Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Makar Sankranti: ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | Makar Sankranti: ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

Belgaum

Makar Sankranti: ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

Public TV
Last updated: January 9, 2026 3:34 pm
Public TV
Share
1 Min Read
train copy
SHARE

ಬೆಂಗಳೂರು: ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಬೆಳಗಾವಿ (Mysuru-Belagavi) ನಡುವೆ ಮೂರು ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಮೈಸೂರು–ಬೆಳಗಾವಿ ವಿಶೇಷ ರೈಲು (ಸಂಖ್ಯೆ 06285): ಜನವರಿ 13, 16 ಮತ್ತು 23 ರಂದು ರಾತ್ರಿ 8:40ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ. ಇದನ್ನೂ ಓದಿ: ವಸತಿ ಸಚಿವರ ಪಿಎಸ್‌ ನಿಂದಲೇ ಅಕ್ರಮ ರೆಸಾರ್ಟ್‌ ನಿರ್ಮಾಣ; ಭಾರೀ ಆಕ್ರೋಶ

ಬೆಳಗಾವಿ–ಮೈಸೂರು ವಿಶೇಷ ರೈಲು (ಸಂಖ್ಯೆ 06286): ಜನವರಿ 15, 18 ಮತ್ತು 26ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 6:15ಕ್ಕೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿವೆ. ಇದನ್ನೂ ಓದಿ: ಜಿ ರಾಮ್ ಜಿ ಯೋಜನೆಯಲ್ಲಿ ಗ್ರಾಮ ಪಂಚಾಯತಿಗೆ ಹೆಚ್ಚಿನ ಅಧಿಕಾರ: ಬೊಮ್ಮಾಯಿ

ಈ ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎಸಿ 2-ಟೈರ್ ಕಮ್ ಎಸಿ 3-ಟೈರ್ (1), ಎಸಿ 3-ಟೈರ್ (3), ಸ್ಲೀಪರ್ ಕ್ಲಾಸ್ (13), ಸಾಮಾನ್ಯ ದ್ವಿತೀಯ ದರ್ಜೆ (4) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಇರಲಿವೆ.

TAGGED:Makar SankrantiMysuru-BelagaviSpecial Trainಮಕರ ಸಂಕ್ರಾಂತಿಮೈಸೂರು-ಬೆಳಗಾವಿವಿಶೇಷ ರೈಲು
Share This Article
Facebook Whatsapp Whatsapp Telegram

Cinema news

Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood
Hanumanthu Lamani CY Roy
ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ – ಸಿಜೆ ರಾಯ್ ನೆನೆದು ಹನುಮಂತು ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

CJ Roy 2 1
Bengaluru City

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ

Public TV
By Public TV
18 minutes ago
Budget 2026
Latest

ಮೈಲಿಗಲ್ಲು ಸಾಧಿಸಲು ನಿರ್ಮಲಾ ಸೀತಾರಾಮನ್ ಸಜ್ಜು – 9ನೇ ಬಜೆಟ್ ​​ ಮಂಡಿಸಲಿರುವ ವಿತ್ತ ಸಚಿವೆ

Public TV
By Public TV
19 minutes ago
davanagere chikkamagaluru shivamogga 8 hakki pikki community members detained in africa
Chikkamagaluru

ಅಫ್ರಿಕಾಕ್ಕೆ ಗಿಡಮೂಲಿಕೆ ಮಾರಾಟಕ್ಕೆ ತೆರಳಿದ್ದ ರಾಜ್ಯದ ಹಕ್ಕಿಪಿಕ್ಕಿ ಜನಾಂಗದ 8 ಮಂದಿ ಲಾಕ್‌ – 1500 ಡಾಲರ್‌ ಬೇಡಿಕೆ!

Public TV
By Public TV
35 minutes ago
Sunetra Pawar 1
Latest

ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್

Public TV
By Public TV
2 hours ago
Leopard 1
Districts

ನಂಜನಗೂಡು | ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ – ಮಗು ಸೇರಿ ಮೂವರಿಗೆ ಗಾಯ

Public TV
By Public TV
2 hours ago
Amit Shah 2
Latest

ಮೊಮೊ ಫ್ಯಾಕ್ಟರಿಯಲ್ಲಿ ಯಾರ ಹಣ ಹೂಡಿಕೆಯಾಗಿದೆ? – ಬಂಗಾಳ ಸರ್ಕಾರದ ಭ್ರಷ್ಟಾಚಾರವೇ ದುರಂತಕ್ಕೆ ಕಾರಣ: ಶಾ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?