Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6 ವರ್ಷದ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ – ಹತ್ಯೆ ಬಳಿಕ 3 ಅಂತಸ್ತಿನ ಛಾವಣಿಯಿಂದ ಮೃತದೇಹ ಎಸೆದ ಕಿರಾತಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 6 ವರ್ಷದ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ – ಹತ್ಯೆ ಬಳಿಕ 3 ಅಂತಸ್ತಿನ ಛಾವಣಿಯಿಂದ ಮೃತದೇಹ ಎಸೆದ ಕಿರಾತಕರು

Crime

6 ವರ್ಷದ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌ – ಹತ್ಯೆ ಬಳಿಕ 3 ಅಂತಸ್ತಿನ ಛಾವಣಿಯಿಂದ ಮೃತದೇಹ ಎಸೆದ ಕಿರಾತಕರು

Public TV
Last updated: January 3, 2026 4:43 pm
Public TV
Share
2 Min Read
Uttar Pradesh
SHARE

– ಕಾಲಿಗೆ ಗುಂಡಿಕ್ಕಿ ಇಬ್ಬರು ಕಾಮುಕರ ಬಂಧನ

ಲಕ್ನೋ: ಉತ್ತರ ಪ್ರದೇಶದ ಬುಲಂದ್‌ಶಹರ್ (Bulandshahr) ಜಿಲ್ಲೆಯ ಸಿಕಂದರಾಬಾದ್ ಕೈಗಾರಿಕಾ ಪ್ರದೇಶದಲ್ಲಿ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ (Gangrape) ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಬಳಿಕ ಆಕೆಯನ್ನ ಹತ್ಯೆ ಮಾಡಲಾಗಿದ್ದು, ಗುರುತು ಮರೆಮಾಚಲು ಕಿರಾತಕರು ದೇಹವನ್ನ ಮನೆಯ ಛಾವಣಿಯಿಂದ ಕೆಳಗೆ ಎಸೆದಿದ್ದಾರೆ.

ಘಟನೆಗೆ ಸಂಬಂಧಿಸಿದ ಆರೋಪಿಗಳನ್ನ ಪೊಲೀಸರು (UP Police) ಎನ್‌ಕೌಂಟರ್‌ ಬಳಿಕ ಬಂಧಿಸಿದ್ದಾರೆ. ಘಟನೆಯು ಶುಕ್ರವಾರ ಸಂಜೆ ನಡೆದಿದೆ. ಫಿರೋಜಾಬಾದ್ ಜಿಲ್ಲೆಯ ಕಾರ್ಮಿಕನ ಮಗಳಾದ ಈ ಬಾಲಕಿ ಮನೆಯ ಮೇಲ್ಛಾವಣಿಯಲ್ಲಿ ಆಟವಾಡುತ್ತಿದ್ದಳು. ನೆರೆ ಮನೆಯಲ್ಲಿ ಬಾಡಿಗೆಗೆ ಇದ್ದ ಇಬ್ಬರು ಯುವಕರು – ರಾಜೂ (ಬಲರಾಂಪುರ ಜಿಲ್ಲೆಯ ಭಗವಾನ್‌ಪುರ ಮೂಲದವನು) ಮತ್ತು ವೀರು ಕಶ್ಯಪ್ (ಲಖೀಂಪುರ ಖೀರಿ ಜಿಲ್ಲೆಯ ಗೋಲಾ ಗೋರಖನಾಥ ಮೂಲದವನು) – ಮದ್ಯ ಅಮಲಲ್ಲಿ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾರೆ.

stop rape

ಬಾಲಕಿ ತೀವ್ರವಾಗಿ ಒದ್ದಾಡಿ ಕೂಗಾಡಿದ್ದರಿಂದ ಆಕೆಯನ್ನ ಕೊಂದು ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ 3ನೇ ಮಹಡಿಯ ಛಾವಣಿಯಿಂದ ಕೆಳಗೆ ಎಸೆದಿದ್ದಾರೆ. ಮೊದಲು ಬಾಲಕಿ ಛಾವಣಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ ಎಂಬ ಸುದ್ದಿ ಹರಡಿತ್ತು. ಆದರೆ ಪೊಲೀಸ್ ತನಿಖೆಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ಸತ್ಯ ಬಯಲಾಗಿದೆ.

ಪತ್ತೆಯಾಗಿದ್ದು ಹೇಗೆ?
ಬಾಲಕಿ ಕಾಣೆಯಾದ ಸುದ್ದಿ ತಿಳಿದ ತಕ್ಷಣ ಪೊಲೀಸರು ಶೋಧ ಕಾರ್ಯ ಆರಂಭಿಸಿದರು. ರಾತ್ರಿ ವೇಳೆ ಆರೋಪಿಗಳು ಒಂದು ನಿರ್ಮಾಣ ಹಂತದ ಕಾಲೋನಿಯಲ್ಲಿ ಅಡಗಿಕೊಂಡಿದ್ದ ಸ್ಥಳಕ್ಕೆ ಪೊಲೀಸ್ ತಂಡಗಳು ದಾಳಿ ನಡೆಸಿದವು. ಪೊಲೀಸರನ್ನು ಕಂಡ ಆರೋಪಿಗಳು ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಕಾರ್ಯಾಚರಣೆಯಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಇಬ್ಬರು ಆರೋಪಿಗಳ ಕಾಲಿನಲ್ಲಿ ಗಾಯಗೊಂಡಿದೆ. ನಂತರ ಅವರನ್ನು ಬಂಧಿಸಲಾಗಿದೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

Crime 3

ಬುಲಂದ್‌ಶಹರ್ ಎಸ್‌ಎಸ್‌ಪಿ ದಿನೇಶ್ ಕುಮಾರ್ ಸಿಂಗ್ ಮಾತನಾಡಿ, ಆರೋಪಿಗಳು ಮದ್ಯದ ಅಮಲಲ್ಲಿ ಇದ್ದರು ಮತ್ತು ಪ್ರಾಥಮಿಕ ವಿಚಾರಣೆಯಲ್ಲಿ ಅತ್ಯಾಚಾರ ಹಾಗೂ ಹತ್ಯೆಯನ್ನು ಒಪ್ಪಿಕೊಂಡಿದ್ದಾರೆ. ಆರೋಪಿಗಳು ಬಾಲಕಿ ತಮ್ಮನ್ನು ಗುರುತಿಸಿ ಹೇಳಿಕೊಡುವ ಭಯದಿಂದ ಆಕೆಯನ್ನು ಛತದಿಂದ ಎಸೆದಿದ್ದಾರೆ ಪ್ರಕರಣವನ್ನು ತನಿಖೆ ಮುಂದುವರಿದಿದೆ ಎಂದು ಹೇಳಿದರು.

TAGGED:accusedencounterUP CrimeUP Policeuttar pradeshಉತ್ತರ ಪ್ರದೇಶಬುಲಂದ್‍ಶಹರ್ಯುಪಿ ಪೊಲೀಸ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?