Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡು ದಶಕಗಳ ಬಳಿಕ ಭದ್ರಾ ಅಭಯಾರಣ್ಯದಲ್ಲಿ ಕಾಣಿಸಿಕೊಂಡ ಬ್ಲ್ಯಾಕ್ ಪ್ಯಾಂಥರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಎರಡು ದಶಕಗಳ ಬಳಿಕ ಭದ್ರಾ ಅಭಯಾರಣ್ಯದಲ್ಲಿ ಕಾಣಿಸಿಕೊಂಡ ಬ್ಲ್ಯಾಕ್ ಪ್ಯಾಂಥರ್

Chikkamagaluru

ಎರಡು ದಶಕಗಳ ಬಳಿಕ ಭದ್ರಾ ಅಭಯಾರಣ್ಯದಲ್ಲಿ ಕಾಣಿಸಿಕೊಂಡ ಬ್ಲ್ಯಾಕ್ ಪ್ಯಾಂಥರ್

Public TV
Last updated: December 30, 2025 6:38 pm
Public TV
Share
1 Min Read
Black Panther
SHARE

ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದಲ್ಲಿ (Bhadra Tiger Reserve) ಅಪರೂಪದ ಕಪ್ಪು ಚಿರತೆ (Black Panther) ಕಾಣಿಸಿಕೊಂಡಿದ್ದು ಬ್ಲ್ಯಾಕ್ ಪ್ರವಾಸಿಗರಲ್ಲಿ ಸಂತಸ ಮೂಡಿಸಿದೆ. ಸುಮಾರು ಇಪ್ಪತ್ತು ವರ್ಷಗಳ ನಂತರ ಭದ್ರಾ ಅಭಯಾರಣ್ಯದಲ್ಲಿ ಬ್ಲ್ಯಾಕ್ ಪ್ಯಾಂಥರ್ ಪತ್ತೆಯಾಗಿರುವುದು ವಿಶೇಷ.

Black Panther 1

ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ಬ್ಲ್ಯಾಕ್ ಪ್ಯಾಂಥರ್ ಮತ್ತು ಚಿರತೆ ಸೆರೆಯಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಪ್ಪು ಚಿರತೆಯನ್ನು ನೋಡಿ ಪ್ರವಾಸಿಗರು ಫಿದಾ ಆಗಿದ್ದು, ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದು ಸಂತಸಪಟ್ಟಿದ್ದಾರೆ. ಕಳೆದ ಎರಡು ದಶಕಗಳಿಂದ ಅರಣ್ಯಾಧಿಕಾರಿಗಳು, ವಾಚರ್‌ಗಳು ಮತ್ತು ಗಾರ್ಡ್‌ಗಳಿಗೂ ಕಾಣಿಸಿಕೊಳ್ಳದ ಈ ಕಪ್ಪು ಚಿರತೆ, ಕಳೆದೊಂದು ವಾರದಲ್ಲಿ ಹಲವು ಬಾರಿ ಪ್ರತ್ಯಕ್ಷವಾಗಿದೆಯಂತೆ. ಇದನ್ನೂ ಓದಿ: ಅಡಿಕೆ ಕಾವಲಿಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ – ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಈ ಬ್ಲ್ಯಾಕ್ ಪ್ಯಾಂಥರ್‌ನ್ನು ಸಾಮಾನ್ಯವಾಗಿ ಕಪ್ಪು ಚಿರತೆ ಎಂದೇ ಕರೆಯುತ್ತಾರೆ. ಈ ಅಪರೂಪದ ಪ್ರಾಣಿಯ ಗೋಚರ ಭದ್ರಾ ಅಭಯಾರಣ್ಯದ ಜೀವವೈವಿಧ್ಯದ ಶ್ರೀಮಂತಿಕೆಗೆ ಮತ್ತಷ್ಟು ಮೆರುಗು ನೀಡಿದೆ. ವರ್ಷಪೂರ್ತಿ ನಿರಂತರವಾಗಿ ಮಳೆಯಾಗಿರುವುದರಿಂದ ಅರಣ್ಯ ಪ್ರದೇಶ ಸಮೃದ್ಧವಾಗಿದೆ. ಹಾಗಾಗಿ ಬ್ಲ್ಯಾಕ್ ಪ್ಯಾಂಥರ್ ಗೋಚರವಾಗಿದೆ ಎಂದು ಹೇಳಲಾಗಿದೆ.

ಸುಮಾರು 492.2 ಚದರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಹರಡಿರುವ ಭದ್ರಾ ಅಭಯಾರಣ್ಯವು ಲಕ್ಷಾಂತರ ವನ್ಯಜೀವಿಗಳ ಆಶ್ರಯ ತಾಣವಾಗಿದೆ. ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡು – 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

TAGGED:Bhadra Tiger Reserveblack pantherChikkamagaluru
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
39 seconds ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
3 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
15 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
28 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?