Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಮುಂದುವರಿಯಲಿ: ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಮುಂದುವರಿಯಲಿ: ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ

Bagalkot

ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಮುಂದುವರಿಯಲಿ: ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ

Public TV
Last updated: January 9, 2026 4:37 pm
Public TV
Share
1 Min Read
Let Siddaramaiah continue for another 5 years Basavadharma Peetha President Mate Gangadevi
SHARE

ಬಾಗಲಕೋಟೆ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪೂರ್ಣಾವಧಿ 5 ವರ್ಷ ಅಧಿಕಾರದಲ್ಲಿ ಮುಂದುವರಿಯಬೇಕು ಎಂಬುದು ನಮ್ಮೆಲ್ಲರ ಅಭಿಪ್ರಾಯ ಎಂದು ಕೂಡಲಸಂಗಮ (Kudalasangama) ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ (Mate Gangadevi) ಹೇಳಿದ್ದಾರೆ.

ಕೂಡಲಸಂಗಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್‌ ಅವರ ಆಡಳಿತದ ದಾಖಲೆಗಳಿಗೆ ಸರಿಗಟ್ಟುವಂತೆ ಕಾರ್ಯನಿರ್ವಹಿಸಿದ್ದಾರೆ. ದೇವರಾಜ ಅರಸ್‌ ಅವರು ನಿಷ್ಠೆಯಿಂದ ಕೆಲಸ ಮಾಡಿದಂತೆ ಸಿದ್ದರಾಮಯ್ಯ ಕೂಡ ಅದೇ ನಿಷ್ಠೆಯಿಂದ ಆಡಳಿತ ನಡೆಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರು ಬಸವಣ್ಣನವರ ಬಗ್ಗೆ ಅಪಾರ ಭಕ್ತಿ ಮತ್ತು ಶ್ರದ್ಧೆ ಹೊಂದಿದ್ದಾರೆ. ತಮ್ಮ ಪ್ರತಿಯೊಂದು ಭಾಷಣದಲ್ಲೂ ಬಸವತತ್ವವನ್ನು ಪ್ರಸ್ತಾಪಿಸುತ್ತಾರೆ. ಬಸವಣ್ಣನವರ ತತ್ವಗಳಿಗೆ ಅವರು ಅನುಯಾಯಿ ಹಾಗೂ ಅಭಿಮಾನಿಯಾಗಿದ್ದಾರೆ ಎಂಬುದು ಅವರ ನಡೆ-ನುಡಿಯಲ್ಲಿ ಸ್ಪಷ್ಟವಾಗಿ ಕಾಣುತ್ತದೆ ಎಂದರು. ಇದನ್ನೂ ಓದಿ: ರಜೆ ಹಾಕಿದ್ದಕ್ಕೆ ಕಾಲೇಜಿನಲ್ಲಿ ಅವಮಾನ – ಕಿರುಕುಳ ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

 

ಯಾರು ಏನು ಎಂಬ ಬೇಧವಿಲ್ಲದೆ ಎಲ್ಲರನ್ನೂ ಸಮಾನವಾಗಿ ನೋಡಬೇಕು ಎಂಬ ಬಸವತತ್ವವನ್ನು ಸಿದ್ದರಾಮಯ್ಯ ಅವರು ಅನುಸರಿಸುತ್ತಿದ್ದಾರೆ. ಅವರು ಮಾತಿಗೆ ಬದ್ದರಾಗಿ ನಡೆದುಕೊಳ್ಳುತ್ತಿರುವ ಕಾರಣ ಐದು ವರ್ಷ ಪೂರ್ಣಾವಧಿ ಆಡಳಿತ ನಡೆಸಲಿ ಎಂಬುದು ನಮ್ಮೆಲ್ಲರ ಆಶಯ ಎಂದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ (DK Shivakumar) ಅವರ ಕುರಿತು ಮಾತನಾಡಿದ ಅವರು, ಶಿವಕುಮಾರ್ ಕೂಡ ಒಳ್ಳೆಯವರು, ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಆದರೆ ಈಗಿನ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಆಡಳಿತದ ಅನುಭವ ಹೆಚ್ಚಿರುವುದರಿಂದ ಆ ಅನುಭವವನ್ನು ಸಂಪೂರ್ಣವಾಗಿ ಬಳಸಿಕೊಂಡು ಮುಂದಿನ ಅವಧಿಯನ್ನೂ ಪೂರೈಸಲಿ ಎಂಬುದು ನಮ್ಮೆಲ್ಲರ ಅಭಿಲಾಷೆ ಎಂದು ತಿಳಿಸಿದರು.

TAGGED:DK ShivakumarKudalasangamaMate Gangadevisiddaramaiahಕೂಡಲಸಂಗಮಡಿಕೆ ಶಿವಕುಮಾರ್ಮಾತೆ ಗಂಗಾದೇವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Strait of Hormuz 2
Latest

ನವಿ ಮುಂಬೈ ಬಂದರು ತಲುಪಿದ LPG ಹೊತ್ತ ಟ್ಯಾಂಕರ್

Public TV
By Public TV
2 minutes ago
AI Image 1
Crime

11 ದಿನಗಳಲ್ಲಿ ಹಣ ಡಬಲ್‌ ಆಗುತ್ತೆ ಅಂತ ಆಸೆಗೆ ಬಿದ್ದು 12 ಕೋಟಿ ಕಳ್ಕೊಂಡ ವೈದ್ಯ

Public TV
By Public TV
14 minutes ago
Yelahanka Suicide
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

Public TV
By Public TV
19 minutes ago
PUC
Bellary

2nd PUC Result | ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ – 600ಕ್ಕೆ 600 ಅಂಕ

Public TV
By Public TV
19 minutes ago
Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
2 hours ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?