Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಗ್ನಿ ಅವಘಡ ಆದಾಗ ನಾನು ಅಲ್ಲಿರಲಿಲ್ಲ, ಮನೆಯಲ್ಲಿ ಯಾವ್ದೇ ಹಣ ಪತ್ತೆಯಾಗಿಲ್ಲ: ನ್ಯಾ. ಯಶವಂತ್ ವರ್ಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಗ್ನಿ ಅವಘಡ ಆದಾಗ ನಾನು ಅಲ್ಲಿರಲಿಲ್ಲ, ಮನೆಯಲ್ಲಿ ಯಾವ್ದೇ ಹಣ ಪತ್ತೆಯಾಗಿಲ್ಲ: ನ್ಯಾ. ಯಶವಂತ್ ವರ್ಮಾ

Latest

ಅಗ್ನಿ ಅವಘಡ ಆದಾಗ ನಾನು ಅಲ್ಲಿರಲಿಲ್ಲ, ಮನೆಯಲ್ಲಿ ಯಾವ್ದೇ ಹಣ ಪತ್ತೆಯಾಗಿಲ್ಲ: ನ್ಯಾ. ಯಶವಂತ್ ವರ್ಮಾ

Public TV
Last updated: January 14, 2026 4:38 pm
Public TV
Share
1 Min Read
Yashwant Varma cash row
SHARE

ನವದೆಹಲಿ: ಅಗ್ನಿ ಅವಘಡ (Fire Incident) ಸಂಭವಿಸುವ ಸಮಯದಲ್ಲಿ ನಾನು ಮನೆಯಲ್ಲಿ ಇರಲಿಲ್ಲ. ನನ್ನ ಮನೆಯಲ್ಲಿ ಯಾವುದೇ ಹಣ ಪತ್ತೆಯಾಗಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ (Yashwant Varma) ಹೇಳಿದ್ದಾರೆ.

ತಮ್ಮ ಅಧಿಕೃತ ನಿವಾಸದಲ್ಲಿ ಕಳೆದ ವರ್ಷ ಮಾರ್ಚ್‌ನಲ್ಲಿ ಸಂಭವಿಸಿದ ಬೆಂಕಿ ಘಟನೆ ಮತ್ತು ಅದರಲ್ಲಿ ಕಂಡುಬಂದ ಹಣದ ಆರೋಪಗಳ ಕುರಿತು ಸಂಸತ್ತಿನ ತನಿಖಾ ಸಮಿತಿಗೆ (Parliamentary Panel) ತಮ್ಮ ಪ್ರತಿಕ್ರಿಯೆಯಲ್ಲಿ ಈ ಹೇಳಿಕೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಮೊದಲು ಬಂದವರು ಸರಿಯಾಗಿ ಸುರಕ್ಷಿತಗೊಳಿಸದ ಕಾರಣದಿಂದ ಇದು ಸಂಭವಿಸಿರಬಹುದು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸುಕ್ಮಾ ಜಿಲ್ಲೆಯಲ್ಲಿ 29 ಮಂದಿ ನಕ್ಸಲರು ಮುಖ್ಯವಾಹಿನಿಗೆ

Justice Yashwant Varma impeachment

ದೆಹಲಿ ಹೈಕೋರ್ಟ್ (Delhi Highcourt) ನ್ಯಾಯಮೂರ್ತಿಯಾಗಿದ್ದ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ಸಂದರ್ಭದಲ್ಲಿ ಅರ್ಧ-ಸುಟ್ಟ ರೂ.500 ನೋಟುಗಳ ಕಂತೆಗಳು ಪತ್ತೆಯಾಗಿತ್ತು. ಈ ಘಟನೆಯ ನಂತರ ಅವರನ್ನ ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಇದನ್ನೂ ಓದಿ: ಶಬರಿಮಲೆ ಚಿನ್ನ ಆಯ್ತು, ಈಗ ತುಪ್ಪ ಹಗರಣ – 35 ಲಕ್ಷ ರೂ. ಅಕ್ರಮ ಆರೋಪದ ತನಿಖೆಗೆ ಕೇರಳ ಹೈಕೋರ್ಟ್ ಸೂಚನೆ

ಮಾಜಿ ಸಿಜೆಐ ಸಂಜೀವ್ ಖನ್ನಾ ಅವರು ರಚಿಸಿದ ಮೂವರು ಸದಸ್ಯರ ಆಂತರಿಕ ತನಿಖಾ ಸಮಿತಿಯು ನ್ಯಾಯಮೂರ್ತಿ ವರ್ಮಾ ಅವರ ವಿರುದ್ಧ ದುರಾಚರಣೆ ಇದೆ ಎಂದು ತೀರ್ಮಾನಿಸಿತ್ತು. ಇದರ ನಂತರ ಅವರು ರಾಜೀನಾಮೆ ನೀಡದ ಕಾರಣ, ಸಂಸತ್ತಿನಲ್ಲಿ ಮಹಾಭಿಯೋಗ ಸಂಬಂಧಿಸಿದ ನಿರ್ಣಯವನ್ನ ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರು ಆಗಸ್ಟ್ 12, 2025ರಂದು ಅಂಗೀಕರಿಸಿದ್ದರು. ಈಗ ಸಂಸತ್ತು ರಚಿಸಿರುವ ಮೂವರು ಸದಸ್ಯರ ತನಿಖಾ ಸಮಿತಿ (ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ್ ಮತ್ತು ಹಿರಿಯ ವಕೀಲ ಬಿ.ವಿ. ಆಚಾರ್ಯ) ಈ ಪ್ರಕರಣವನ್ನು ತನಿಖೆ ಮಾಡುತ್ತಿದೆ.

TAGGED:Parliamentary panelSupreme CourtYashwant Varmaಅಗ್ನಿ ಅವಘಡ ಪ್ರಕರಣಕೋರ್ಟ್ನವದೆಹಲಿಯಶವಂತ್‌ ವರ್ಮಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
12 seconds ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
11 minutes ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
56 minutes ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
1 hour ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
2 hours ago
5 thousand people participated Hindu Virata procession in Bagalkote
Districts

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?