Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಹತ್ಯೆಗೆ ನಾರಾ ಭರತ್ ರೆಡ್ಡಿ ಯತ್ನ: ಬುಲೆಟ್‌ ಪ್ರದರ್ಶಿಸಿದ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ನನ್ನ ಹತ್ಯೆಗೆ ನಾರಾ ಭರತ್ ರೆಡ್ಡಿ ಯತ್ನ: ಬುಲೆಟ್‌ ಪ್ರದರ್ಶಿಸಿದ ರೆಡ್ಡಿ

Bellary

ನನ್ನ ಹತ್ಯೆಗೆ ನಾರಾ ಭರತ್ ರೆಡ್ಡಿ ಯತ್ನ: ಬುಲೆಟ್‌ ಪ್ರದರ್ಶಿಸಿದ ರೆಡ್ಡಿ

Public TV
Last updated: January 1, 2026 10:30 pm
Public TV
Share
1 Min Read
JanardhanaReddy
SHARE

ಬಳ್ಳಾರಿ: ಬಳ್ಳಾರಿ‌ ನಗರ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy) ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ(Janardhana Reddy) ಗಂಭೀರ ಆರೋಪ ಮಾಡಿದ್ದಾರೆ.

ತನ್ನ ಮನೆಯ ಮುಂದೆ ನಡೆದ ಗಲಾಟೆ ವಿಚಾರಕ್ಕೆ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಅವರು, ನಾನು ನನ್ನ ಕ್ಷೇತ್ರದ ಕೆಲಸಕ್ಕೆ ಹೋಗಿದ್ದೆ. ನಾನು ಇಲ್ಲದ ಸಮಯದಲ್ಲಿ ಭರತ್‌ ರೆಡ್ಡಿ ಬೆಂಬಲಿಗರು ಮನೆಯ ಮುಂದೆ ಕುರ್ಚಿ ಹಾಕಿ ಗಲಾಟೆ ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ನಾನು ಶ್ರೀರಾಮುಲು ಅವರಿಗೆ ತಿಳಿಸಿದ್ದೆ. ಅವರು ಪೊಲೀಸರ ಸಮ್ಮುಖದಲ್ಲೇ ಪ್ರಶ್ನಿಸಿದ್ದಕ್ಕೆ ಗಲಾಟೆ ಮಾಡಿದ್ದಾರೆ ಎಂದು ದೂರಿದರು.

ನಾನು ಕಾರಿನಿಂದ ಬಂದು ಇಳಿದ ಕೂಡಲೇ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ನಾಲ್ಕಾರ್‌ ರೌಂಡ್‌ ಫೈರ್‌ ಮಾಡಿದ್ದಾರೆ. ನನ್ನ ಹತ್ಯೆ ಮಾಡಲೆಂದೇ ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ದೂರಿ ಫೈರ್‌ ಮಾಡಿದ ಬುಲೆಟ್‌ ಅನ್ನು ಪ್ರದರ್ಶಿಸಿದರು. ಇದನ್ನೂ ಓದಿ: ಬ್ಯಾನರ್‌ ವಿಚಾರಕ್ಕೆ ರೆಡ್ಡಿ ಮನೆ ಮುಂದೆ ಗಲಾಟೆ, ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

ವಾಲ್ಮೀಕಿ ಪುತ್ಥಳಿ ಪ್ರತಿಷ್ಟಾಪನೆ ಹೆಸರಲ್ಲಿ ನಾರಾ ಭರತ್ ರೆಡ್ಡಿ ಊರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ. ಕೊಲೆಗೆಡುಕರನ್ನ ಹಿಂದಿಟ್ಟುಕೊಂಡು ದಬ್ಬಾಳಿಕೆ ನಡೆಸುತ್ತಿದ್ದಾರೆ. ನಾರಾ ಭರತ್‌ ರೆಡ್ಡಿ ಯಾವುದೇ ಕೆಲಸ ಮಾಡಿಲ್ಲ. ನಾನು ಬಳ್ಳಾರಿಗೆ ಬಂದರೆ ಕಾಂಗ್ರೆಸ್‌ ಪಕ್ಷ ಸೋಲಾಗುತ್ತದೆ ಎಂಬ ಕಾರಣಕ್ಕೆ ಗಲಾಟೆ ಮಾಡುತ್ತಿದ್ದಾರೆ.
TAGGED:BallaribjpJanardhana Reddyಜನಾರ್ದನ ರೆಡ್ಡಿನಾರಾ ಭರತ್ ರೆಡ್ಡಿಬಳ್ಳಾರಿಬಿಜೆಪಿ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Coper Connolly
Cricket

8 ರನ್‌ ಅಂತರದಲ್ಲಿ4 ವಿಕೆಟ್‌ ಬಿದ್ದರೂ ಕೊನೋಲಿ ಏಕಾಂಗಿ ಆಟ – ಪಂಜಾಬ್‌ಗೆ ರೋಚಕ ಜಯ

Public TV
By Public TV
4 hours ago
Davanagere protest
Davanagere

ಕಾಂಗ್ರೆಸ್‌ಗೆ ಧಿಕ್ಕಾರ – ಡಿಕೆಶಿಗೆ ದಾವಣಗೆರೆಯಲ್ಲಿ ಮುಸ್ಲಿಮರಿಂದ ಪ್ರತಿಭಟನೆಯ ಬಿಸಿ

Public TV
By Public TV
5 hours ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
5 hours ago
Mumbai Crime
Crime

ಅಪ್ಪನ ಮೇಲಿನ ಸಿಟ್ಟಿಗೆ 4ರ ಮಗುವಿನೊಂದಿಗೆ ವಿಕೃತಿ – ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕಿರಾತಕ

Public TV
By Public TV
5 hours ago
court order law
Bengaluru City

ಭ್ರಷ್ಟಾಚಾರ ಕೇಸ್‌| 3 ವರ್ಷ ಜೈಲು, 4.5 ಕೋಟಿ ದಂಡ – ದಂಡ ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ

Public TV
By Public TV
5 hours ago
Bengaluru Pune expressway
Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್‌ – ಎಷ್ಟು ಇತ್ತು? ಎಷ್ಟು ಏರಿಕೆ?

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?