Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಶ್ಲೀಲತೆ ಪ್ರಸಾರ – ಕೇಂದ್ರದ ಎಚ್ಚರಿಕೆ ಬೆನ್ನಲ್ಲೇ ‌`X’ ನಿಂದ 3,500 ಪೋಸ್ಟ್, 600 ಖಾತೆ ಡಿಲೀಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಶ್ಲೀಲತೆ ಪ್ರಸಾರ – ಕೇಂದ್ರದ ಎಚ್ಚರಿಕೆ ಬೆನ್ನಲ್ಲೇ ‌`X’ ನಿಂದ 3,500 ಪೋಸ್ಟ್, 600 ಖಾತೆ ಡಿಲೀಟ್‌

Latest

ಅಶ್ಲೀಲತೆ ಪ್ರಸಾರ – ಕೇಂದ್ರದ ಎಚ್ಚರಿಕೆ ಬೆನ್ನಲ್ಲೇ ‌`X’ ನಿಂದ 3,500 ಪೋಸ್ಟ್, 600 ಖಾತೆ ಡಿಲೀಟ್‌

Public TV
Last updated: January 11, 2026 11:41 am
Public TV
Share
1 Min Read
elon musk and x
SHARE

ನವದೆಹಲಿ: ಸೋಷಿಯಲ್‌ ಮೀಡಿಯಾ ವೇದಿಕೆ ʻಎಕ್ಸ್‌ʼನಲ್ಲಿ (Social Media X) ಹರಡುತ್ತಿರುವ ಅಶ್ಲೀಲ ವಿಚಾರಗಳ ವಿರುದ್ಧ ಕೇಂದ್ರ ಸರ್ಕಾರ (Central Government) ಕಠಿಣ ಕ್ರಮ ಕೈಗೊಂಡಿದೆ.

ಸರ್ಕಾರದ ಸೂಚನೆ ಮೇರೆಗೆ 3,500 ಪೋಸ್ಟ್‌ಗಳನ್ನ ಎಲಾನ್‌ ಮಸ್ಕ್‌ (Elon Musk) ನೇತೃತ್ವದ ಎಕ್ಸ್‌ ಬ್ಲಾಕ್‌ ಮಾಡಿದೆ. ಇದರೊಂದಿಗೆ 600 ಬಳಕೆದಾರರ ಖಾತೆಗಳನ್ನೂ ಶಾಶ್ವತವಾಗಿ ರದ್ದುಗೊಳಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್ – ಏನಿದು ಗೂಗಲ್‌ನ ಸನ್‌ಕ್ಯಾಚರ್‌ ಪ್ರಾಜೆಕ್ಟ್?

Elon Musk

ಕಠಿಣ ಕ್ರಮ ಏಕೆ?
ಇತ್ತೀಚೆಗೆ ಎಕ್ಸ್‌ನ ಕೃತಕ ಬುದ್ಧಿಮತ್ತೆ (AI) ಸೇವೆ ʻಗ್ರೂಕ್‌ʼ ಮಹಿಳೆಯರನ್ನ ಗುರಿಯಾಗಿಸಿಕೊಂಡು ಅಶ್ಲೀಲ, ಅಸಭ್ಯ ಮತ್ತು ಲೈಂಗಿಕವಾಗಿ ಸ್ಪಷ್ಟವಾದ ವಿಷಯವನ್ನು ಹಂಚಿಕೊಳ್ಳಲು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ವರದಿಗಳ ಬಗ್ಗೆ ಸಚಿವಾಲಯ ತೀವ್ರ ಕಳವಳ ವ್ಯಕ್ತಪಡಿಸಿತ್ತು. ಮಹಿಳೆಯರ ನೈಜ ಚಿತ್ರಗಳನ್ನು ಬಳಸಿಕೊಂಡು, AI ಮೂಲಕ ಅಶ್ಲೀಲ ಅಥವಾ ವಿವಸ್ತ್ರಗೊಳಿಸಿದ (Nude) ಚಿತ್ರಗಳನ್ನು ಸೃಷ್ಟಿಸಿ ಹಂಚಿಕೊಳ್ಳಲಾಗುತ್ತಿದೆ. ಇದು ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ಗಂಭೀರ ಅಪರಾಧವಾಗಿದೆ ಎಂದು ಸರ್ಕಾರ ಎಚ್ಚರಿಸಿತ್ತು. ಇದನ್ನೂ ಓದಿ: ಅಶ್ಲೀಲ ವಿಚಾರ ಪೋಸ್ಟ್‌ಗಳಿಗೆ ವೇದಿಕೆ – ಎಕ್ಸ್‌ಗೆ ಕೇಂದ್ರದಿಂದ ನೋಟಿಸ್‌

social media

ಈ ಬೆನ್ನಲ್ಲೇ ಎಕ್ಸ್‌ಗೆ ನೋಟಿಸ್‌ ಜಾರಿ ಮಾಡಿದ್ದ ಸರ್ಕಾರ 72 ಗಂಟೆಗಳ ಒಳಗೆ ಕೈಗೊಂಡ ಕ್ರಮಗಳ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಜೊತೆಗೆ ʻಗ್ರೂಕ್‌ʼ ನಿಯಮ ಉಲ್ಲಂಘಿಸಿದವರನ್ನ ಸೇವೆಯಿಂದ ವಜಾಗೊಳಿಸಿ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳುವಂತೆ ಹೇಳಿತ್ತು. ಇಲ್ಲದಿದ್ದರೆ, ಐಟಿ ಕಾಯ್ದೆಯ ಸೆಕ್ಷನ್ 79 ರ ಅಡಿಯಲ್ಲಿ ಭಾರತದಲ್ಲಿ ಎಕ್ಸ್‌ ನಿಷೇಧಿಸುವ ಎಚ್ಚರಿಕೆ ನೀಡಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ಮತ್ತು ಐಟಿ ನಿಯಮಗಳು 2021 ರ ಅಡಿಯಲ್ಲಿ ಶಾಸನಬದ್ಧ ಬಾಧ್ಯತೆಗಳನ್ನು ಪಾಲಿಸಲು ವಿಫಲವಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಿತ್ತು.

ಹೀಗಾಗಿ ಅಶ್ಲೀಲತೆ ಪ್ರಸಾರ ಮಾಡುವ ಪೋಸ್ಟ್‌ ಹಾಗೂ ಖಾತೆಗಳನ್ನ ಎಕ್ಸ್‌ ರದ್ದುಗೊಳಿಸಿದೆ. ಜೊತೆಗೆ ‌ಇನ್ಮುಂದೆ ಅಂತಹ ವಿಷಯಗಳನ್ನ ಅನುಮತಿಸುವುದಿಲ್ಲ ಎಂದು ಸರ್ಕಾರಕ್ಕೆ ಭರವಸೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತಕ್ಕೆ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ – ತಿಂಗಳಿಗೆ 8,600 ರೂ. ಪ್ಯಾಕ್‌ ಬಿಡುಗಡೆ

TAGGED:Elon MuskindiaPriyanka Chaturvedisocial mediaXಎಕ್ಸ್ಪ್ರಿಯಾಂಕ ಚತುರ್ವೇದಿಮಾಹಿತಿ ತಂತ್ರಜ್ಞಾನ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Noida Protest 1
Latest

ನೋಯ್ಡಾ ಕಾರ್ಮಿಕರ ಪ್ರತಿಭಟನೆಗೆ ರಾತ್ರೋ ರಾತ್ರಿ ಪ್ಲ್ಯಾನ್‌ – ಪಾಕಿಸ್ತಾನ ಲಿಂಕ್‌ ಬಗ್ಗೆ ತನಿಖೆ, 300 ಜನ ಅರೆಸ್ಟ್‌

Public TV
By Public TV
8 minutes ago
Basangouda Patil Yatnal
Districts

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್

Public TV
By Public TV
15 minutes ago
Gas cylinder stove found on railway tracks ramanagara
Latest

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಸ್ಟವ್ ಪತ್ತೆ; ಕೆಲಕಾಲ ಆತಂಕ

Public TV
By Public TV
18 minutes ago
Vaibhav Sooryavanshi 2
Cricket

15ನೇ ವಯಸ್ಸಿಗೆ ಟೀಂ ಇಂಡಿಯಾ ಸೇರಲು ಸಜ್ಜಾದ ಸೂರ್ಯವಂಶಿ – ಸಚಿನ್‌ ದಾಖಲೆ ಉಡೀಸ್‌?

Public TV
By Public TV
1 hour ago
Nelamangala Marriage
Bengaluru Rural

ಪ್ರಿಯಕರನ ಮದ್ವೆಯಾಗೋಕೆ 6 ವರ್ಷದ ದಾಂಪತ್ಯಕ್ಕೆ ಕೊಳ್ಳಿ – ಪತಿ ಮನೆಯವರಿಂದ ಬೆದರಿಕೆ, ಪೊಲೀಸರ ಮೊರೆಹೋದ ನವಜೋಡಿ

Public TV
By Public TV
1 hour ago
Zameer Ahmed 1
Bengaluru City

7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?