ

Latest

ರಸ್ತೆ ಬದಿ ನಮಾಜ್‌ ಮಾಡ್ತಿದ್ದ ಪ್ಯಾಲೆಸ್ತೀನ್‌ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆಸಿದ ಇಸ್ರೇಲಿ ಸೈನಿಕ

Public TV
Last updated: December 27, 2025 12:02 pm
Public TV
Share
1 Min Read
Israeli Soldier Palestinian Man
SHARE

ಜೆರುಸಲೇಮ್: ರಸ್ತೆ ಬದಿಯಲ್ಲಿ ಕುಳಿತು ನಮಾಜ್‌ ಮಾಡುತ್ತಿದ್ದ ಪ್ಯಾಲೆಸ್ತೀನ್‌ ವ್ಯಕ್ತಿಗೆ (Palestinian Man) ಇಸ್ರೇಲಿ ಸೈನಿಕನೊಬ್ಬ (Israeli Soldier) ವಾಹನದಿಂದ ಡಿಕ್ಕಿ ಹೊಡೆಸಿರುವ ಘಟನೆ ನಡೆದಿದೆ. ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ರಸ್ತೆಯ ಪಕ್ಕದಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಪ್ಯಾಲೆಸ್ತೀನಿಯನ್ ವ್ಯಕ್ತಿಗೆ, ರೈಫಲ್ ಹಿಡಿದುಕೊಂಡು ಇಸ್ರೇಲಿ ಮೀಸಲು ಪಡೆಯ ಸೈನಿಕನೊಬ್ಬ ಎಟಿವಿ ವಾಹವನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. ಇದನ್ನೂ ಓದಿ: ಇಂದು ದೆಹಲಿಯಲ್ಲಿ CWC ಸಭೆ – ಸಿಎಂ ಭಾಗಿ, ಅಧಿಕಾರ ಗೊಂದಲ ಬಗೆಹರಿಯುತ್ತಾ?

Shocking footage shows an armed Israeli settler driving a four-wheel-drive vehicle and deliberately running over a Palestinian worshipper for no apparent reason, then continuing to try to push him off the road. The incident occurred near Ramallah. pic.twitter.com/4RQuY3jdLv

— ✌️🇵🇸✌️ Mohammed Najjar (@hamada_pal2020) December 25, 2025

ಶಸ್ತ್ರಸಜ್ಜಿತ ಸೈನಿಕ ಪ್ಯಾಲೆಸ್ತೀನಿಯನ್ ವ್ಯಕ್ತಿಗೆ ವಾಹನದಿಂದ ಡಿಕ್ಕಿ ಹೊಡೆಸಿದ್ದಾರೆ. ನಂತರ ಇಲ್ಲಿಂದ ಹೊರಡುವಂತೆ ಸೂಚಿಸಿದ್ದಾನೆ. ಈತ ಮೀಸಲು ಪಡೆಯ ಸಿಬ್ಬಂದಿಯಾಗಿದ್ದು, ಅವರ ಮಿಲಿಟರಿ ಸೇವೆಯನ್ನು ಕೊನೆಗೊಳಿಸಲಾಗಿದೆ ಎಂದು ಸೇನೆ ತಿಳಿಸಿದೆ.

ಸೈನಿಕ ತನ್ನ ಅಧಿಕಾರವನ್ನು ಉಲ್ಲಂಘಿಸಿ ವರ್ತಿಸಿದ್ದಾರೆ. ಆತನ ಬಳಿಯಿದ್ದ ಶಸ್ತ್ರಾಸ್ತ್ರವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ವಾಹನ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ.

ಈ ವರ್ಷ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯನ್ನರ ವಿರುದ್ಧ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿ ನಾಗರಿಕ ದಾಳಿಗಳಾಗಿವೆ. 750 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ಅಂಕಿಅಂಶಗಳು ತಿಳಿಸಿವೆ. ಇದನ್ನೂ ಓದಿ: ಸಿರಿಯಾ | ನಮಾಜ್‌ ವೇಳೆ ಮಸೀದಿಯಲ್ಲಿ ಬಾಂಬ್‌ ಸ್ಫೋಟ – 8 ಸಾವು, 18 ಮಂದಿಗೆ ಗಾಯ

TAGGED:Israeli SoldierPalestinian Manಇಸ್ರೇಲಿ ಸೈನಿಕಪ್ಯಾಲೆಸ್ತೀನಿಯನ್‌ ವ್ಯಕ್ತಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
14 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
16 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
29 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?