Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪಾಪಿ ತಂದೆ – ಕಾಫಿನಾಡಲ್ಲೊಂದು ಹೃದಯವಿದ್ರಾವಕ ಘಟನೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪಾಪಿ ತಂದೆ – ಕಾಫಿನಾಡಲ್ಲೊಂದು ಹೃದಯವಿದ್ರಾವಕ ಘಟನೆ!

Chikkamagaluru

ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪಾಪಿ ತಂದೆ – ಕಾಫಿನಾಡಲ್ಲೊಂದು ಹೃದಯವಿದ್ರಾವಕ ಘಟನೆ!

Public TV
Last updated: January 7, 2026 3:26 pm
Public TV
Share
1 Min Read
Chikkamagalurt
SHARE

ಚಿಕ್ಕಮಗಳೂರು: ತಾಯಿ ಜೊತೆ ಸೇರಿ ಹಣಕ್ಕಾಗಿ ಹೆತ್ತ ಮಗಳನ್ನೇ (ಅಪ್ರಾಪ್ತೆ) ವೇಶ್ಯಾವಾಟಿಕೆಗೆ ತಳ್ಳಿ ತಂದೆಯೇ ಲೈಂಗಿಕ ದೌರ್ಜನ್ಯಕ್ಕೆ ಸಹಕರಿಸಿದ ಹೃದಯಾವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ.

16 ವರ್ಷದ ಅಪ್ರಾಪ್ತ ಮಗಳನ್ನ ತಂದೆಯೇ ಮಾರಾಟ ಮಾಡಿ ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಹಕರಿಸಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ (Ajjampur) ತಾಲೂಕಿನ ನಾಗವಂಗಲ ಗ್ರಾಮದ ಗಿರೀಶ್ ಈ ಕೆಲಸ ಮಾಡಿದ ಪಾಪಿ ತಂದೆ.

6 ವರ್ಷಗಳ ಹಿಂದೆ ಅನಾರೋಗ್ಯದಿಂದ (Illness) ತಾಯಿ ಸಾವನ್ನಪ್ಪಿದ ಬಳಿಕ ನೊಂದ ಬಾಲಕಿ ಅಜ್ಜಿ-ಅಪ್ಪನ ಜೊತೆ ವಾಸವಿದ್ದಳು. ಹಣಕ್ಕಾಗಿ ಅಪ್ಪ-ಅಜ್ಜಿ ಇಬ್ಬರು ಸೇರಿ ಬ್ರೋಕರ್ ನಾರಾಯಣಸ್ವಾಮಿ ಮೂಲಕ ಮಂಗಳೂರಿನ ಭರತ್ ಶೆಟ್ಟಿ ಮನೆಗೆ ಹೋಗೋಣ ಎಂದು ಕರೆದೊಯ್ದು ಅಲ್ಲೇ ಆಕೆ ಮೇಲೆ ಅಪ್ಪನ ಸಹಕಾರದಿಂದಲೇ ಅತ್ಯಾಚಾರವೆಸಗಿದ್ದಾರೆ. 6 ದಿನಗಳ ಅಂತರದಲ್ಲಿ ಬಾಲಕಿ ಋತುಸ್ರಾವ ಆಗಿದ್ದರೂ ಕೂಡ 8 ರಿಂದ 10 ಜನ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

stop rape

ಬಾಲಕಿ ವಿರೋಧ ವ್ಯಕ್ತಪಡಿಸಿದಾಗ ನಿನ್ನ ಅಪ್ಪ ಹಾಗೂ ಭರತ್ ಶೆಟ್ಟಿಗೆ ಹಣ ನೀಡಿದ್ದೇವೆ ಎಂದಿದ್ದಾರೆ. ಮಂಗಳೂರಿನಿಂದ ಬಂದ ಬಳಿಕ ನೊಂದ ಬಾಲಕಿ ಚಿಕ್ಕಪ್ಪ ಹಾಗೂ ಅತ್ತೆ ಬಳಿ ವಿಷಯ ಹೇಳಿದಾಗ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಬೀರೂರು ಪೊಲೀಸರು ಅಪ್ಪ ಗಿರೀಶ್, ಅಜ್ಜಿ ನಾಗರತ್ನ, ಬ್ರೋಕರ್ ನಾರಾಯಣ ಸ್ವಾಮಿ, ಮಂಗಳೂರು ಮೂಲದ ಭರತ್ ಶೆಟ್ಟಿ ಹಾಗೂ ದುಷ್ಕೃತ್ಯಕ್ಕೆ ಸಹಕರಿಸಿದ ಮನೆ ಮಾಲೀಕ ಶೇಖರ್ ಸುವರ್ಣ ಬಂಧನದ ಜೊತೆ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಜೀನೆಂದ್ರಾ, ರಾಜೇಂದ್ರ ಹಾಗೂ ಸಿರಾಜ್ ಸೇರಿದಂತೆ ಹಲವರನ್ನೂ ಬಂಧಿಸಿದ್ದಾರೆ. ಆದರೆ, ಈ ಘಟನೆಯಿಂದ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ.

TAGGED:ChikkamagaluruChikkamagaluru Policecrimeಕ್ರೈಂಚಿಕ್ಕಮಗಳೂರುದೌರ್ಜನ್ಯ ಪ್ರಕರಣ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
2 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
2 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
3 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
3 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
3 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?