Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೀತಗಾಳಿಗೆ ದೆಹಲಿ ತತ್ತರ, ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ – 2.9 ಡಿಗ್ರಿಗಿಳಿದ ಕನಿಷ್ಠ ತಾಪಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶೀತಗಾಳಿಗೆ ದೆಹಲಿ ತತ್ತರ, ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ – 2.9 ಡಿಗ್ರಿಗಿಳಿದ ಕನಿಷ್ಠ ತಾಪಮಾನ

Latest

ಶೀತಗಾಳಿಗೆ ದೆಹಲಿ ತತ್ತರ, ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ – 2.9 ಡಿಗ್ರಿಗಿಳಿದ ಕನಿಷ್ಠ ತಾಪಮಾನ

Public TV
Last updated: January 12, 2026 6:11 pm
Public TV
Share
1 Min Read
Delhi weather
SHARE

ನವದೆಹಲಿ: ತೀವ್ರ ಶೀತಗಾಳಿಯಿಂದ ದೆಹಲಿ (Delhi) ತತ್ತರಿಸಿ ಹೋಗಿದೆ. ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದ್ದು, ಕನಿಷ್ಠ ತಾಪಮಾನ 2.9 ಡಿಗ್ರಿಗಿಳಿದಿದೆ.

ರಾಷ್ಟ್ರ ರಾಜಧಾನಿಯಲ್ಲಿ ಜ.12 ಹಾಗೂ ಜ.13ರಂದು ತ್ರೀವ ಶೀತಗಾಳಿ ಬೀಸುವ ಸಾಧ್ಯತೆಯಿರುವ ಹಿನ್ನೆಲೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಬೆಳಗಿನ ಜಾವ ಶೀತಗಾಳಿ ತೀವ್ರವಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: 1947ರ ಬಳಿಕ ಫಸ್ಟ್‌ ಟೈಮ್‌ – ಮಕರ ಸಂಕ್ರಾಂತಿಯಂದು ಪ್ರಧಾನಿ ಮೋದಿ ಹೊಸ ಕಚೇರಿಗೆ ಶಿಫ್ಟ್‌

ಸೋಮವಾರ (ಜ.12) ದೆಹಲಿಯಲ್ಲಿ ಕನಿಷ್ಠ 2.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ದೆಹಲಿ ಸೇರಿದಂತೆ ಹರಿಯಾಣ, ಚಂಡೀಗಢದ ಹಲವು ಪ್ರದೇಶಗಳಲ್ಲಿ ಮಂಗಳವಾರ (ಜ.13) ಶೀತಗಾಳಿ ಮುಂದುವರಿಯುವ ನಿರೀಕ್ಷೆಯಿದೆ. ಇನ್ನೂ ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನದಲ್ಲೂ ಚಳಿ ತೀವ್ರವಾಗಿದೆ.

ಇದೆಲ್ಲದರ ಮಧ್ಯೆ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಭಾನುವಾರ (ಜ.11) `ಕಳಪೆ’ಯಾಗಿರುವುದು ಕಂಡುಬಂದಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಕಾರ, 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 291 ದಾಖಲಾಗಿದೆ. ಜ.12 ರಿಂದ ಜ.14ರವರೆಗೆ ಗಾಳಿಯ ಗುಣಮಟ್ಟ ಕಳಪೆಯಾಗಿರಲಿದೆ ಎಂದು ತಿಳಿಸಿದೆ.ಇದನ್ನೂ ಓದಿ: ಮೂರನೇ ಹಂತದಲ್ಲಿ ದೋಷ – PSLV ರಾಕೆಟ್‌ ಉಡಾವಣೆ ವಿಫಲ

TAGGED:Cold WavenewdelhiOrange alertಆರೆಂಜ್ ಅಲರ್ಟ್ನವದೆಹಲಿಶೀತಗಾಳಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
1 hour ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
2 hours ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
2 hours ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
2 hours ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
3 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?