Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2028ರ ತನಕ ಸಿದ್ದರಾಮಯ್ಯ ಸಿಎಂ ಅಂತ ಹೇಳೋಕೆ ರಾಯರೆಡ್ಡಿ ಯಾರು? – ಶಿವಗಂಗಾ ಬಸವರಾಜ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2028ರ ತನಕ ಸಿದ್ದರಾಮಯ್ಯ ಸಿಎಂ ಅಂತ ಹೇಳೋಕೆ ರಾಯರೆಡ್ಡಿ ಯಾರು? – ಶಿವಗಂಗಾ ಬಸವರಾಜ ಕಿಡಿ

Bengaluru City

2028ರ ತನಕ ಸಿದ್ದರಾಮಯ್ಯ ಸಿಎಂ ಅಂತ ಹೇಳೋಕೆ ರಾಯರೆಡ್ಡಿ ಯಾರು? – ಶಿವಗಂಗಾ ಬಸವರಾಜ ಕಿಡಿ

Public TV
Last updated: January 10, 2026 2:42 pm
Public TV
Share
1 Min Read
Congress MLA Sivaganga Basavaraj
SHARE

– ರಾಯರೆಡ್ಡಿ, ರಾಜಣ್ಣ, ನಾನು ಯಾರೂ ಹೈಕಮಾಂಡ್ ಅಲ್ಲ, ಸಂಕ್ರಾಂತಿ ಆದ್ಮೇಲೆ ಮಾತಾಡ್ತೀನಿ

ಬೆಂಗಳೂರು: ಬಸವರಾಜ ರಾಯರೆಡ್ಡಿ (Basvaraj Rayareddi) ಹೈಕಮಾಂಡಾ? 2028ರ ತನಕ ಸಿದ್ದರಾಮಯ್ಯ (Siddaramaiah) ಸಿಎಂ ಅಂತ ಹೇಳಲು ರಾಯರೆಡ್ಡಿ ಯಾರು? ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ (Shivaganga Basavaraj) ಕಿಡಿಕಾರಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು ಹೈಕಮಾಂಡ್ ಏನಾದ್ರೂ ಹೇಳಿದ್ಯಾ ಅವರಿಗೆ? ಹಿರಿಯರೇ ಹೀಗೆ ಮಾತಾಡಿದ್ರೆ ಹೇಗೆ? ನಾನಾದ್ರೆ ಮೊದಲ ಸಲ ಗೆದ್ದವನು, ಮಾತಾಡಿದ್ರೆ ನಡೆಯುತ್ತೆ. ಹೈಕಮಾಂಡ್ ಹೇಳಿದ್ಮೇಲೆ ನಾವು ಸೈಲೆಂಟ್ ಆಗಿದ್ದೇವೆ. ಇವರು ಮಾತಾಡಿದ್ರೆ ಹೇಗೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮಾರ್ಗಸೂಚಿ‌ ಅನ್ವಯ ಸರಿಪಡಿಸಿದ್ರೆ ಆರ್‌ಸಿಬಿ ಮ್ಯಾಚ್‌ಗೆ ಅನುಮತಿ: ಪರಮೇಶ್ವರ್‌

Basvaraj Rayareddi

ಬಜೆಟ್ ಇರೋದು ಮಾರ್ಚ್‌ಗೆ, ಈಗಲೇ ಸಿದ್ಧತೆ ಮಾಡಿಕೊಳ್ಳಬೇಕಿಲ್ಲ. ಸಂಕ್ರಾಂತಿ ನಂತರ ಮಾತನಾಡುತ್ತೇನೆ. ಸಿದ್ದರಾಮಯ್ಯ ಅವರೇ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಅಂದ್ಮೇಲೆ ನಮ್ದು, ನಿಮ್ದು ಏನು? ರಾಯರೆಡ್ಡಿ ಹೇಳಿಕೆ ಪರಿಗಣಿಸೋದು ಬೇಡ. ಹೈಕಮಾಂಡ್ ಇದನ್ನ ಗಮನಿಸಬೇಕಾಗಿದೆ. ಇದು ಪಾರ್ಟಿಗೆ ಒಳ್ಳೆಯದಲ್ಲ. ಪ್ರತಿಯೊಬ್ಬ ಶಾಸಕರಿಗೂ ಅವರದ್ದೇ ಆದ ಗೌರವ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಒಬ್ಬರಿಗೊಂದು ನೊಟೀಸ್ ಕೊಡೋದು ಮತ್ತೆ ಇನ್ಯಾರಿಗೋ ಕೊಡಲ್ಲ ಅನ್ನೋದು ಸರಿಯಲ್ಲ. ಸಂಕ್ರಾಂತಿ ಬಳಿಕ ನಾನು ಮಾತನಾಡುತ್ತೇನೆ, ಜನವರಿ 16ರ ಬಳಿಕ ನಾವು ಮಾತನಾಡುತ್ತೇನೆ. ರಾಜಣ್ಣ ಅವರು ಎರಡೆರೆಡು ಸ್ಟೇಟ್ಮೆಂಟ್ ಮಾಡಿದ್ದಾರೆ. ನುಡಿದಂತೆ ನಡೆಯಬೇಕು ಅಂತಲೂ ಹೇಳಿದ್ದಾರೆ. ರಾಯರೆಡ್ಡಿ, ರಾಜಣ್ಣ ನಾನು ಯಾರೂ ಹೈಕಮಾಂಡ್ ಅಲ್ಲ ಎಂದು ಅಸಮಾಧಾನ ಹೊರಹಾಕಿದರು.

2030ರ ವರೆಗೂ ಸಿದ್ದರಾಮಯ್ಯ ಸಿಎಂ ಅಂತ ಹೈಕಮಾಂಡ್ ಹೇಳಿದ್ರೆ ಅದಕ್ಕೆ ನಾವೂ ಬದ್ಧ. ಹೈಕಮಾಂಡ್ ಕರೆಯಲೇ ಬೇಕಲ್ಲವಾ? ಕರೀತಾರೆ. ಅಸ್ಸಾಂ ವೀಕ್ಷಕರಾಗಿ ಅವರನ್ನ ನೇಮಕ ಮಾಡಿರೋದು ಅವರ ಪರಿಶ್ರಮಕ್ಕೆ ಕೊಟ್ಟಿರೋದು. ಪ್ರತಿಯೊಬ್ಬರಿಗೂ ಕೂಲಿ ಹೈಕಮಾಂಡ್ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ `ಹಾಸನ್ ಬ್ಲೂ’ ಚಿತ್ರ ವರ್ಲ್ಡ್ ಫೇಮಸ್ – ಜೆಡಿಎಸ್ ವಿರುದ್ಧ ಕಾಂಗ್ರೆಸ್ ಟ್ವೀಟ್ ಲೇವಡಿ

TAGGED:Basvaraj Rayareddicongressd k shivakumarpoliticsshivaganga basavarajsiddaramaiah
Share This Article
Facebook Whatsapp Whatsapp Telegram

Cinema news

The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood

You Might Also Like

Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
60 minutes ago
ramalingareddy
Bengaluru City

ಮೇ ತಿಂಗಳಿಗೆ ಜಿಬಿಎ ಚುನಾವಣೆ ನಡೆಯುತ್ತೆ: ರಾಮಲಿಂಗಾರೆಡ್ಡಿ

Public TV
By Public TV
1 hour ago
udupi lokayukta raid
Latest

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ

Public TV
By Public TV
2 hours ago
Chikkaballapura 5
Chikkaballapur

ಚಿಕ್ಕಬಳ್ಳಾಪುರದಲ್ಲಿ ಕಂದಾಯ ಇಲಾಖೆ ಸಮಾವೇಶ – 25,000 ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ

Public TV
By Public TV
2 hours ago
Dalits denied haircuts Government opens barber shop Gadag 2
Districts

ದಲಿತರಿಗೆ ಕ್ಷೌರ ನಿರಾಕರಣೆ – ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ

Public TV
By Public TV
2 hours ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?