Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್? – ಅಭಿಮಾನಿಗಳಿಂದ ʻDaddy is homeʼ ಎಐ ವಿಡಿಯೋ ರಿಲೀಸ್‌!
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್? – ಅಭಿಮಾನಿಗಳಿಂದ ʻDaddy is homeʼ ಎಐ ವಿಡಿಯೋ ರಿಲೀಸ್‌!

Bengaluru City

ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್? – ಅಭಿಮಾನಿಗಳಿಂದ ʻDaddy is homeʼ ಎಐ ವಿಡಿಯೋ ರಿಲೀಸ್‌!

Public TV
Last updated: January 10, 2026 8:35 am
Public TV
Share
1 Min Read
HDK 3
SHARE

– ಡಿಕೆ ಪಕ್ಷ ವಿಲೀನ ಮಾತಿನ ಬೆನ್ನಲ್ಲೇ ಕುಮಾರಸ್ವಾಮಿ ಆಕ್ಟೀವ್

ಬೆಂಗಳೂರು: 2028 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ (Assembly Elections 2028) ರಾಜ್ಯದ ಹಲವು ಘಟಾನುಘಟಿ ನಾಯಕರು ಈಗಿನಿಂದಲೇ ತಯಾರಿ ಶುರು ಮಾಡಿದ್ದಾರೆ. ಯಾವ ಕ್ಷೇತ್ರದಲ್ಲಿ ತಾವು ಚುನಾವಣೆಗೆ ಸ್ಪರ್ಧಿಸಿದ್ರೆ ಒಳಿತು? ರಣತಂತ್ರ ಹೇಗಿರಬೇಕು? ಎಂಬ ಬಗ್ಗೆ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿವೆ.

HDK

ಈ ಸಾಲಿನಲ್ಲಿ ಈಗಾಗಲೇ ಬಿಜೆಪಿಯ (BJP) ಪ್ರತಾಪ್​​ ಸಿಂಹ, ಸುಮಲತಾ ಅಂಬರೀಷ್‌ ಹಾಗೂ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರು ಕೇಳಿಬರ್ತಿದೆ. ಇದರ ಜೊತೆಗೆ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಮತ್ತೆ ರಾಜ್ಯ ರಾಜಕೀಯಕ್ಕೆ ರಿಟರ್ನ್‌ ಆಗ್ತಾರೆ ಅನ್ನೋ ದೊಡ್ಡ ಸುಳಿವು ಕೂಡ ಸಿಕ್ಕಿದೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ – ಪ್ರಕರಣ ಸಿಐಡಿಗೆ ವಹಿಸಲು ಸರ್ಕಾರ ಚಿಂತನೆ

DK Shivkumar

ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್‌, ಜೆಡಿಎಸ್‌ ಬಿಜೆಪಿಯೊಂದಿಗೆ ವೀಲಿನವಾಗಲಿದೆ, ಕರ್ನಾಟಕದಲ್ಲಿ 2 ಪಕ್ಷಗಳು ಇರಲಿದೆ ಎಂಬ ಮಾತುಗಳನ್ನಾಡಿದ್ದರು. ಇದರ ಬೆನ್ನಲ್ಲೇ ಆಕ್ಟೀವ್‌ ಆಗ್ತಿರುವ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣದತ್ತ ಚಿತ್ತ ಹರಿಸಿದ್ದಾರೆ ಎನ್ನಲಾಗಿದೆ. 2028 ರ ಮಹಾಕದನಕ್ಕೆ ದೆಹಲಿ ಮಟ್ಟದಲ್ಲೇ ರಣತಂತ್ರ ರೂಪಿಸಲಾಗ್ತಿದ್ದು, ಹೆಚ್‌ಡಿಕೆ ಎಂಟ್ರಿಗೆ ಹೈಕಮಾಂಡ್‌ ಕೂಡ ಒಪ್ಪಿಗೆ ಸೂಚಿಸಿದೆ ಎನ್ನುತ್ತಿವೆ ಪಕ್ಷದ ಆಪ್ತ ಮೂಲಗಳು. ಇದಕ್ಕೆ ಅಭಿಮಾನಿಗಳು ರಿಲೀಸ್‌ ಮಾಡಿರುವ ಎಐ ವಿಡಿಯೋ ಪುಷ್ಟಿ ನೀಡಿದಂತಿದೆ. ಇದನ್ನೂ ಓದಿ: ವಾಲ್ಮೀಕಿ ಹಗರಣ – ಮಾಜಿ ಸಚಿವ ಬಿ.ನಾಗೇಂದ್ರಗೆ CBI ನೋಟಿಸ್

Siddaramaiah 6

ʻಟಾಕ್ಸಿಕ್‌ʼ ಸಿನಿಮಾ ಟೀಸರ್‌ ಮಾದರಿಯಲ್ಲೇ ಹೆಚ್‌ಡಿಕೆ ಕುರಿತು ಅಭಿಮಾನಿಗಳು ʻಡ್ಯಾಡಿ ಈಸ್ ಹೋಮ್ʼ ಎಐ ಟೀಸರ್ ರಿಲೀಸ್‌ ಮಾಡಿದ್ದಾರೆ. ಈ ಮೂಲಕ ಮತ್ತೆ ರಾಜ್ಯ ರಾಜಕಾರಣ ಎಂಟ್ರಿಯ ಸುಳಿವು ಕೊಟ್ಟಿದ್ದು, ಹೊಸ ದಾಳ ಉರುಳಿಸಿದ್ದಾರೆ. ಹಾಗಿದ್ರೆ ಕುಮಾರಸ್ವಾಮಿ 2027ರ ವರ್ಷಾರಂಭದಲ್ಲಿ ಬರ್ತಾರಾ? ಅಥವಾ 2026ರಲ್ಲೇ ರಾಜ್ಯ ರಾಜಕೀಯ ಪ್ರವೇಶ ಮಾಡ್ತಾರಾ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಯಿಂದ ಪ್ರಧಾನ ಅರ್ಚಕ ಕಂದರಾರು ರಾಜೀವ್ ಅರೆಸ್ಟ್

TAGGED:ಡಿಕೆ ಶಿವಕುಮಾರ್ವಿಧಾನಸಭಾ ಚುನಾವಣೆ 2028ಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

China Fire cracker Factory blast
Latest

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ

Public TV
ByPublic TV
5 minutes ago
LOKAYUKTA BS PATIL
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ – ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

Public TV
ByPublic TV
9 minutes ago
Peenya Flyover
Bengaluru City

ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

Public TV
ByPublic TV
31 minutes ago
Chikkaballapura Murder
Chikkaballapur

ಲವ್ವರ್‌ಗಾಗಿ ಪತ್ನಿಗೆ ಡಿವೋರ್ಸ್ – ಇತ್ತ ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆಗೆ ಬೆಂಕಿಯಿಟ್ಟು ಕೊಲೆ

Public TV
ByPublic TV
56 minutes ago
Vijay Thalapathy
Latest

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?

Public TV
ByPublic TV
1 hour ago
Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?