Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 

Cinema

ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 

Public TV
Last updated: January 6, 2026 7:27 pm
Public TV
Share
1 Min Read
Drishyam 3
SHARE

ಮಲಯಾಳಂ (Malayalam) ಸಿನಿಮೋದ್ಯಮದ ಹಿಟ್ ಸೀಕ್ವೆಲ್ ಸಿನಿಮಾಗಳಲ್ಲಿ ಮುಂಚೂಣಿಯಲ್ಲಿರುವ ಚಿತ್ರ ದೃಶ್ಯಂ. ಹಿಂದೆ ಬಿಡುಗಡೆಯಾದ ಎರಡೂ ಸೀಕ್ವೆಲ್ ಭರ್ಜರಿ ಹಿಟ್ ಅಷ್ಟೇ ಅಲ್ಲದೇ ಬಾಕ್ಸಾಫೀಸ್ ದಾಖಲೆ ಬರೆದ ಮಿನಿಮನ್ ಬಜೆಟ್‌ನ ಸಿನಿಮಾಗಳಾಗಿದೆ. ಸದ್ದಿಲ್ಲದೇ ದೃಶ್ಯಂ-3 (Drishyam 3) ಚಸಿನಿಮಾ ಚಿತ್ರೀಕರಣವೂ ಕಂಪ್ಲೀಟ್ ಆಗಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಅನ್ನೋ ಕುರಿತು ಚಿತ್ರದ ನಿರ್ದೇಶಕ ಮಾಹಿತಿ ಕೊಟ್ಟಿದ್ದಾರೆ.

ಇದೇ ಏಪ್ರಿಲ್ ತಿಂಗಳಲ್ಲಿ ದೃಶ್ಯಂ 3 ರಿಲೀಸ್ ಆಗಲಿದ್ದು, ಈ ವಿಚಾರ ಮೋಹನ್‌ಲಾಲ್ (Mohanlal) ಹಾಗೂ ದೃಶ್ಯಂ ರೋಚಕ ಸೀಕ್ವೆಲ್ ಚಿತ್ರಗಳ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ.

Drishyam 3 Mohanlal

ಸ್ಟಾರ್ ಡೈರೆಕ್ಟರ್ ಜೀತು ಜೋಸೆಫ್ (Jeethu Joseph) ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ದೃಶ್ಯಂ 3 ಸಿನಿಮಾ ಇದೇ ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಲಿರುವ ವಿಚಾರವನ್ನ ಹಂಚಿಕೊಂಡಿದ್ದಾರೆ. ಇದು ಮೋಹನ್‌ಲಾಲ್‌ಗೆ ಕೂಡ ವಿಶೇಷ ಬೂಸ್ಟ್ ಕೊಡುವ ಚಿತ್ರ. ಏಕೆಂದ್ರೆ `ವೃಷಭ’ ಸಿನಿಮಾದಿಂದ ಪ್ಲಾಫ್ ಕೊಟ್ಟ ಮೋಹನ್‌ಲಾಲ್‌ಗೆ ದೃಶ್ಯಂ ಮೇಲೆ ಬಹಳ ನಿರೀಕ್ಷೆ ಇದೆ. ಹೀಗಾಗಿ ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿರುವ ಮೋಹನ್‌ಲಾಲ್‌ಗೆ ದೃಶ್ಯಂ 3 ಚಿತ್ರದ ಮೇಲೆ ಅಪಾರ ನಂಬಿಕೆ ಇದೆ.

ದೃಶ್ಯಂ ಹಾಗೂ ದೃಶ್ಯಂ 2 ಕನ್ನಡ, ಹಿಂದಿ, ತೆಲುಗು ಭಾಷೆಗಳಲ್ಲಿ ರಿಮೇಕ್ ಆಗಿಯೂ ಹಿಟ್ ಆಗಿರುವ ಚಿತ್ರ. ಸಸ್ಪೆನ್ಸ್, ಥ್ರಿಲ್ಲರ್, ಕ್ರೈಂ ಕಹಾನಿ ತೋರಿಸುವ ದೃಶ್ಯಂಗೆ ಅಪಾರ ಅಭಿಮಾನಿ ಬಳಗವಿದೆ. ಇದೀಗ ದೃಶ್ಯಂ (Drishyam) ಸಿನಿಮಾ ವಿಚಾರವಾಗಿ ಫ್ಯಾನ್ಸ್‌ಗೆ  ಗುಡ್‌ನ್ಯೂಸ್ ಕೊಟ್ಟಿದ್ದಾರೆ ನಿರ್ದೇಶಕ ಜೀತು ಜೋಸೆಫ್.

TAGGED:ajay devagnDrishyam 3Malayalam MovieMohanlalದೃಶ್ಯಂ-3ಮಲಯಾಳಂಮೋಹನ್‍ಲಾಲ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
1 minute ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
11 minutes ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
47 minutes ago
KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
1 hour ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
1 hour ago
Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?