ಬೆಂಗಳೂರು: ಪತಿ-ಪತ್ನಿ ನಡುವೆ ಜಗಳವಾಗಿದ್ದು, ಬೆಂಕಿ ಹಚ್ಚಿ ನಾಲ್ಕು ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ತಾಯಿ ಸೀತಾ (29), ಮಗಳು ಸೃಷ್ಟಿ (4) ಮೃತ ದುರ್ದೈವಿಗಳು. ಸಂಜಯನಗರ ಕೃಷ್ಣಪ್ಪ ಲೇಔಟ್ನಲ್ಲಿ ತಾಯಿ ಮತ್ತು ಮಗಳು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ಭೂಪನಿಗೆ 1.11 ಲಕ್ಷ ರೂ. ದಂಡದ ಬರೆ!
ನಿನ್ನೆ ಸಂಜೆ 7:30 ಸುಮಾರಿಗೆ ಘಟನೆ ನಡೆದಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

