Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅದ್ದೂರಿ ಪಟಾಕಿ ಪ್ರದರ್ಶನದೊಂದಿಗೆ 2026ಕ್ಕೆ ವೆಲ್‌ಕಮ್‌ ಹೇಳಿದ ನ್ಯೂಜಿಲೆಂಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅದ್ದೂರಿ ಪಟಾಕಿ ಪ್ರದರ್ಶನದೊಂದಿಗೆ 2026ಕ್ಕೆ ವೆಲ್‌ಕಮ್‌ ಹೇಳಿದ ನ್ಯೂಜಿಲೆಂಡ್

Latest

ಅದ್ದೂರಿ ಪಟಾಕಿ ಪ್ರದರ್ಶನದೊಂದಿಗೆ 2026ಕ್ಕೆ ವೆಲ್‌ಕಮ್‌ ಹೇಳಿದ ನ್ಯೂಜಿಲೆಂಡ್

Public TV
Last updated: December 31, 2025 5:40 pm
Public TV
Share
1 Min Read
new zealand new year
SHARE

ಆಕ್ಲೆಂಡ್: ವಿಶ್ವದೆಲ್ಲೆಡೆ ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. ಇದೆಲ್ಲದರ ಮಧ್ಯೆ ನ್ಯೂಜಿಲೆಂಡ್‌ನ (New Zealand) 2026ನ್ನು ಸ್ವಾಗತಿಸಿದೆ.

ಆಕ್ಲೆಂಡ್‌ನ (Auckland) ಸ್ಕೈ ಟವರ್‌ನಲ್ಲಿ ಅದ್ಭುತ ಪಟಾಕಿ ಪ್ರದರ್ಶನದ ಮೂಲಕ ಹೊಸ ವರ್ಷ 2026ನ್ನು ಸ್ವಾಗತಿಸಿತು. ಐದು ನಿಮಿಷಗಳ ಕಾಲ ಸುಮಾರು 3,500 ಪಟಾಕಿಗಳನ್ನು ಸಿಡಿಸುವುದರ ಮೂಲಕ ರೋಮಾಂಚನಕಾರಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಕಿರಿಬಾಟಿ ಬಳಿಕ ಹೊಸ ವರ್ಷವನ್ನು ಸ್ವಾಗತಿಸುವ ವಿಶ್ವದ ಮೊದಲ ನಗರ ಎಂಬ ಹೆಗ್ಗಳಿಕೆ ಆಕ್ಲೆಂಡ್‌ಗಿದೆ. ಇದನ್ನೂ ಓದಿ:ಒಂದೇ ಮಾತಲ್ಲಿ `ಪ್ಯಾರ್’ ಅಂತಿದ್ದಾರೆ ಸಂಗೀತ ಪ್ರಿಯರು

ಭಾರತೀಯ ಕಾಲಮಾನ ಮಧ್ಯಾಹ್ನ 4:30ಕ್ಕೆ ಆಕ್ಲೆಂಡ್ 2026ನ್ನು ಬರಮಾಡಿಕೊಂಡಿತು. ಭಾರತದ ಕಾಲಮಾನಕ್ಕಿಂತ ಸುಮಾರು 7 ಗಂಟೆ 30 ನಿಮಿಷದ ಮೊದಲು ಆಕ್ಲೆಂಡ್ ಹೊಸವರ್ಷ ಆರಂಭವಾಗುತ್ತದೆ.

ನ್ಯೂಜಿಲೆಂಡ್ ಹೊಸ ವರ್ಷವನ್ನು ಸ್ವಾಗತಿಸಿದ ಎರಡು ಗಂಟೆಗಳ ನಂತರ ಆಸ್ಟ್ರೇಲಿಯಾದ ಪೂರ್ವ ಕರಾವಳಿ 2026 ಅನ್ನು ಸ್ವಾಗತಿಸುತ್ತದೆ.ಇದನ್ನೂ ಓದಿ: ಹೊಸ ವರ್ಷವನ್ನು ಸ್ವಾಗತಿಸಿದ ಕಿರಿಬಾಟಿ

TAGGED:AucklandNew Yearnew zealandಆಕ್ಲೆಂಡ್ನ್ಯೂಜಿಲೆಂಡ್ಹೊಸ ವರ್ಷ
Share This Article
Facebook Whatsapp Whatsapp Telegram

Cinema news

fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood
Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories

You Might Also Like

akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
15 minutes ago
Bomb Threat
Bagalkot

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ – ಹೆಚ್ಚಿದ ಆತಂಕ, ಪೊಲೀಸರಿಂದ ತೀವ್ರ ಶೋಧ

Public TV
By Public TV
44 minutes ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
2 hours ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
2 hours ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
2 hours ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?