Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾವುಕ ಪ್ರಪಂಚಕ್ಕೆ ಕರೆದೊಯ್ಯುವ ‘ಫಾದರ್’ ಥೀಮ್ ಸಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಭಾವುಕ ಪ್ರಪಂಚಕ್ಕೆ ಕರೆದೊಯ್ಯುವ ‘ಫಾದರ್’ ಥೀಮ್ ಸಾಂಗ್

Cinema

ಭಾವುಕ ಪ್ರಪಂಚಕ್ಕೆ ಕರೆದೊಯ್ಯುವ ‘ಫಾದರ್’ ಥೀಮ್ ಸಾಂಗ್

Public TV
Last updated: December 31, 2025 12:07 pm
Public TV
Share
3 Min Read
father movie team
SHARE

ನಿರ್ದೇಶಕ ಆರ್.ಚಂದ್ರು (R.Chandru) ಅವರ ಮೇಲಿನ ಪ್ರೀತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್.ಸಿ ಸ್ಟುಡಿಯೋಸ್‌ಗೆ ಚಾಲನೆ ಕೊಟ್ಟು, ಫಾದರ್ ಚಿತ್ರ (Father Movie) ಅನಾವರಣ ಮಾಡಿದ್ದರು. ಇದೀಗ ಆರ್.ಸಿ ಸ್ಟುಡಿಯೋಸ್‌ನ ಫಾದರ್ ಚಿತ್ರ ಎಲ್ಲಾ ಕೆಲಸಗಳನ್ನು ಪೂರೈಸಿ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಇತ್ತೀಚೆಗೆ ಫಾದರ್ ಸಿನಿಮಾದ ಥೀಮ್ ವಿಡಿಯೋ ಅದ್ಧೂರಿಯಾಗಿ ರಿಲೀಸ್ ಆಯಿತು. ಇದನ್ನು ಬಿಡುಗಡೆ ಮಾಡಿದ ಮುಖ್ಯ ಅತಿಥಿ, ಚಂದ್ರು ಅವರ ಫಾದರ್. ಇದೊಂದು ಅಪರೂಪದ ಘಟನೆಯಾಯಿತು. ಎಲ್ಲರೂ ಸೂಪರ್ ಸ್ಟಾರ್‌ಗಳನ್ನ ಕರೆದು ಬಿಡುಗಡೆ ಮಾಡಿಸುತ್ತಾರೆ. ಆದರೆ, ಈ ಬಾರಿ ಆರ್.ಚಂದ್ರು, ಮುಖ್ಯ ಅತಿಥಿಯಾಗಿ ತನ್ನ ತಂದೆಯನ್ನೇ ಕರೆದು ಬಿಡುಗಡೆ ಮಾಡಿಸಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಅಪ್ಪ-ಮಕ್ಕಳ ಬಾಂಧವ್ಯಕ್ಕೆ ಸಾಕ್ಷಿಯಾಗಿ, ಅಲ್ಲಿದ್ದವರೆಲ್ಲರ ಗಮನ ಸೆಳೆಯಿತು. ಅಲ್ಲಿ ಸೇರಿದ್ದವರೆಲ್ಲರಿಗೂ ಅವರವರ ತಂದೆ ನೆನಪಾದರು.

ಆರ್.ಚಂದ್ರು ಆರ್.ಸಿ ಸ್ಟುಡಿಯೋಸ್ ಸಂಸ್ಥೆಯ ಮೂಲಕ ಪ್ರೇಕ್ಷಕರನ್ನು ಖುಷಿ ಪಡಿಸುವ ನಿಟ್ಟಿನಲ್ಲಿ, ಈ ಥೀಮ್ ವಿಡಿಯೋವನ್ನು ನೋಡಿದವರೆಲ್ಲರೂ ಚಪ್ಪಾಳೆ ತಟ್ಟಿ ಗೆಲುವಿನ ಸೂಚನೆ ಸೂಚಿಸಿದರು. ಫಾದರ್ ತನ್ನೆಲ್ಲಾ ಕೆಲಸಗಳನ್ನು ಮುಗಿಸಿ, ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿದೆ. ಕಬ್ಜಾ ಚಂದ್ರು ಆಗಿ ಭಾರತೀಯ ಚಿತ್ರರಂಗವನ್ನು ಒಮ್ಮೆ ತಿರುಗಿ ನೋಡುವಂತೆ ಮಾಡಿದ ಚಂದ್ರು, ಕನ್ನಡ ಪ್ರೇಕ್ಷಕರಿಗೆ ಮತ್ತು ತಾಜ್‌ಮಹಲ್, ಚಾರ್ ಮಿನಾರ್ ರೀತಿಯ ಎಮೋಷನ್ ಸಿನಿಮಾ ಕೊಡಲು, ನಿರ್ದೇಶಕ ರಾಜ್ ಮೋಹನ್‌ಗೆ ಒಪ್ಪಿಸಿದ್ದಾರೆ. ತಾನಾಯಿತು ತನ್ನ ಕೆಲಸವಾಯಿತು. ದೊಡ್ಡ ದೊಡ್ಡ ಪ್ರಯತ್ನಗಳಿಗೆ ಕೈ ಹಾಕುವ ಚಂದ್ರು ಅಂದರೆ ಹೊಸಬರಿಗೆ ಅವಕಾಶ ಕೊಡುವ ಕಾರಣಕ್ಕೆ, ಚಿತ್ರರಂಗದಲ್ಲಿ ಪ್ರತಿಯೊಬ್ಬರಿಗೂ ಅಭಿಮಾನ. ಫಾದರ್ ಅಂದಾಕ್ಷಣ, ಪ್ರತಿಯೊಬ್ಬರಿಗೂ ನೆನಪಾಗೋದೇ ಅಪ್ಪ, ಬಾಲ್ಯದ ನೆನಪು. ನಮ್ಮ ಬದುಕು ರೂಪಿಸುವ ಜೀವ ಅಪ್ಪ. ಅಂತಹ ಅಪ್ಪನ ಕುರಿತು ಆರ್.ಚಂದ್ರು ಅಪರೂಪದ ಕಥಾ ಹಂದರ ಹೊಂದಿರುವ, ಅಪ್ಪ ಮಗನ ವ್ಯಾಲ್ಯೂ ತಿಳಿಸುವ ಸಿನಿಮಾ ನಿರ್ಮಾಣ ಮಾಡಿರುವುದು ವಿಶೇಷ. ಇದನ್ನೂ ಓದಿ: ಹೊಸ ವರ್ಷಕ್ಕೆ ಹೊಸ ಸಂಗೀತ ಸ್ಪರ್ಶ: ನ್ಯೂ ಇಯರ್ ಆಲ್ಬಂ

darling krishna amrutha iyengar

ಫಾದರ್ ಭಾವುಕ ಪಯಣಕ್ಕೆ ಕರೆದೊಯ್ಯುವ, ಕಣ್ಣಂಚಲ್ಲಿ ನೀರು ತರೆಸುವ, ಹೃದಯದ ಲಬ್ ಡಬ್ ಹೆಚ್ಚಿಸುವ, ಅಪ್ಪನ ಬೆಲೆ ತಿಳಿಸುವ, ಚಿತ್ರ ಆಗಲಿದೆ ಎನ್ನುವ ಸೂಚನೆ, ಈ ಥೀಮ್ ವಿಡಿಯೋ ನೋಡಿದವರಿಗೆ ಗೊತ್ತಾಗುತ್ತಿದೆ. ತಂದೆಯ ಪಾತ್ರದಲ್ಲಿ ಪ್ರಕಾಶ್ ರಾಜ್, ಮಗನ ಪಾತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಹಾಗೂ ಆರ್.ಚಂದ್ರು ಸುಪರ್ದಿ, ಈ ಅಪರೂಪದ ಕಾಂಬೋದಲ್ಲಿ ಬರುತ್ತಿರುವ ಫಾದರ್, ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಆರ್.ಚಂದ್ರು ಚಿತ್ರ ಅಂದ ಮೇಲೆ ನಿರ್ಮಾಣವಿರಲಿ, ನಿರ್ದೇಶನವಿರಲಿ, ಅಲ್ಲಿ ಅಚ್ಚುಕಟ್ಟುತನ ಇದ್ದೇ ಇರುತ್ತದೆ. ಲವ್ ಮಾಕ್ಟೈಲ್ ಜೋಡಿ, ಡಾರ್ಲಿಂಗ್ ಕೃಷ್ಣ ಹಾಗೂ ಅಮೃತಾ ಅಯ್ಯಂಗಾರ್ ಟಗರು ಪಲ್ಯ ಖ್ಯಾತಿಯ ನಾಗಭೂಷಣ್ ಕೂಡ ಮುಖ್ಯ ಪಾತ್ರದಲ್ಲಿರುವುದು. ಸಿನಿಮಾದ ಮೇಲೆ ಎಲ್ಲರಿಗೂ ಅಭಿಮಾನ, ಕ್ರೇಜ್ ಹೆಚ್ಚಿಸಿದೆ.

ಆರ್.ಸಿ ಸ್ಟುಡಿಯೋಸ್ ನಿರ್ಮಾಣದ ಸಿನಿಮಾ ಅಂದ ಮೇಲೆ ಎಲ್ಲಾ ಭಾಷೆಯಲ್ಲೂ ಬರುವುದು ಖಚಿತ. ಇದೊಂದು ಸೂಪರ್‌ಗುಡ್ ಎಮೋಷನಲ್ ಕಂಟೆಂಟ್ ಸಿನಿಮಾ. ಅದರಲ್ಲೂ ಪ್ರಕಾಶ್ ರಾಜ್ ಭಾರತೀಯ ಚಿತ್ರರಂಗದ ಬಹು ಬೇಡಿಕೆಯ ನಟ. ಡಾರ್ಲಿಂಗ್ ಕೃಷ್ಣ ಕೂಡ ಈ ಚಿತ್ರದಿಂದ ಬೇರೆ ಭಾಷೆಗೂ ಪರಿಚಯವಾಗುತ್ತಿದ್ದಾರೆ. ಫಾದರ್, ನಮ್ಮ ಹೆಮ್ಮೆಯ ನಗರ ಮೈಸೂರು, ಧರ್ಮಸ್ಥಳ, ಮಂಗಳೂರು, ಬೆಂಗಳೂರು ಹಾಗೂ ವಾರಣಾಸಿಯಲ್ಲೂ ಚಿತ್ರೀಕರಣಗೊಂಡಿದೆ. ಆರ್.ಸಿ.ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿರುವ ಈ ಚಿತ್ರಕ್ಕೆ ರಾಜಮೋಹನ್ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ನಕುಲ್ ಅಭಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಇದನ್ನೂ ಓದಿ: ಕೈಗೊಂಬೆಗಳು ಅಂತ ಧ್ರುವಂತ್‌, ಅಶ್ವಿನಿ ಕೆಣಕಿದ ಗಿಲ್ಲಿ – ಬಾರೋ ಅಖಾಡಕ್ಕೆ ಅಂತ ತೊಡೆ ತಟ್ಟಿದ ಅಶ್ವಿನಿ

TAGGED:Darling KrishnaFather MoviePrakash RajR. Chandruಆರ್‌.ಕೃಷ್ಣಡಾರ್ಲಿಂಗ್ ಕೃಷ್ಣಪ್ರಕಾಶ್ ರಾಜ್ಫಾದರ್‌ ಸಿನಿಮಾ
Share This Article
Facebook Whatsapp Whatsapp Telegram

Cinema news

Toxic Nayanatara
ಟಾಕ್ಸಿಕ್ ಟೀಮ್‌ನಿಂದ ನಯನತಾರಾ ಪಾತ್ರದ ಫಸ್ಟ್ ಲುಕ್ ರಿಲೀಸ್
Cinema Latest Sandalwood Top Stories
New Year Album Music
ಹೊಸ ವರ್ಷಕ್ಕೆ ಹೊಸ ಸಂಗೀತ ಸ್ಪರ್ಶ: ನ್ಯೂ ಇಯರ್ ಆಲ್ಬಂ
Cinema Latest Sandalwood Top Stories
gilli ashwini gowda
ಕೈಗೊಂಬೆಗಳು ಅಂತ ಧ್ರುವಂತ್‌, ಅಶ್ವಿನಿ ಕೆಣಕಿದ ಗಿಲ್ಲಿ – ಬಾರೋ ಅಖಾಡಕ್ಕೆ ಅಂತ ತೊಡೆ ತಟ್ಟಿದ ಅಶ್ವಿನಿ
Cinema Latest Top Stories TV Shows
Salman Khan Battle of galwan
ಸಲ್ಮಾನ್‌ ಅಭಿನಯದ ಗಲ್ವಾನ್‌ ಟೀಸರ್‌ಗೆ ಚೀನಾ ವಿರೋಧ
Bollywood Cinema Latest National Top Stories

You Might Also Like

Fruits
Districts

ಕೇಕ್ ಬದಲಿಗೆ ಹಣ್ಣು, ತರಕಾರಿ ಕತ್ತರಿಸಿ ಹೊಸ ವರ್ಷಾಚರಣೆ

Public TV
By Public TV
36 minutes ago
Prof. M.J. Kamalakshi Shivaraj Tangadagi
Bengaluru City

ಹಿರಿಯ ಕಲಾವಿದೆ ಪ್ರೊ.ಎಂ.ಜೆ ಕಮಲಾಕ್ಷಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

Public TV
By Public TV
55 minutes ago
Contaminated Water
Latest

Indore | ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣ – ಸೇವಿಸಿದ್ದ ಏಳು ಮಂದಿ ಸಾವು

Public TV
By Public TV
1 hour ago
nelamangala head constable suspend
Bengaluru City

8 ಎಕರೆ ಭೂಮಿ ಕಬಳಿಕೆ; ನೆಲಮಂಗಲ ಹೆಡ್‌ಕಾನ್‌ಸ್ಟೆಬಲ್‌ ಅಮಾನತು

Public TV
By Public TV
1 hour ago
jaishankar wang yi
Latest

ಕದನ ವಿರಾಮ ನಿರ್ಧಾರದಲ್ಲಿ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ: ಚೀನಾಗೆ ಭಾರತ ತಿರುಗೇಟು

Public TV
By Public TV
2 hours ago
CRIME
Crime

ಚಲಿಸುತ್ತಿದ್ದ ವಾಹನದಲ್ಲೇ 2 ಗಂಟೆ ಗ್ಯಾಂಗ್ ರೇಪ್ –  ಮಹಿಳೆಯನ್ನ ರಸ್ತೆಗೆ ಎಸೆದು ದುರುಳರು ಪರಾರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?