Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Vijay Hazare Trophy | ಸೆಮಿಸ್‌ನಲ್ಲಿ ಕರ್ನಾಟಕ ಸೋಲಿಸಿ ಸೇಡು ತೀರಿಸಿಕೊಂಡ ವಿದರ್ಭ – 2ನೇ ಬಾರಿಗೆ ಫೈನಲ್‌ಗೆ ಲಗ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Vijay Hazare Trophy | ಸೆಮಿಸ್‌ನಲ್ಲಿ ಕರ್ನಾಟಕ ಸೋಲಿಸಿ ಸೇಡು ತೀರಿಸಿಕೊಂಡ ವಿದರ್ಭ – 2ನೇ ಬಾರಿಗೆ ಫೈನಲ್‌ಗೆ ಲಗ್ಗೆ

Bengaluru City

Vijay Hazare Trophy | ಸೆಮಿಸ್‌ನಲ್ಲಿ ಕರ್ನಾಟಕ ಸೋಲಿಸಿ ಸೇಡು ತೀರಿಸಿಕೊಂಡ ವಿದರ್ಭ – 2ನೇ ಬಾರಿಗೆ ಫೈನಲ್‌ಗೆ ಲಗ್ಗೆ

Public TV
Last updated: January 15, 2026 10:07 pm
Public TV
Share
2 Min Read
Karnataka
SHARE

ಬೆಂಗಳೂರು: ಇಲ್ಲಿನ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿಂದು ನಡೆದ ವಿಜಯ್‌ ಹಜಾರೆ ಟ್ರೋಫಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡದ ವಿರುದ್ಧ ವಿದರ್ಭ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಇದರೊಂದಿಗೆ 2ನೇ ಬಾರಿಗೆ ಫೈನಲ್‌ ತಲುಪಿದ ವಿದರ್ಭ ಕಳೆದ ವರ್ಷದ ಫೈನಲ್‌ ಸೋಲಿಗೆ ಕರ್ನಾಟಕದ ವಿರುದ್ಧವೇ ಸೇಡು ತೀರಿಸಿಕೊಂಡಿದೆ.

🚨 VIDARBHA QUALIFIED INTO THE FINAL OF VIJAY HAZARE TROPHY 🚨

– They beat Mighty Karnataka, Aman Mokhade is the star of the Semi final. 🦁 pic.twitter.com/aKcyclAwhn

— Johns. (@CricCrazyJohns) January 15, 2026

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡ 49.4 ಓವರ್‌ಗಳಲ್ಲಿ 280 ರನ್‌ಗಳಿಗೆ ಆಲೌಟ್‌ ಆಯಿತು. ಸ್ಪರ್ಧಾತ್ಮಕ ರನ್‌ಗಳ ಗುರಿ ಬೆನ್ನಟ್ಟಿದ ವಿದರ್ಭ ಅಮನ್ ಮೊಖಾಡೆ ಅವರ ಶತಕ, ರವಿಕುಮಾರ್ ಸಮರ್ಥ್‌ ಅವರ ಆಕರ್ಷಕ ಅರ್ಧಶತಕದ ಬ್ಯಾಟಿಂಗ್‌ ನೆರವಿನೊಂದಿಗೆ 46.2 ಓವರ್‌ಗಳಲ್ಲೇ 4 ವಿಕೆಟ್‌ ನಷ್ಟಕ್ಕೆ 284 ರನ್‌ ಬಾರಿಸಿ ಗೆಲುವು ಸಾಧಿಸಿತು.

A 5⃣th 💯 this season 🔥

Watch 📹 snippets of Aman Mokhade’s solid century in the semis against Karnataka 💪

Scorecard ▶️ https://t.co/jfwhfewAsV#VijayHazareTrophy | @IDFCFIRSTBank pic.twitter.com/kULAinqwiQ

— BCCI Domestic (@BCCIdomestic) January 15, 2026

ಚೇಸಿಂಗ್‌ ಆರಂಭಿಸಿದ ವಿದರ್ಭ ಬಹುಬೇಗನೆ ಮೊದಲ ವಿಕೆಟ್‌ ಕಳೆದುಕೊಂಡರೂ ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿ ತಂಡವನ್ನ ಗೆಲುವಿನತ್ತ ಕೊಂಡೊಯ್ದರು. ಅಮನ್‌ ಮೊಖಾಡೆ 138 ರನ್‌ (122 ಎಸೆತ, 2 ಸಿಕ್ಸರ್‌, 12 ಬೌಂಡರಿ) ಬಾರಿಸಿದ್ರೆ, ಧ್ರುವ್ ಶೋರೆ 47 ರನ್‌ (64 ಎಸೆತ, 5 ಬೌಂಡರಿ), ರವಿಕುಮಾರ್‌ ಸಮರ್ಥ್‌ 76 ರನ್‌ (69 ಎಸೆತ, 7 ಬೌಂಡರಿ), ರೋಹಿತ್‌ ಬಿನ್‌ಕರ್‌ 11 ರನ್‌ಗಳ ಕೊಡುಗೆ ನೀಡಿದ್ರು.

Fantastic Five 🖐️

Watch 📽️ Darshan Nalkande’s brilliant 5⃣-wicket haul which helped Vidarbha bowl Karnataka out for 280 🔥

Scorecard ▶️ https://t.co/sUNylzVrzX#VijayHazareTrophy | @IDFCFIRSTBank pic.twitter.com/jBbJtmY02d

— BCCI Domestic (@BCCIdomestic) January 15, 2026

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಕರ್ನಾಟಕ ಪರ ಕರುಣ್‌ ನಾಯರ್‌ 76 ರನ್‌ (9 ಎಸೆತ, 8 ಬೌಂಡರಿ, 1 ಸಿಕ್ಸರ್)‌, ಕೃಷ್ಣನ್‌ ಶ್ರೀಜಿತ್‌ 54 ರನ್‌, ಶ್ರೇಯಸ್‌ ಗೋಪಾಲ್‌ 36 ರನ್‌, ಧ್ರುವ್‌ ಪ್ರಭಾಕರ್‌ 28 ರನ್‌, ಅಭಿನವ್‌ ಮನೋಹರ್‌ 26 ರನ್‌ ಗಳಿಸಿದ್ರೆ ಉಳಿದವರು ಅಲ್ಪಮೊತ್ತಕ್ಕೆ ಔಟಾದರು. ಅಗ್ರ ಬ್ಯಾಟರ್‌ಗಳ ಬ್ಯಾಟಿಂಗ್‌ ವೈಫಲ್ಯ, ಬಿಗಿ ಹಿಡಿತ ತಪ್ಪಿದ ಬೌಲರ್‌ಗಳ ಪ್ರದರ್ಶನದಿಂದಾಗಿ ಕರ್ನಾಟಕ ಸೆಮಿಸ್‌ನಲ್ಲಿ ಸೋತು ಹೊರಬರಬೇಕಾಯಿತು.

TAGGED:Aman MokhadekarnatakaMayank AgarwalVidarbhaVijay Hazare Trophyಕರ್ನಾಟಕಮಯಾಂಕ್ ಅಗರ್ವಾಲ್ವಿಜಯ್ ಹಜಾರೆ ಟ್ರೋಫಿವಿದರ್ಭ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
7 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
7 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
7 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
7 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
7 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?