Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗಮಂಗಲ | ಬಗರ್‌ ಹುಕುಂನಲ್ಲಿ ಕೋಟಿ‌ ಕೋಟಿ ಅವ್ಯವಹಾರ; 11 ಅಧಿಕಾರಿಗಳ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾಗಮಂಗಲ | ಬಗರ್‌ ಹುಕುಂನಲ್ಲಿ ಕೋಟಿ‌ ಕೋಟಿ ಅವ್ಯವಹಾರ; 11 ಅಧಿಕಾರಿಗಳ ವಿರುದ್ಧ FIR

Districts

ನಾಗಮಂಗಲ | ಬಗರ್‌ ಹುಕುಂನಲ್ಲಿ ಕೋಟಿ‌ ಕೋಟಿ ಅವ್ಯವಹಾರ; 11 ಅಧಿಕಾರಿಗಳ ವಿರುದ್ಧ FIR

Public TV
Last updated: January 14, 2026 11:31 pm
Public TV
Share
3 Min Read
Mandya
SHARE

– ಐವರು ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ

ಮಂಡ್ಯ: ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆ ನೌಕರರು ಬಗರ್‌ಹುಕುಂ‌ನಲ್ಲಿ ಅಕ್ರಮವಾಗಿ ಮಂಜೂರು ಮಾಡಿದ 11 ಮಂದಿ ಕಂದಾಯ ಇಲಾಖೆ ಅಧಿಕಾರಿಗಳು ಲೋಕಾಯುಕ್ತರ ದಾಳಿಯ ಬಲೆಗೆ ಬಿದ್ದಿದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಸರ್ಕಾರಿ ದಾಖಲೆಗಳನ್ನ ತಿದ್ದಿ, ನಕಲಿ ದಾಖಲೆಗಳನ್ನ ಸೃಷ್ಟಿಸಿ ಪಲಾನುಭವಿಗಳಿಗೆ ಅಕ್ರಮವಾಗಿ ಸರ್ಕಾರಿ ಜಮೀನು ಮಂಜೂರು ಮಾಡಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲೆಯ ನಾಗಮಂಗಲ ತಾಲೂಕಿನ ಕಂದಾಯ ಇಲಾಖೆಯ 11 ಮಂದಿ ವಿರುದ್ಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಎಫ್‌ಆರ್‌ಐ ದಾಖಲಿಸಲಾಗಿದೆ. ಎಲ್ & ಟಿ ಶಾಖೆಯ ದ್ವಿತೀಯ ದರ್ಜೆ ಸಹಾಯಕ ಸತೀಶ್ ಹೆಚ್.ಪಿ., ಶಿರಸ್ತೆದಾರ್ ರವಿಶಂಕರ್, ಕಾಂತಾಪುರ ಗ್ರಾಮ ಸಹಾಯಕ ಎಸ್.ಯೋಗೇಶ್, ರೆಕಾರ್ಡ್ ರೂಮಿನ ದ್ವಿತೀಯ ದರ್ಜೆ ಸಹಾಯಕ ಯೋಗೇಶ್, ರೆಕಾರ್ಡ್ ರೂಮ್‌ನ ಶಿರಸ್ತೆದಾರ್ ಉಮೇಶ್, ರಾಕಾರ್ಡ್ ರೂಮ್‌ನ ದ್ವಿತೀಯ ದರ್ಜೆ ಸಹಾಯಕ ಗುರುಮೂರ್ತಿ, ನಾಗಮಂಗಲ ಟಿ.ಬಿ ಬಡಾವಣೆ ಯಶವಂತ್, ಮೈಸೂರಿನ ಪತ್ರ ಬರಹಗಾರ ಚಿನ್ನಸ್ವಾಮಿ, ಹಿಂದಿನ ಎಲ್ ಅಂಡ್ ಡಿ. ದ್ವಿತೀಯ ದರ್ಜೆ ಸಹಾಯಕ ವಿಜಯ್ ಕುಮಾರ್, ನಾಗಮಂಗಲ ಪಟ್ಟಣದ ಮಹಮದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Mandya 2

ನಾಗಮಂಗಲ ತಾಲ್ಲೂಕಿನ ಹೆಚ್.ಎನ್ ಕಾವಲು, ಚಿಕ್ಕಜಟಕ, ದೊಡ್ಡ ಜಟಕ, ಕರಡಹಳ್ಳಿ ಹಾಗೂ ಮುಂತಾದ ಗ್ರಾಮಗಳಲ್ಲಿ ಸರ್ಕಾರಿ ಭೂಮಿಯ ದರಖಾಸ್ತು ಮಂಜೂರಾತಿ ದಾಖಲಾತಿಗಳಾದ ಸಾಗುವಳಿ ಚೀಟಿ, ವಿತರಣಾ ವಹಿ, ಅಧಿಕೃತ ಜ್ಞಾಪನ, ಕಿಮ್ಮತ್ತು ಮತ್ತು ನೋಟಿಸ್ ದಾಖಲಾತಿಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ನಕಲಿ ದಾಖಲೆ ಸೃಷ್ಟಿಸಿ ಕಚೇರಿಯ ಮೂಲ ದಾಖಲಾತಿಗಳನ್ನ ತಿದ್ದಿ ಅಕ್ರಮವಾಗಿ 320 ಸರ್ಕಾರಿ ಭೂಮಿ ಮಂಜೂರು ಮಾಡಿಕೊಂಡು ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ ಬಿ.ವೀರಪ್ಪ 2026 ಜನವರಿ 12 ರಂದು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದರು.

ಇದರ ಆಧಾರದ ಮೇಲೆ ಮಂಡ್ಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸುರೇಶ್ ಬಾಬು ನೇತೃತ್ವದಲ್ಲಿ ನಾಗಮಂಗಲ ತಾಲೂಕು ಕಚೇರಿ, ಸಂಬಂಧಪಟ್ಟ ಅಧಿಕಾರಿಗಳ ಮನೆ, ಸರ್ಕಾರಿ ವಸತಿ ಗೃಹ, ಜೆರಾಕ್ಸ್ ಅಂಗಡಿ ಹಾಗೂ ಹೊಟೇಲ್‌ಗಳನ್ನು ಶೋಧನೆ ಮಾಡಿದಾಗ ಸರ್ಕಾರಿ ನೌಕರರು ತಮ್ಮ ಅಧಿಕಾರ ದುರುಪಯೋಗ ಹಾಗೂ ಅಪರಾಧಿಕ ಕೃತ್ಯ ನಡೆಸಿರುವುದು ಲೋಕಾಯುಕ್ತ ಪೊಲೀಸ್ ವರದಿಯಿಂದ ದೃಢಪಟ್ಟಿದೆ. ಗ್ರಾಮ ಸಹಾಯಕ ಯೋಗೇಶ್ ಮನೆ ಹಾಗೂ ಅವರಿಗೆ ಸೇರಿದ ಕಾರನ್ನು ಶೋಧನೆ ಮಾಡಿದಾಗ ನಾಗಮಂಗಲ ತಾಲ್ಲೂಕು ರೆಕಾರ್ಡ್ ರೂಂನ ಮೂಲ ದಾಖಲಾತಿಗಳು, ವಿವಿಧ ಸಾರ್ವಜನಿಕರುಗಳ ಹೆಸರಿನಲ್ಲಿ ಸೃಷ್ಟಿಸಿರುವ ನಕಲಿ ಚಲನ್‌ಗಳು ತಿಳುವಳಿಕೆ ನೋಟಿಸ್‌ಗಳು, ಸಾಗುವಳಿ ಚೀಟಿ, ಅಧಿಕೃತ ಜ್ಞಾಪನ ಹಾಗೂ ಕೆಲಸವು ನಕಲಿ ದಾಖಲೆಗಳು ಸಿಕ್ಕಿದ್ದು, ಈ ಬಗ್ಗೆ ಗ್ರಾಮ ಸಹಾಯಕ ಯೋಗೇಶ್‌ನನ್ನು ವಿಚಾರಣೆಗೊಳಪಡಿಸಿದಾಗ ಭೂ ಹಗರಣ ಬೆಳಕಿಗೆ ಬಂದಿದೆ. ಕೇವಲ ಇಷ್ಟೇ ಮಾತ್ರವಲ್ಲ ನಾಗಮಂಗಲದಲ್ಲಿ ಅಪಾರ ಪ್ರಮಾಣದ ಅಕ್ರಮವಾಗಿ ಸೂಕ್ತ ತನಿಖೆ ಆಗಲಿ ಎಂದು‌ ಮಾಜಿ ಶಾಸಕ ಸುರೇಶ್‌ಗೌಡ ಆಗ್ರಹ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ & ಟಿ ಶಾಖೆಯ ದ್ವಿತೀಯ ದರ್ಜೆ ಸಹಾಯಕ ಹೆಚ್.ವಿ.ಸತೀಶ್, ಶಿರಸ್ತೆದಾರ್ ರವಿಶಂಕರ್, ಕಾಂತಾಪುರ ಗ್ರಾಮ ಸಹಾಯಕ ಎಸ್.ಯೋಗೇಶ್, ಶಿರಸ್ತೆದಾರ್ ಉಮೇಶ್ ಹಾಗೂ ರೆಕಾರ್ಡ್ ರೂಂ ದ್ವಿತೀಯ ದರ್ಜೆ ಸಹಾಯಕ ಗುರುಮೂರ್ತಿ ಇವರನ್ನು ನಾಗಮಂಗಲ ಪೊಲೀಸರು ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆ 320 ಎಕ್ರೆ ಜಾಗವನ್ನ ಅಕ್ರಮವಾಗಿ ಮಂಜೂರು ಮಾಡಿರುವುದಾಗಿ ತಿಳಿದು ಬಂದಿದ್ದು, ಸಾವಿರಾರು ಕೋಟಿ ಭೂ ಹಗರಣ ನಡೆದಿದೆ ಎನ್ನಲಾಗುತ್ತಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಎಲ್ಲವೂ ಹೊರಬರಬೇಕಿದೆ.

TAGGED:Bagair HukummandyaRevenue DepartmentTitle Deedಅವ್ಯವಹಾರನಾಗಮಂಗಲಬಗರ್ ಹುಕುಂಮಂಡ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

ಸಾಂರ್ದಭಿಕ ಚಿತ್ರ
Bengaluru City

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Public TV
By Public TV
6 minutes ago
Chikkamagaluru Balaki
Chikkamagaluru

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

Public TV
By Public TV
18 minutes ago
naseer ahmed 1
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Public TV
By Public TV
33 minutes ago
Naxal
Latest

ಭಾರತದಲ್ಲಿ ನಕ್ಸಲ್‌ ಚಳವಳಿಯ ಅಂತ್ಯ – ʻರೆಡ್‌ ಕಾರಿಡಾರ್‌ʼ ಇತಿಹಾಸದ ಇನ್‌ಸೈಡ್ ಸ್ಟೋರಿ!

Public TV
By Public TV
8 hours ago
SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
8 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?