Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಭಾರತದಾದ್ಯಂತ ಶೀತಗಾಳಿ ಎಫೆಕ್ಟ್ – ವಿಮಾನ ಹಾರಾಟ, ರೈಲು ಸಂಚಾರದಲ್ಲಿ ವ್ಯತ್ಯಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉತ್ತರ ಭಾರತದಾದ್ಯಂತ ಶೀತಗಾಳಿ ಎಫೆಕ್ಟ್ – ವಿಮಾನ ಹಾರಾಟ, ರೈಲು ಸಂಚಾರದಲ್ಲಿ ವ್ಯತ್ಯಯ

Latest

ಉತ್ತರ ಭಾರತದಾದ್ಯಂತ ಶೀತಗಾಳಿ ಎಫೆಕ್ಟ್ – ವಿಮಾನ ಹಾರಾಟ, ರೈಲು ಸಂಚಾರದಲ್ಲಿ ವ್ಯತ್ಯಯ

Public TV
Last updated: December 30, 2025 12:34 pm
Public TV
Share
2 Min Read
Delhi Airport weather
SHARE

– ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ – ಐಎಂಡಿ 

ನವದೆಹಲಿ: ಉತ್ತರ ಭಾರತದಾದ್ಯಂತ (North India) ಶೀತಗಾಳಿ ತೀವ್ರವಾಗಿದ್ದು, ದಟ್ಟ ಮಂಜಿನ ಪರಿಣಾಮ 600 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತೀವ್ರ ಶೀತಗಾಳಿ ಹಾಗೂ ದಟ್ಟವಾದ ಮಂಜಿನಿಂದಾಗಿ ಉತ್ತರ ಭಾರತದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಪ್ರದೇಶಗಳಲ್ಲಿ ಗೋಚರತೆ ಶೂನ್ಯಕ್ಕೆ ಇಳಿದಿದೆ. ಇದರಿಂದಾಗಿ ವಿಮಾನಗಳ ಹಾರಾಟ ಹಾಗೂ ರೈಲು ಸಂಚಾರದ ಮೇಲೆಯೂ ಪರಿಣಾಮ ಬೀರಿದೆ.ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ಎಂಗೇಜ್‌ ಆದ ಪ್ರಿಯಾಂಕಾ ಗಾಂಧಿ ಪುತ್ರ

ಉತ್ತರ ಭಾರತದಾದ್ಯಂತ ದಟ್ಟವಾದ ಮಂಜಿನಿಂದಾಗಿ ಸುಮಾರು 600 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು, 100ಕ್ಕೂ ಹೆಚ್ಚು ರೈಲುಗಳು ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣವೊಂದರಲ್ಲಿಯೇ 128 ವಿಮಾನಗಳ ಪೈಕಿ 64 ಆಗಮನ ಮತ್ತು 64 ನಿರ್ಗಮನ ಹಾರಾಟ ರದ್ದಾಗಿದೆ. 470 ವಿಮಾನಗಳು ವಿಳಂಬವಾಗಿದೆ. ದೆಹಲಿಯಲ್ಲಿ ಮಾತ್ರವಲ್ಲದೇ ಮುಂಬೈ, ಬೆಂಗಳೂರು, ಹೈದರಾಬಾದ್, ಕೋಲ್ಕತ್ತಾ, ಅಮೃತಸರ, ಚಂಡೀಗಢ, ಜೈಪುರ, ಡೆಹ್ರಾಡೂನ್, ಪಾಟ್ನಾ ಮತ್ತು ಭೋಪಾಲ್ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಲ್ಲಿ ವಿಮಾನ ಸೇವೆಗಳ ಮೇಲೆ ಪರಿಣಾಮ ಬೀರಿದೆ ಎಂದು ತಿಳಿದುಬಂದಿದೆ.

Weather 2 1

ಇನ್ನೂ ದೆಹಲಿಯಲ್ಲಿ ವಂದೇ ಭಾರತ್, ಶತಾಬ್ದಿ, ರಾಜಧಾನಿ, ತೇಜಸ್ ಮತ್ತು ಸೂಪರ್‌ಫಾಸ್ಟ್ ರೈಲು ಸೇರಿದಂತೆ 100ಕ್ಕೂ ಹೆಚ್ಚು ರೈಲುಗಳ ಮೇಲೆ ಪರಿಣಾಮ ಬೀರಿದೆ. ಹಲವು ರೈಲುಗಳು ನಿಗದಿತ ಸಮಯಕ್ಕಿಂತ ತಡವಾಗಿ ಸಂಚರಿಸುತ್ತಿದ್ದು, ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ದೆಹಲಿ, ಲಕ್ನೋ, ಮೊರಾದಾಬಾದ್, ವಾರಣಾಸಿ ಮತ್ತು ಪ್ರಯಾಗ್‌ರಾಜ್ ವಿಭಾಗಗಳ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ರೈಲುಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯ ವ್ಯವಸ್ಥೆಗಳನ್ನು ಮಾಡಲು ಆದೇಶಿಸಿದ್ದಾರೆ.

ಡಿಜಿಸಿಎ ಡಿಸೆಂಬರ್ 10ರಿಂದ ಫೆಬ್ರವರಿ 10 ರವರೆಗಿನ ಅವಧಿಯನ್ನು ಅಧಿಕೃತ ಮಂಜಿನ ಋತು ಎಂದು ಘೋಷಿಸಿದೆ. ಹೀಗಾಗಿ ಈ ಸಮಯದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಾಗೂ ರದ್ದಾಗುವ ಸಾಧ್ಯತೆಯಿರುತ್ತದೆ ಎಂದು ತಿಳಿಸಿದೆ.

ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಕೆಲವು ದಿನಗಳವರೆಗೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಇರುತ್ತದೆ. ಆಗಾಗ ಹಗುರ ಮಳೆಯಾಗುವ ಸಾಧ್ಯತೆಯಿದೆ. ತಾಪಮಾನ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆಯಿರುತ್ತದೆ ಎಂದು ವರದಿ ಮಾಡಿದೆ.ಇದನ್ನೂ ಓದಿ: ಅತಿಕ್ರಮಣದಾರರಿಗೆ ಮನೆ, ಸಬ್ಸಿಡಿ ನೆರವು ವಿಪರ್ಯಾಸ: ಜೋಶಿ ಕಿಡಿ

TAGGED:Cold WaveFlight CancelIMDNorth Indiaಉತ್ತರ ಭಾರತಐಎಂಡಿವಿಮಾನ ಸಂಚಾರಶೀತಗಾಳಿಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

gavi gangadhareshwara temple
Bengaluru City

ನಾಳೆ ರಕ್ತ ಚಂದ್ರಗ್ರಹಣ – ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಬದಲು

Public TV
By Public TV
5 minutes ago
Nanjangudu
Districts

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

Public TV
By Public TV
34 minutes ago
Israeli Strikes
Latest

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

Public TV
By Public TV
42 minutes ago
MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
1 hour ago
Bengaluru Couple Stranded In Abu Dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
1 hour ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?