Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ಕಲಾವಿದೆ ಪ್ರೊ.ಎಂ.ಜೆ ಕಮಲಾಕ್ಷಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿರಿಯ ಕಲಾವಿದೆ ಪ್ರೊ.ಎಂ.ಜೆ ಕಮಲಾಕ್ಷಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

Bengaluru City

ಹಿರಿಯ ಕಲಾವಿದೆ ಪ್ರೊ.ಎಂ.ಜೆ ಕಮಲಾಕ್ಷಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

Public TV
Last updated: December 31, 2025 3:17 pm
Public TV
Share
1 Min Read
Prof. M.J. Kamalakshi Shivaraj Tangadagi
SHARE

ಬೆಂಗಳೂರು: ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಚಿತ್ರಕಲಾವಿದರೂ ಆದ ಪ್ರೊ.ಎಂ.ಜೆ ಕಮಲಾಕ್ಷಿ (Prof M.J Kamalaskhi) ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ (Shivaraj Tangadagi) ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಎಂಜೆ ಕಮಲಾಕ್ಷಿ ಅವರು ಈ ನಾಡು ಕಂಡ ಅತ್ಯಂತ ಪ್ರತಿಭಾನ್ವಿತ ಚಿತ್ರ ಕಲಾವಿದರಾಗಿದ್ದರು. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಅವರ ಕಲಾ ಕೃತಿಗಳಿಗೆ ಮನ್ನಣೆ ದೊರೆತಿತ್ತು. ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾಗಿ ಅವರು ಅನೇಕ ಗಮನಾರ್ಹ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಪ್ರಿಯರಾಗಿದ್ದರು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: Indore | ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣ – ಸೇವಿಸಿದ್ದ ಏಳು ಮಂದಿ ಸಾವು

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಪ್ರಶಸ್ತಿ ಹಾಗೂ ಪ್ರತಿಷ್ಠಿತ ವರ್ಣ ಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಭಾಜನರಾಗಿದ್ದ ಕಮಲಾಕ್ಷಿ ಅವರು ಚಿತ್ರಕಲೆಗೆ ತಮ್ಮ ಇಡೀ ಜೀವನ ಮುಡಿಪಿಟ್ಟಿದ್ದರು. ಅಂತಹ ಹಿರಿಯ ಕಲಾವಿದರ ಆಗಲಿಕೆ ನೋವನ್ನು ಉಂಟುಮಾಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: 8 ಎಕರೆ ಭೂಮಿ ಕಬಳಿಕೆ; ನೆಲಮಂಗಲ ಹೆಡ್‌ಕಾನ್‌ಸ್ಟೆಬಲ್‌ ಅಮಾನತು

TAGGED:bengaluruProf. M.J. KamalakshisandalwoodSenior ArtistShivaraj Tangadagiಪ್ರೊ.ಎಂ.ಜೆ ಕಮಲಾಕ್ಷಿಬೆಂಗಳೂರುಶಿವರಾಜ ತಂಗಡಗಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Central Bank Digital Currency based Public Distribution System Launched in Gujarat Pralhad Joshi 3
Latest

ದೇಶದ ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – ಪಾರದರ್ಶಕತೆಯತ್ತ ಕೇಂದ್ರದಿಂದ ಮತ್ತೊಂದು ದಿಟ್ಟ ಹೆಜ್ಜೆ

Public TV
By Public TV
5 minutes ago
Bengaluru BMTC Bike Accident
Bengaluru City

ಬಿಎಂಟಿಸಿ ಬಸ್ ಡಿಕ್ಕಿ – ಬೈಕ್ ಸವಾರ ಸಾವು

Public TV
By Public TV
41 minutes ago
India Pakistan Suryakumar Yadav
Cricket

ಕೈ ಕುಲುಕದ ಸೂರ್ಯ – ಟೀಂ ಇಂಡಿಯಾದಲ್ಲಿ 2 ಬದಲಾವಣೆ

Public TV
By Public TV
43 minutes ago
Arundhati Reddy Team India
Cricket

ಅರುಂಧತಿ ರೆಡ್ಡಿ ಮ್ಯಾಜಿಕ್‌ ಸ್ಪೆಲ್‌ – ಆಸ್ಟ್ರೇಲಿಯಾ ವಿರುದ್ಧ 21 ರನ್‌ಗಳ ಜಯ

Public TV
By Public TV
1 hour ago
Two Youths Drown In Bhadra River Dead Body Found
Chikkamagaluru

ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ

Public TV
By Public TV
1 hour ago
Womens Asia Cup Rising Stars India vs Pakistan IND A Women won by 8 wickets
Cricket

ಪಾಕ್‌ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?