Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಡಿ ದಾಳಿ ವೇಳೆ I-PAC ಕಚೇರಿಗೆ ನುಗ್ಗಿ ಫೈಲ್‌ ಹೊತ್ತೊಯ್ದ ಸಿಎಂ – ದೀದಿ ವಿರುದ್ಧ 2 FIR ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಇಡಿ ದಾಳಿ ವೇಳೆ I-PAC ಕಚೇರಿಗೆ ನುಗ್ಗಿ ಫೈಲ್‌ ಹೊತ್ತೊಯ್ದ ಸಿಎಂ – ದೀದಿ ವಿರುದ್ಧ 2 FIR ದಾಖಲು

Crime

ಇಡಿ ದಾಳಿ ವೇಳೆ I-PAC ಕಚೇರಿಗೆ ನುಗ್ಗಿ ಫೈಲ್‌ ಹೊತ್ತೊಯ್ದ ಸಿಎಂ – ದೀದಿ ವಿರುದ್ಧ 2 FIR ದಾಖಲು

Public TV
Last updated: January 9, 2026 11:56 am
Public TV
Share
2 Min Read
Mamata Banerjee 1
SHARE

– ಅಮಿತ್‌ ಶಾ ಕಚೇರಿ ಬಳಿ ಹೈಡ್ರಾಮಾ

ಕೋಲ್ಕತ್ತಾ: ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ವೇಳೆ ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (I-PAC) ಕಚೇರಿಗೆ ನುಗ್ಗಿ ಫೈಲ್‌ ತಂದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ 2 ಎಫ್‌ಐಆರ್‌ಗಳು ದಾಖಲಾಗಿದೆ.

ಕಳ್ಳತನ ಮತ್ತು ಕ್ರಿಮಿನಲ್ ಅತಿಕ್ರಮಣ ಆರೋಪದ ಮೇಲೆ ಒಂದು, ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸಿ ದುರ್ವರ್ತನೆ ತೋರಿದ ಆರೋಪದ ಮೇಲೆ ಮತ್ತೊಂದು ಪ್ರಕರಣವನ್ನ ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾದಲ್ಲಿ ಇಡಿ ದಾಳಿ – I-PAC ಕಚೇರಿಗೆ ನುಗ್ಗಿ ಫೈಲ್‌ ಹೊತ್ತೊಯ್ದ ದೀದಿ

What has unfolded is deliberate and politically motivated. This is yet another attempt by the BJP to capture Bengal through unethical means.

Unable to fight democratically, the BJP is now using the ED as a weapon, trying to forcibly seize party documents, internal strategies,… pic.twitter.com/3oYIY5GiAl

— All India Trinamool Congress (@AITCofficial) January 8, 2026

ಏನಾಗಿತ್ತು?
ಜಾರಿ ನಿರ್ದೇಶನಾಲಯವು ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (I-PAC) ಕಚೇರಿ ಮತ್ತು ಅದರ ಹಿರಿಯ ಅಧಿಕಾರಿ ಪ್ರತೀಕ್‌ ಜೈನ್‌ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ (ED Raid) ನಡೆಸಿತ್ತು. ನಗರದಾದ್ಯಂತ ಕನಿಷ್ಠ 5 ಸ್ಥಳಗಳಲ್ಲಿ ಇಡಿ ತಂಡ ದಾಳಿ ನಡೆಸಿತ್ತು. ವಿಷಯ ತಿಳಿಯುತ್ತಿದ್ದಂತೆ ಐ-ಪಿಎಸಿ ಕಚೇರಿಗೆ ಬಂದ ಸಿಎಂ ಮಮತಾ ಬ್ಯಾನರ್ಜಿ, ಪ್ರಮುಖ ಮಾಹಿತಿಯುಳ್ಳ ಫೈಲ್‌ವೊಂದನ್ನ ತೆಗೆದುಕೊಂಡು ಹೋಗಿದ್ದರು. ಇದನ್ನೂ ಓದಿ: ಬಾಂಗ್ಲಾದೇಶದ ಹಿಂದೂ ವ್ಯಕ್ತಿ ದೀಪು ದಾಸ್ ಹತ್ಯೆ ಕೇಸ್‌ – ಪ್ರಮುಖ ಆರೋಪಿ ಬಂಧನ

ಬಳಿಕ ಇಡಿ ದಾಳಿಯನ್ನುದ್ದೇಶಿಸಿ ಮಾತನಾಡಿದ್ದ ದೀದಿ, ಇದು ಉದ್ದೇಶಪೂರ್ವಕ ಮತ್ತು ರಾಜಕೀಯ ಪ್ರೇರಿತ ದಾಳಿ. ಜೊತೆಗೆ ಬಿಜೆಪಿಯು ಅನೈತಿಕ ವಿಧಾನಗಳ ಮೂಲಕ ಬಂಗಾಳವನ್ನ ವಶಪಡಿಸಿಕೊಳ್ಳಲು ಮಾಡುತ್ತಿರುವ ಪ್ರಯತ್ನದ ಭಾಗವಾಗಿದೆ. ಪ್ರಜಾಸತ್ತಾತ್ಮಕವಾಗಿ ಹೋರಾಡಲು ಸಾಧ್ಯವಾಗದ ಬಿಜೆಪಿ ಈಗ ಇ.ಡಿ. ಯನ್ನ ಅಸ್ತ್ರವಾಗಿ ಬಳಸಿಕೊಂಡು, ಪಕ್ಷದ ದಾಖಲೆಗಳು, ಕಾರ್ಯತಂತ್ರಗಳು, ಅಭ್ಯರ್ಥಿಗೆ ಸಂಬಂಧಿಸಿದ ವಿವರಗಳು ಮತ್ತು ನಿರ್ಣಾಯಕ ದಾಖಲೆಗಳನ್ನ ಬಲವಂತವಾಗಿ ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದರು.

Amith Shah

ಅಮಿತ್‌ ಶಾ ಕಚೇರಿ ಬಳಿ ಹೈಡ್ರಾಮಾ
ಇನ್ನೂ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ಅಮಿತ್‌ ಶಾ ಕಚೇರಿ ಮುಂಭಾಗ ಭಾರೀ ಹೈಡ್ರಾಮವೇ ನಡೆದಿದೆ. 8 ಮಂದಿ ಟಿಎಂಸಿ ಸಂಸದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಚೇರಿ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಜೈಪುರದಿಂದ ಬೆಂಗ್ಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಗುವಿಗೆ ಉಸಿರಾಟದ ಸಮಸ್ಯೆ – ಇಂದೋರ್‌ನಲ್ಲಿ ತುರ್ತು ಭೂಸ್ಪರ್ಶ

TAGGED:Amit ShahbjpED raidI-PACMamata BanerjeePratik JainTMCಇಡಿ ದಾಳಿಕೋಲ್ಕತ್ತಾಟಿಎಂಸಿಬಿಜೆಪಿಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
3 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
27 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
30 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
50 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
1 hour ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?