Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾನ್ ಶಾಪ್ ಮೇಲೆ 10ಕ್ಕೂ ಹೆಚ್ಚು ಪುಡಿರೌಡಿಗಳ ಅಟ್ಟಹಾಸ – ಬಾಟಲ್ ಒಡೆದುಹಾಕಿ ಮಾರಕಾಸ್ತ್ರಗಳಿಂದ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾನ್ ಶಾಪ್ ಮೇಲೆ 10ಕ್ಕೂ ಹೆಚ್ಚು ಪುಡಿರೌಡಿಗಳ ಅಟ್ಟಹಾಸ – ಬಾಟಲ್ ಒಡೆದುಹಾಕಿ ಮಾರಕಾಸ್ತ್ರಗಳಿಂದ ಹಲ್ಲೆ

Bengaluru City

ಪಾನ್ ಶಾಪ್ ಮೇಲೆ 10ಕ್ಕೂ ಹೆಚ್ಚು ಪುಡಿರೌಡಿಗಳ ಅಟ್ಟಹಾಸ – ಬಾಟಲ್ ಒಡೆದುಹಾಕಿ ಮಾರಕಾಸ್ತ್ರಗಳಿಂದ ಹಲ್ಲೆ

Public TV
Last updated: December 29, 2025 8:03 am
Public TV
Share
1 Min Read
Bengaluru Kathriguppe Pan Shop Attack
SHARE

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳು ಪಾನ್ ಶಾಪ್ (Pan Shop) ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಕತ್ರಿಗುಪ್ಪೆಯಲ್ಲಿ (Kathriguppe) ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಬಷಿರ್ ಎಂಬುವರ ಮನೆಗೆ ನುಗ್ಗಿ 10ಕ್ಕೂ ಹೆಚ್ಚು ಪುಡಿ ರೌಡಿಗಳು ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಾರೆ. ಪಾನ್ ಶಾಪ್‌ನಲ್ಲಿದ್ದ ಬಾಟಲ್‌ಗಳನ್ನ ಒಡೆದು ಹಾಕಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಕನ್ನಡ ಹೋರಾಟಗಾರರ ಮೇಲಿನ ಎಲ್ಲ ಕೇಸ್‌ ವಾಪಸ್‌ಗೆ ತೀರ್ಮಾನ – ಸಿದ್ದರಾಮಯ್ಯ

Bengaluru Kathriguppe Pan Shop Attack 1

ಬನಶಂಕರಿ ಮೂರನೇ ಹಂತ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಮಚ್ಚು, ಲಾಂಗು ಹಿಡಿದು ಹಲ್ಲೆ ನಡೆಸಿದ್ದಾರೆ. ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಮ್ಮ ಪೊಲೀಸ್ರಿಗೆ ಕೆಲಸ ಮಾಡಲು ಸ್ವಾತಂತ್ರ್ಯ ಕೊಡ್ಬೇಕು: ಯದುವೀರ್

TAGGED:bengaluruKathriguppepan shoprowdyಕತ್ರಿಗುಪ್ಪೆಪಾನ್ ಶಾಪ್ಬೆಂಗಳೂರುರೌಡಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
10 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
48 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
50 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
1 hour ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 hours ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?