Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕತ್ವ ಗೊಂದಲದ ಬಗ್ಗೆ ರಾಹುಲ್ ಗಾಂಧಿ ಇತ್ಯರ್ಥ ಮಾಡಲಿ: ಕೆ.ಎನ್.ರಾಜಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಯಕತ್ವ ಗೊಂದಲದ ಬಗ್ಗೆ ರಾಹುಲ್ ಗಾಂಧಿ ಇತ್ಯರ್ಥ ಮಾಡಲಿ: ಕೆ.ಎನ್.ರಾಜಣ್ಣ

Bengaluru City

ನಾಯಕತ್ವ ಗೊಂದಲದ ಬಗ್ಗೆ ರಾಹುಲ್ ಗಾಂಧಿ ಇತ್ಯರ್ಥ ಮಾಡಲಿ: ಕೆ.ಎನ್.ರಾಜಣ್ಣ

Public TV
Last updated: January 13, 2026 3:25 pm
Public TV
Share
1 Min Read
KN Rajanna
SHARE

ಬೆಂಗಳೂರು: ನಾಯಕತ್ವದ ಬಗ್ಗೆ ಇರೋ ಗೊಂದಲವನ್ನ ರಾಹುಲ್ ಗಾಂಧಿ (Rahul Gandhi) ಇತ್ಯರ್ಥ ಮಾಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ (K.N.Rajanna) ಆಗ್ರಹಿಸಿದ್ದಾರೆ.

ಸಿಎಂ-ಡಿಸಿಎಂ ರಿಂದ ರಾಹುಲ್ ಭೇಟಿ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು,‌ ರಾಹುಲ್ ಗಾಂಧಿ ಭೇಟಿ ಮಾಡಿರುವ ಸಿಎಂ-ಡಿಸಿಎಂ ಭೇಟಿಯ ಸಂದರ್ಭದಲ್ಲಿ ಪರಿಹಾರ ಸಿಗಬೇಕು. ನಾಯಕತ್ವ ಬದಲಾವಣೆ ವಿಚಾರದಲ್ಲಿ ಎದ್ದಿರುವ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು. ರಾಹುಲ್ ಗಾಂಧಿ ಭೇಟಿ ಮಾಡಿದ ಸಂದರ್ಭದಲ್ಲಿ ಇದಕ್ಕೆ ಉತ್ತರ ಸಿಗುವ ನಿರೀಕ್ಷೆ ಇದೆ. ಗೊಂದಲ ಪರಿಹಾರ ಮಾಡದಿದ್ದರೆ ಆಡಳಿತದ ಮೇಲೆ ಪರಿಣಾಮ‌ ಆಗಲಿದೆ. ಅನಗತ್ಯವಾಗಿರುವ ಅಭಿಪ್ರಾಯಗಳು ಕೂಡ ವ್ಯಕ್ತವಾಗುತ್ತದೆ. ಪರ ವಿರೋಧ ಅಭಿಪ್ರಾಯಗಳು ಕೂಡ ಬರಲಿದೆ. ಇದಕ್ಕೆ ಬ್ರೇಕ್ ಹಾಕುವ ಕೆಲಸವನ್ನು ಹೈಕಮಾಂಡ್ ಮಾಡಬೇಕು ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಎರಡು ಬಾರಿ ಲೀಸ್ ಬೇಸ್‌ನಲ್ಲಿಯೇ ಸಿಎಂ ಆಗಿದ್ದು: ಸಿದ್ದು ಸಮರ್ಥಿಸಿ ಶಿವಲಿಂಗೇಗೌಡ ಕಿಡಿ

ಈ ಹಿಂದೆಯೇ ನಾನು ಇದನ್ನು ಒತ್ತಾಯ ಮಾಡಿದ್ದೆ. ಈಗಲೂ ಹೈಕಮಾಂಡ್‌ಗೆ ಒತ್ತಾಯ ಮಾಡುತ್ತೇನೆ‌. ಗೊಂದಲ ಪರಿಹಾರ ಆಗದಿದ್ದರೆ ಶಾಸಕರಲ್ಲಿ ಗೊಂದಲ ಇರುತ್ತದೆ. ಯಾರ್ ಸಿಎಂ ಆಗ್ತಾರೆ? ನಮ್ಮದೇನು ಅಂತ ಗೊಂದಲ‌ ಇರುತ್ತದೆ. ಜೊತೆಗೆ ಬೆಂಗಳೂರು ಚುನಾವಣೆ ನಡೆಸುವ ಬಗ್ಗೆ ತೀರ್ಮಾನ ಆಗಬೇಕಿದೆ. ಕಾರ್ಪೊರೇಷನ್ ಚುನಾವಣೆ ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಆಗಬೇಕು. ಸ್ಥಳೀಯ ಸಂಸ್ಥೆ ಚುನಾವಣೆ ಆಗದಿದ್ದರೆ, ಕೇಂದ್ರದಿಂದ ಬರುವ ಅನುದಾನಕ್ಕೆ ತೊಂದರೆಯಾಗಲಿದೆ ಅಂತ ತಿಳಿಸಿದರು.

ಜನವರಿ 16ಕ್ಕೆ ಸಿಹಿ ಸುದ್ದಿ ಬರಲಿದೆ ಎಂಬ ಡಿಕೆಶಿ ಬಣದ ನಾಯಕರ ಹೇಳಿಕೆ ವಿಚಾರಕ್ಕೆ ತಿರುಗೇಟು ಕೊಟ್ಟ ಅವರು,ಸಿಹಿ,ಸುದ್ದಿ ಆದ್ರೂ ಬರಲಿ ಏನಾದರೂ ಬರಲಿ. ಒಂದು ಕಡೆ ಸಿಎಂ ಬದಲಾವಣೆ ಅನ್ನುವಂತ ಅಭಿಪ್ರಾಯವನ್ನು ಹೇಳುತ್ತಿದ್ದಾರೆ. ಮಾತು ಕೊಟ್ಟಿದ್ದಾರೆ ಅಂತಾನೂ ಹೇಳುತ್ತಿದ್ದಾರೆ. ಏನೇ ಆಗಿದ್ರು ಹೈಕಮಾಂಡ್ ಸ್ಪಷ್ಟನೆ ಕೊಡಲಿ. ಡಿಕೆಶಿಗೆ ಅವಕಾಶ ಸಿಕ್ಕರೆ ಅದು ಹೈಕಮಾಂಡ್ ತೀರ್ಮಾನ ಆಗಲಿ‌ ಎಂದರು. ಇದನ್ನೂ ಓದಿ: ಜಿಬಿಎ 5 ಪಾಲಿಕೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ: ಕೆ.ಜೆ.ಜಾರ್ಜ್

TAGGED:congressK.N RajannaRahul Gandhisiddaramaiahಕಾಂಗ್ರೆಸ್ಕೆ.ಎನ್.ರಾಜಣ್ಣರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
12 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
14 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
18 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
24 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
25 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
31 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?