Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ನಿಜವಾದ ಸ್ನೇಹಿತರು, ಮುಂದಿನ ವರ್ಷದ ಒಳಗಡೆ ಭಾರತಕ್ಕೆ ಬರಲಿದ್ದಾರೆ ಟ್ರಂಪ್‌: ಅಮೆರಿಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾವು ನಿಜವಾದ ಸ್ನೇಹಿತರು, ಮುಂದಿನ ವರ್ಷದ ಒಳಗಡೆ ಭಾರತಕ್ಕೆ ಬರಲಿದ್ದಾರೆ ಟ್ರಂಪ್‌: ಅಮೆರಿಕ

Latest

ನಾವು ನಿಜವಾದ ಸ್ನೇಹಿತರು, ಮುಂದಿನ ವರ್ಷದ ಒಳಗಡೆ ಭಾರತಕ್ಕೆ ಬರಲಿದ್ದಾರೆ ಟ್ರಂಪ್‌: ಅಮೆರಿಕ

Public TV
Last updated: January 12, 2026 3:16 pm
Public TV
Share
2 Min Read
Trump Modi
SHARE

ನವದೆಹಲಿ: ಭಾರತ (India) ಮತ್ತು ಅಮೆರಿಕ (USA) ನಿಜವಾದ ಸ್ನೇಹಿತರಾಗಿದ್ದು ಮುಂದಿನ ವರ್ಷದ ಒಳಗಡೆ ಡೊನಾಲ್ಡ್‌ ಟ್ರಂಪ್‌ (Donald Trump) ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ (Sergio Gor) ಹೇಳಿದ್ದಾರೆ.

ದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಯಲ್ಲಿ ಮಾತನಾಡಿದ ಗೋರ್, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗಿನ ಟ್ರಂಪ್ ಅವರು ನಿಜವಾದ ಸ್ನೇಹಿತರಾಗಿದಾರೆ. ನಿಜವಾದ ಸ್ನೇಹಿತರು ತಮ್ಮ ಭಿನ್ನಾಭಿಪ್ರಾಯಗಳನ್ನು ಪರಿಹರಿಸಬಹುದು ಎಂದು ತಿಳಿಸಿದರು.

ಅಮೆರಿಕಕ್ಕೆ ಭಾರತದಷ್ಟು ಅತ್ಯಗತ್ಯವಾದ ಬೇರೆ ಯಾವುದೇ ರಾಷ್ಟ್ರವಿಲ್ಲ ಎಂದ ಅವರು ಇಂದಿನಿಂದ ಮತ್ತೆ ಎರಡು ದೇಶಗಳು ತಮ್ಮ ಮುಂದಿನ ಸುತ್ತಿನ ವ್ಯಾಪಾರ ಒಪ್ಪಂದ ಮಾತುಕತೆಗಳನ್ನು ಪುನರಾರಂಭಿಸಲಿವೆ ಎಂದರು.

ನಾನು ಅಧ್ಯಕ್ಷ ಟ್ರಂಪ್ ಅವರೊಂದಿಗೆ ಪ್ರಪಂಚದಾದ್ಯಂತ ಪ್ರಯಾಣಿಸಿದ್ದೇನೆ ಮತ್ತು ಪ್ರಧಾನಿ ಮೋದಿ ಅವರೊಂದಿಗಿನ ಅವರ ಸ್ನೇಹವು ನಿಜವಾಗಿದೆ ಎಂದು ನಾನು ದೃಢೀಕರಿಸಬಲ್ಲೆ ಎಂದು ಗೋರ್ ಒತ್ತಿ ಹೇಳಿದರು.

 

#WATCH | Delhi: After assuming charge as the US Ambassador to India, Sergio Gor says, “I have travelled all over the world with President Trump, and I can attest that his friendship with Prime Minister Modi is real. The United States and India are bound, not just by shared… pic.twitter.com/Wo1ztKxAoi

— ANI (@ANI) January 12, 2026

ಭಾರತ ವಿಶ್ವದ ಅತಿದೊಡ್ಡ ರಾಷ್ಟ್ರ. ಭಾರತ ಮತ್ತು ಅಮೆರಿಕ ನಡುವಿನ ಸಂಬಂಧಕ್ಕೆ ವ್ಯಾಪಾರವು ಬಹಳ ಮುಖ್ಯವಾದರೂ, ಭದ್ರತೆ, ಭಯೋತ್ಪಾದನೆ ನಿಗ್ರಹ, ಇಂಧನ, ತಂತ್ರಜ್ಞಾನ, ಶಿಕ್ಷಣ ಮತ್ತು ಆರೋಗ್ಯದಂತಹ ಇತರ ಪ್ರಮುಖ ಕ್ಷೇತ್ರಗಳಲ್ಲಿ ಎರಡೂ ರಾಷ್ಟ್ರಗಳು ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸಿವೆ ಎಂದು ಅವರು ಹೇಳಿದರು.  ಇದನ್ನೂ ಓದಿ:  ನಾನೇ ವೆನೆಜುವೆಲಾದ ಹಂಗಾಮಿ ಅಧ್ಯಕ್ಷ – ಡೊನಾಲ್ಡ್‌ ಟ್ರಂಪ್‌ ಘೋಷಣೆ

ಭಾರತವು ಪ್ಯಾಕ್ಸ್ ಸಿಲಿಕಾ ಒಕ್ಕೂಟದ ಸದಸ್ಯ ದೇಶವಾಗಲಿದೆ ಎಂದು ಗೋರ್ ಘೋಷಿಸಿದರು. ಮುಂದಿನ ತಿಂಗಳು ಈ ರಾಷ್ಟ್ರಗಳ ಗುಂಪಿಗೆ ಪೂರ್ಣ ಸದಸ್ಯರಾಗಿ ಸೇರಲು ಭಾರತವನ್ನು ಆಹ್ವಾನಿಸಲಾಗುವುದು ಎಂದು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಹೇಳಿದರು.

ಏನಿದು Pax Silica?
Pax Silica ಎಂಬುದು 2025 ರ ಕೊನೆಯಲ್ಲಿ ಸಿಲಿಕಾನ್, ಸೆಮಿಕಂಡಕ್ಟರ್‌ಗಳು ಮತ್ತು ಕೃತಕ ಬುದ್ಧಿಮತ್ತೆ (AI) ಗಾಗಿ ಸುರಕ್ಷಿತ, ಸ್ಥಿತಿಸ್ಥಾಪಕ ಮತ್ತು ನಾವೀನ್ಯತೆ-ಚಾಲಿತ ಜಾಗತಿಕ ಪೂರೈಕೆ ಸರಪಳಿಯನ್ನು ಸ್ಥಾಪಿಸಲು ಅಮೆರಿಕ ನೇತೃತ್ವದಲ್ಲಿ ಆರಂಭಿಸಲಾದ ಒಕ್ಕೂಟ. ಈ ಮೈತ್ರಿಕೂಟವು ಟ್ರಂಪ್ ಆಡಳಿತದ ಆರ್ಥಿಕ ಭದ್ರತಾ ಕಾರ್ಯತಂತ್ರದ ಪ್ರಮುಖ ಅಂಶವಾಗಿದೆ.

ಇದು ಚೀನಾದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಮತ್ತು ಜಾಗತಿಕ ಚಿಪ್ ಉದ್ಯಮದಲ್ಲಿ ಅದರ ಪ್ರಭಾವವನ್ನು ಎದುರಿಸುವ ಗುರಿಯನ್ನು ಹೊಂದಿದೆ. ಅಮೆರಿಕ, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್, ನೆದರ್ಲ್ಯಾಂಡ್ಸ್, ಯುನೈಟೆಡ್ ಕಿಂಗ್‌ಡಮ್‌, ಇಸ್ರೇಲ್ ಮತ್ತು ಆಸ್ಟ್ರೇಲಿಯಾ ಸ್ಥಾಪಕ ಸದಸ್ಯ ರಾಷ್ಟ್ರಗಳಾಗಿವೆ.

TAGGED:donald trumpindiaSergio Gorಅಮೆರಿಕಡೊನಾಲ್ಡ್ ಟ್ರಂಪ್ಸೆರ್ಗಿಯೊ ಗೋರ್
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
4 minutes ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
6 minutes ago
Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
19 minutes ago
Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
27 minutes ago
Pralhad Joshi 1
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
By Public TV
1 hour ago
Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?