Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ 6 ಮಕ್ಕಳು, ನಿಮ್ಮನ್ನು ತಡೆದವರ‍್ಯಾರು? – 4 ಮಕ್ಕಳನ್ನಾದ್ರೂ ಹೊಂದಬೇಕೆಂದಿದ್ದ ಬಿಜೆಪಿ ನಾಯಕಿ ವಿರುದ್ಧ ಓವೈಸಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನನಗೆ 6 ಮಕ್ಕಳು, ನಿಮ್ಮನ್ನು ತಡೆದವರ‍್ಯಾರು? – 4 ಮಕ್ಕಳನ್ನಾದ್ರೂ ಹೊಂದಬೇಕೆಂದಿದ್ದ ಬಿಜೆಪಿ ನಾಯಕಿ ವಿರುದ್ಧ ಓವೈಸಿ ವಾಗ್ದಾಳಿ

Latest

ನನಗೆ 6 ಮಕ್ಕಳು, ನಿಮ್ಮನ್ನು ತಡೆದವರ‍್ಯಾರು? – 4 ಮಕ್ಕಳನ್ನಾದ್ರೂ ಹೊಂದಬೇಕೆಂದಿದ್ದ ಬಿಜೆಪಿ ನಾಯಕಿ ವಿರುದ್ಧ ಓವೈಸಿ ವಾಗ್ದಾಳಿ

Public TV
Last updated: January 5, 2026 12:55 pm
Public TV
Share
1 Min Read
Navneet Rana Asaduddin Owaisi
SHARE

ನವದೆಹಲಿ: ರಾಷ್ಟ್ರದ ಭದ್ರತೆ ದೃಷ್ಟಿಯಿಂದ ಹಿಂದೂಗಳು ಕುಟುಂಬದಲ್ಲಿ ಜನಸಂಖ್ಯೆ ಹೆಚ್ಚಿಸಲು 4 ಮಕ್ಕಳನ್ನಾದ್ರೂ ಹೊಂದಬೇಕು ಎಂದಿದ್ದ ಬಿಜೆಪಿ (BJP) ನಾಯಕಿ ನವನೀತ್ ರಾಣಾ (Navneet Rana) ವಿರುದ್ಧ AIMIM ಮುಖ್ಯಸ್ಥ ಅಸದುದ್ದೀನ್ ಓವೈಸಿ (Asaduddin Owaisi) ವಾಗ್ದಾಳಿ ನಡೆಸಿದ್ದಾರೆ. ನನಗೆ ಆರು ಮಕ್ಕಳಿದ್ದಾರೆ, ನೀವು ನಾಲ್ಕು ಮಕ್ಕಳನ್ನು ಹೊಂದುವುದನ್ನು ತಡೆಯುವವರು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದಲ್ಲಿ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ತೆಲಂಗಾಣದಲ್ಲಿಯೂ ನಿಯಮವನ್ನು ಬದಲಾಯಿಸಲಾಗಿದೆ. ಇದೇ ವೇಳೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಮ್ಮುಖದಲ್ಲಿ ಮೂರಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವ ಬಗ್ಗೆ ಮಾತನಾಡಿದ್ದರು. ಹಾಗಾದರೆ ಇಲ್ಲಿ ಯಾರೂ ನಿಮ್ಮನ್ನು ತಡೆಯುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಉಮೇಶ್ ಕೊಲ್ಹೆ ಮನೆಯ ಮುಂದೆ ಹನುಮಾನ್ ಚಾಲೀಸಾ ಪಠಿಸಿದ ರಾಣಾ ದಂಪತಿ

Navneet Rana

ನವನೀತ್ ರಾಣಾ ಹೇಳಿದ್ದೇನು?
ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಹೆರುವ ಮೂಲಕ ಹಿಂದೂಸ್ತಾನ್‌ನ್ನು ಪಾಕಿಸ್ತಾನವನ್ನಾಗಿ ಮಾಡಲು ಬಯಸುವ ಕೆಲವು ಜನರ ಕುತಂತ್ರವನ್ನು ಎದುರಿಸಲು ಹಿಂದೂಗಳು ಕನಿಷ್ಠ ಮೂರರಿಂದ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕೆಂದು ರಾಣಾ ಹೇಳಿದ್ದರು.

ನಾನು ಎಲ್ಲಾ ಹಿಂದೂಗಳಿಗೆ ಮನವಿ ಮಾಡುತ್ತೇನೆ. ಕೆಲವರು ನಾಲ್ಕು ಹೆಂಡತಿಯರು ಮತ್ತು 19 ಮಕ್ಕಳಿದ್ದಾರೆ ಎಂದು ಬಹಿರಂಗವಾಗಿ ಹೇಳುತ್ತಾರೆ. ನಾವು ಕನಿಷ್ಠ ಮೂರರಿಂದ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು. ಅವರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಜನ್ಮ ನೀಡುವ ಮೂಲಕ ಹಿಂದೂಸ್ತಾನ್ ಅನ್ನು ಪಾಕಿಸ್ತಾನವನ್ನಾಗಿ ಮಾಡಲು ಯೋಜಿಸುತ್ತಿದ್ದಾರೆ, ಹಾಗಾದರೆ ನಾವು ಕೇವಲ ಒಂದು ಮಗುವಿಗೆ ಏಕೆ ತೃಪ್ತರಾಗಬೇಕು ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ದೇವೇಂದ್ರ ಫಡ್ನವಿಸ್‍ರಿಂದ ಠಾಕ್ರೆ ಆಡಳಿತ ನಡೆಸೋದನ್ನ ಕಲಿಬೇಕು: ನವನೀತ್ ರಾಣಾ

TAGGED:AIMIMAsaduddin OwaisibjpNavneet Ranapolitics
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
10 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
18 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
19 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
45 minutes ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?