Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: BMC Exit Polls | ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ – ಕಾಂಗ್ರೆಸ್‌ಗೆ ಹೀನಾಯ ಸೋಲು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | BMC Exit Polls | ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ – ಕಾಂಗ್ರೆಸ್‌ಗೆ ಹೀನಾಯ ಸೋಲು!

Latest

BMC Exit Polls | ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ – ಕಾಂಗ್ರೆಸ್‌ಗೆ ಹೀನಾಯ ಸೋಲು!

Public TV
Last updated: January 15, 2026 9:09 pm
Public TV
Share
2 Min Read
Uddhav Thackeray
SHARE

ಮುಂಬೈ: ಮಹಾರಾಷ್ಟ್ರದಾದ್ಯಂತ ಇಂದು ಸ್ಥಳೀಯ ಸಂಸ್ಥೆ ಚುನಾವಣೆ ಮತದಾನ ನಡೆದಿದ್ದು ಬೃಹನ್ ಮುಂಬೈ ಪಾಲಿಕೆಗೆ (BMC) ಜಿದ್ದಾಜಿದ್ದಿ ಹೋರಾಟ ನಡೆದಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು (Mahayuti Alliance) ಠಾಕ್ರೆ ಸೋದರ ಸಂಬಂಧಿಗಳೊಂದಿಗೆ ತೀವ್ರ ಹಣಾಹಣಿ ನಡೆಸಿದೆ. 9 ವರ್ಷಗಳ ಸುದೀರ್ಘ ಅವಧಿಯ ಬಳಿಕ ಬೃಹನ್‌ ಮುಂಬೈ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ಗೆಲುವು ಸಾಧಿಸುವ ಸಾಧ್ಯತೆಗಳಿವೆ ಎಂದು ಸಮೀಕ್ಷೆಗಳು ಹೇಳಿವೆ.

ಹೌದು. ವಾರ್ಷಿಕ ಬಜೆಟ್ 74,400 ಕೋಟಿಗಿಂತ ಹೆಚ್ಚಿರುವ ಬೃಹನ್ ಮುಂಬೈ ಪಾಲಿಕೆಯಲ್ಲಿ 9 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ 227 ಸ್ಥಾನಗಳಿಗೆ 1,700 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

mahayuti ajit pawar devendra fadnavis eknath shinde

ಈ ಬಾರಿ ಮುಂಬೈನಲ್ಲಿ ಬಿಜೆಪಿ (BJP) ನೇತೃತ್ವದ ಮಹಾಯುತಿ ಮೈತ್ರಿಕೂಟ ಅಧಿಕಾರದ ಗದ್ದುಗೆ ಹಿಡಿಯಲಿದ್ದು, ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಸೂಚಿಸಿವೆ. ಈವೆರೆಗೆ ಹೊರಬಿದ್ದ ಎಕ್ಸಿಟ್‌ ಪೋಲ್‌ನ ಮೂರು ಸಮೀಕ್ಷಾ ವರದಿಗಳು ಮಹಾಯುತಿ ಮೈತ್ರಿಕೂಟಕ್ಕೆ ಗೆಲುವು ಸೂಚಿಸಿವೆ. 2017ರ ಚುನಾವಣೆಯಲ್ಲಿ ಬಿಜೆಪಿ 82, ಎಸ್‌ಹೆಚ್‌ಎಸ್‌ 84, ಎಂಎನ್‌ಎಸ್‌ 7, ಕಾಂಗ್ರೆಸ್‌ 31, ಎನ್‌ಸಿಪಿ 9 ಹಾಗೂ ಇತರೇ ಪಕ್ಷಗಳು 14 ಸ್ಥಾನಗಳನ್ನ ಪಡೆದುಕೊಂಡಿದ್ದವು.

ಸಮೀಕ್ಷೆ – 1
ಜೆವಿಸಿ ಎಕ್ಸಿಟ್ ಪೋಲ್ ಸಮೀಕ್ಷೆ ಪ್ರಕಾರ, ಮಹಾಯುತಿ ಮೈತ್ರಿಕೂಟ – ಬಿಜೆಪಿ ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ – 227 ರಲ್ಲಿ 138 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಠಾಕ್ರೆ ಸೋದರಸಂಬಂಧಿಗಳಾದ ಉದ್ಧವ್ (ಶಿವಸೇನೆ-ಯುಬಿಟಿ) ಮತ್ತು ರಾಜ್ (ಮಹಾರಾಷ್ಟ್ರ ನವನಿರ್ಮಾಣ ಸೇನೆ) 59 ಸ್ಥಾನಗಳನ್ನ ಗೆಲ್ಲುವ ನಿರೀಕ್ಷೆಯಿದೆ. ಇನ್ನೂ ಕಾಂಗ್ರೆಸ್ 23, ಇತರ ಪಕ್ಷಗಳು 7 ಸ್ಥಾನಗಳನ್ನ ಗೆಲ್ಲುವ ಸಾಧ್ಯತೆಯಿದೆ ಎಂದು ಹೇಳಿದೆ.

devendra fadnavis thakrey

ಸಮೀಕ್ಷೆ-2
ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯು ಮಹಾಯುತಿ 131 ರಿಂದ 151 ಸ್ಥಾನಗಳನ್ನ ನೀಡಿದ್ದು, ಯುಬಿಟಿಗೆ 58 ರಿಂದ 68 ಸ್ಥಾನಗಳು, ಕಾಂಗ್ರೆಸ್‌ಗೆ 12 ರಿಂದ 16 ಸ್ಥಾನಗಳು ಬರಲಿವೆ.

ಸಮೀಕ್ಷೆ-3
ಸಕಲ್ ನಿರ್ಗಮನ ಸಮೀಕ್ಷೆಯು ಮಹಾಯುತಿಗೆ 119 ಸ್ಥಾನಗಳು, ಯುಬಿಟಿ 75 ಸ್ಥಾನಗಳು, ಕಾಂಗ್ರೆಸ್ 20 ಸ್ಥಾನಗಳನ್ನ ಪಡೆಯಲಿದೆ ಎಂದು ಹೇಳಿದೆ.

ಶಾಂತಿಯುತ ಮತದಾನದ ವೇಳೆ ʻಶಾಯಿʼ ಗದ್ದಲ
ಶಾಂತಿಯುತ ಮತದಾನದ ಮಧ್ಯೆ ಬೆರಳಿಗೆ ಹಾಕಲಾಗುವ ಶಾಯಿ ಕುರಿತು ಭಾರೀ ಗದ್ದಲ.. ವಿವಾದ ಭುಗಿಲೆದ್ದಿದೆ. ತಕ್ಷಣ ಅಳಿಸಬಹುದಾದ ಶಾಯಿ ಹಾಕುವ ಮೂಲಕ ಪುನರಾವರ್ತಿತ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಆದರೆ, ಈ ಆರೋಪವನ್ನ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರ ನಿರಾಕರಿಸಿವೆ. ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಪ್ರತಿಕ್ರಿಯಿಸಿ.. ಚುನಾವಣೆಗಳಲ್ಲಿ ಬಳಸಲಾಗುವ ಸಾಂಪ್ರದಾಯಿಕ ಶಾಯಿ ಬದಲಿಗೆ ಹೊಸ ಮಾರ್ಕರ್ ಪೆನ್ ಬಳಸಲಾಗುತ್ತಿದೆ. ಇದರಿಂದ ಹಚ್ಚಲಾಗುವ ಶಾಯಿಯನ್ನು ಸ್ಯಾನಿಟೈಸರ್‌ನಿಂದ ಸುಲಭವಾಗಿ ತೆಗೆದುಹಾಕಲಾಗುತ್ತಿದೆ. ರಾಜ್ಯ ಮಹಾಯುತಿ ಸರ್ಕಾರವು ಅಧಿಕಾರಕ್ಕಾಗಿ ವಂಚನೆಯನ್ನು ಅವಲಂಬಿಸಿದೆ ಎಂದು ಆರೋಪಿಸಿದ್ದಾರೆ.

TAGGED:BMC Exit PollsMahayutimumbaiRaj ThackerayUBTUddhav Thackerayಏಕನಾಥ್ ಶಿಂಧೆಬಿಎಂಸಿ ಚುನಾವಣೆಮಹಾಯುತಿಮುಂಬೈಮುಂಬೈ ಪಾಲಿಕೆ ಚುನಾವಣೆ
Share This Article
Facebook Whatsapp Whatsapp Telegram

Cinema news

dhanush 1
ಸ್ಟಾರ್ ನಟಿ ಜೊತೆ ಶೀಘ್ರವೇ ಧನುಷ್ ಮದ್ವೆ
Cinema Latest South cinema
bigg boss vulture remarks
ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್
Cinema Latest Main Post TV Shows
Anup Rubens
ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್
Cinema Latest Sandalwood Top Stories
AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema

You Might Also Like

Train
Bengaluru City

ಪೊಂಗಲ್ ಹಬ್ಬ: ಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

Public TV
By Public TV
17 minutes ago
Rajanna DK Shivakumar
Bengaluru City

ಡಿಕೆಶಿ – ರಾಜಣ್ಣ ನಡ್ವೆ ಪ್ರತಿಷ್ಠೆಯ ಕಣವಾಯ್ತಾ ಅಪೆಕ್ಸ್ ಬ್ಯಾಂಕ್ ಚುನಾವಣೆ? – ನಿರ್ದೇಶಕ ಸ್ಥಾನಕ್ಕೆ ಕೆಎನ್‌ಆರ್‌ ನಾಮಪತ್ರ ಸಲ್ಲಿಕೆ!

Public TV
By Public TV
37 minutes ago
kobbari hori death haveri
Haveri

ಹಾವೇರಿ| ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿ ಸಾವು

Public TV
By Public TV
1 hour ago
Ladli Behna Yojana
Latest

ಫ್ರೀ ಗ್ಯಾರಂಟಿಯಿಂದ BJP ನೇತೃತ್ವದ ಮಧ್ಯಪ್ರದೇಶ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ – ಬಾಕಿ ಸಾಲ 4.64 ಲಕ್ಷ ಕೋಟಿಗೆ ಏರಿಕೆ!

Public TV
By Public TV
1 hour ago
HDK and Priyank Kharge
Districts

ಜೆಡಿಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ಕೊಡೋದು ಬೇಡ – ಹೆಚ್‌ಡಿಕೆ ವಾಗ್ದಾಳಿ

Public TV
By Public TV
1 hour ago
rcb fans
Bengaluru City

ಚಿನ್ನಸ್ವಾಮಿಗೆ 4 ಕೋಟಿ ವೆಚ್ಚದಲ್ಲಿ ಆರ್‌ಸಿಬಿಯಿಂದ 350 AI ಕ್ಯಾಮೆರಾ – ಬೆಂಗಳೂರಿನಲ್ಲೇ ಪಂದ್ಯ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?