ಬೆಂಗಳೂರು: ಚರ್ಚ್ ಸ್ಟ್ರೀಟ್‌ನ (Church Street) ಒಪೆರಾ ಜಂಕ್ಷನ್ ಬಳಿ ಮದ್ಯಪಾನ ಮಾಡಿ ವ್ಯಕ್ತಿಯೊಬ್ಬ ಪೊಲೀಸರಿಗೆ (Police) ಅವಾಜ್ ಹಾಕಿದ್ದಾನೆ.
ಪೊಲೀಸರು ಬಂದೋಬಸ್ತ್‌ನಲ್ಲಿದ್ದಾಗ ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿದ್ದಾನೆ. ಪೊಲೀಸರು ಆತನನ್ನು ಸಮಾಧಾನ ಮಾಡಲು ಮುಂದಾದಾಹ ಮತ್ತೆ ಕಿರಿಕ್ ಮಾಡಿದ್ದಾನೆ. ಕೂಡಲೇ ಅಲ್ಲಿದ್ದ ಇನ್ಸ್‌ಪೆಕ್ಟರ್ ಕಪಾಳಕ್ಕೆ ಬಿಗಿದು ಎಳೆದು ಹೊರ ತಂದಿದ್ದಾರೆ.
ಕೋರಮಂಗಲದಲ್ಲಿ ಕುಡಿದು ತೂರಾಡುತ್ತಿದ್ದ ಯುವಕನಿಗೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಕೊನೆಗೆ ಪೊಲೀಸರೇ ಆತನನ್ನು ಕರೆದೊಯ್ದು ಬದಿಗೆ ಕೂರಿಸಿದ್ದಾರೆ. ಇದನ್ನೂ ಓದಿ: ಪಾರ್ಟಿ ಮೂಡ್ ಆನ್ – ಕುಣಿದು ಕುಪ್ಪಳಿಸುತ್ತಿದ್ದಾರೆ ಯುವ ಜನ

