Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

Bengaluru City

ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

Public TV
Last updated: January 12, 2026 5:11 pm
Public TV
Share
2 Min Read
BJP delegation requests Governor not to sign Hate Speech and Hate Crimes Prevention Bill 2025
SHARE

ಬೆಂಗಳೂರು: ರಾಜ್ಯ ಸರ್ಕಾರ ಕಳಿಸಿದ್ದ ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರು ಇನ್ನೂ ಸಹಿ ಹಾಕದೇ ತಡೆ ಹಿಡಿದಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿ (BJP) ನಾಯಕರು ಮಸೂದೆಗೆ ಸಹಿ ಹಾಕದೇ ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಬಿಜೆಪಿ ನಾಯಕರ ನಿಯೋಗ ಲೋಕಭವನದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರನ್ನು ಭೇಟಿಯಾಗಿ ಯಾವುದೇ ಕಾರಣಕ್ಕೂ ಜನತೆಯ ವಾಕ್‌ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ಸಹಿ ಹಾಕದೆ ತಡೆಹಿಡಿಯಬೇಕು. ಇಲ್ಲವೇ ರಾಷ್ಟ್ರಪತಿಗಳ ಅಂಗಳಕ್ಕೆ ಮಸೂದೆಯನ್ನು ಕಳಿಸಬೇಕು ಎಂದು ಎಂದು ಮನವಿ ಮಾಡಿತು. ಈ ಸಂಬಂಧ ಆರು ಪುಟಗಳ ಮನವಿಯನ್ನು ಬಿಜೆಪಿ ನಾಯಕರು ರಾಜ್ಯಪಾಲರಿಗೆ ನೀಡಿದ್ದಾರೆ. ಇದನ್ನೂ ಓದಿ: G Ram G ಕಾಯ್ದೆ | ಕಾಂಗ್ರೆಸ್ ಹೋರಾಟ ನಿಲ್ಲಲ್ಲ, ಇಲ್ಲಿಗೆ ಬಿಡಲ್ಲ – ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಪ್ರಜಾಪ್ರಭುತ್ವದ ಆಶಯಗಳೇ ಬುಡಮೇಲು
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರ ಪೊಲೀಸ್ ವ್ಯವಸ್ಥೆಯನ್ನೇ ಹಾಳು ಮಾಡಿದೆ ಎಂದು ರಾಜ್ಯಪಾಲರಿಗೆ ಬಿಜೆಪಿ ದೂರು ಕೊಟ್ಟಿದೆ. ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಕಾನೂನು ಸುವ್ಯವಸ್ಥೆ ಕೆಡಿಸಿದ ಇತ್ತೀಚಿನ ಘಟನೆಗಳ ವಿವರ ಕೊಟ್ಟು, ಹಲವು ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರೇ ಹಲ್ಲೆ ಮಾಡಿದ್ದಾರೆ. ವಿಪಕ್ಷ ಮುಖಂಡರು, ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಗಳನ್ನು ದಾಖಲಿಸಿ ಟಾರ್ಗೆಟ್ ಮಾಡಲಾಗ್ತಿದೆ. ಪ್ರಜಾಪ್ರಭುತ್ವದ ಆಶಯಗಳನ್ನೇ ಸರ್ಕಾರ ಬುಡಮೇಲು ಮಾಡ್ತಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕೆಂದು ಬಿಜೆಪಿ‌ ನಾಯಕರು ಮನವಿ ಮಾಡಿದ್ದಾರೆ.

ಬಳ್ಳಾರಿ ಗಲಾಟೆ – ಮಧ್ಯಪ್ರವೇಶಕ್ಕೆ ಒತ್ತಾಯ
ಬಳ್ಳಾರಿ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಕ್ಕೆ ಬಿಜೆಪಿ ಒತ್ತಾಯಿಸಿದೆ. ಬಳ್ಳಾರಿ ಪ್ರಕರಣದಲ್ಲಿ ಸತ್ಯ ಹೊರಗೆ ಬರಲು ಸಿಬಿಐ ತನಿಖೆಗೆ ಈ ಪ್ರಕರಣ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ. ಜತೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಅವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದ್ದು ಸೂಕ್ತ ಭದ್ರತೆ ಒದಗಿಸುವುದೂ ಸೇರಿದಂತೆ, ಪ್ರಕರಣದಲ್ಲಿ ಅಧಿಕಾರ ದುರ್ಬಳಕೆ, ಅಪಾರಧದ ಸಂಚುಗಳಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ಕೊಡುವಂತೆಯೂ ಬಿಜೆಪಿ ನಿಯೋಗ ಮನವಿ ಮಾಡಿಕೊಂಡಿದೆ.

ಪ್ರತಿಪಕ್ಷದ ನಾಯಕರಾದ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಎಸ್ ಆರ್ ವಿಶ್ವನಾಥ್ ಮತ್ತಿತರರು ಮತ್ತಿತರರ ನಿಯೋಗದಲ್ಲಿದ್ದರು. ಇದನ್ನೂ ಓದಿ: ಭೂಮಿಯ ಒಳಗೆ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ: ಹೆಚ್‌ಕೆ ಪಾಟೀಲ್‌

TAGGED:bjpcongresspoliticsthawar chand gehlot
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
5 minutes ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
14 minutes ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
33 minutes ago
Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
51 minutes ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
1 hour ago
Mumbai Watermelon Death
Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?