Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್

Cinema

ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್

Public TV
Last updated: January 16, 2026 1:10 pm
Public TV
Share
2 Min Read
Anup Rubens
SHARE

ತೆಲುಗು ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಅನೂಪ್ ರೂಬೆನ್ಸ್ (Anup Rubens), ತಮ್ಮ ಸುಮಧುರ ಸಂಗೀತದ ಮೂಲಕ ದಕ್ಷಿಣ ಭಾರತದಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಇವರು, ಇದೀಗ ಕನ್ನಡ ಚಿತ್ರರಂಗದಲ್ಲೂ ತಮ್ಮ ವಿಶಿಷ್ಟ ಛಾಪನ್ನು ಮೂಡಿಸುತ್ತಿದ್ದಾರೆ. ಅನೂಪ್ ರೂಬೆನ್ಸ್ ಭಾವನಾತ್ಮಕ ಮತ್ತು ಸುಮಧುರ ರಾಗಗಳಿಗೆ ಹೆಸರಾದವರು. ಇವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಇಷ್ಕ್, ಪ್ರೇಮ ಕಾವಲಿ, ಗುಂಡೆ ಜಾರಿ ಗಲ್ಲಂತಯ್ಯಿಂದೆ, ಮನಂ, ಗೋಪಾಲ ಗೋಪಾಲ, ಸೊಗ್ಗಾಡೆ ಚಿನ್ನಿ ನಾಯನಾ ಮತ್ತು 30 ರೋಜುಲ್ಲೋ ಪ್ರೇಮಿಂಚಡಂ ಎಲಾ ಅಂತಹ ಚಿತ್ರಗಳು ಇಂದಿಗೂ ಸಂಗೀತ ಪ್ರಿಯರ ಮನದಲ್ಲಿ ಅಚ್ಚೊತ್ತಿವೆ.

ತೆಲುಗಿನ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ಅನೂಪ್ ಅವರು ಹಿಟ್ ಹಾಡುಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಪ್ರಮುಖ ಕನ್ನಡ ಚಿತ್ರಗಳ ಬಗ್ಗೆ ನೋಡುತ್ತ ಹೋದರೆ, ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ, ʻಖುಷಿ ಖುಷಿಯಾಗಿʼ ಈ ಚಿತ್ರದ ಅರೆ ಅರೆ ಮತ್ತೆ ಹೃದಯ ಹಾಡಿತು ಹಾಡು ಬಿಡುಗಡೆಯಾದ ಸಮಯದಲ್ಲಿ ದೊಡ್ಡ ಮಟ್ಟದ ಹಿಟ್ ಆಗಿತ್ತು. ಇಂದಿಗೂ ಇದು ಕನ್ನಡದ ಮೆಲೋಡಿ ಹಾಡುಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ನಿಖಿಲ್ ಕುಮಾರಸ್ವಾಮಿ ನಟನೆಯ ಸೀತಾರಾಮ ಕಲ್ಯಾಣ ಈ ಚಿತ್ರದ ನಿನ್ನ ರಾಜ ನಾನು ನನ್ನ ರಾಣಿ ನೀನು ರೋಮ್ಯಾಂಟಿಕ್ ಹಾಡು ಕರ್ನಾಟಕದಾದ್ಯಂತ ಅಬ್ಬರಿಸಿತ್ತು. ಹಳ್ಳಿ-ಹಳ್ಳಿಗಳಲ್ಲೂ ಈ ಹಾಡು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಅದೇ ರೀತಿ ಗೀತಾ ಚಿತ್ರದ ಮೂಲಕವೂ ಅನೂಪ್ ತಮ್ಮ ಸಂಗೀತದ ವೈವಿಧ್ಯತೆಯನ್ನು ಸಾಬೀತುಪಡಿಸಿದ್ದರು. ಇದನ್ನೂ ಓದಿ: ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?

ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಆಕ್ಷನ್ ಕಿಂಗ್ʼ ಅರ್ಜುನ್ ಸರ್ಜಾ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ (Seetha Payana) ‘ಸೀತಾ ಪಯಣʼ. ಶ್ರೀ ರಾಮ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಸದ್ಯ ಅನೂಪ್ ರೂಬೆನ್ಸ್ ಅವರ ಸಂಗೀತವಿರುವ ‘ಸೀತಾ ಪಯಣ’ ಚಿತ್ರದ ಹಾಡುಗಳು ಕನ್ನಡ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿವೆ. ಈಗಾಗಲೇ ಬಿಡುಗಡೆಯಾಗಿರುವ ಯಾವೂರಿಗ್ ಹೊಕ್ಕಿಯೆ ಹುಡುಗಿ ಮತ್ತು ಅಸಲಿ ಸಿನಿಮಾ ಈ ಎರಡೂ ಹಾಡುಗಳು ಯೂಟ್ಯೂಬ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿವೆ. ಇದರ ಬೆನ್ನಲ್ಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗಾಗಿ ಅನೂಪ್ ಸಂಯೋಜಿಸಿರುವ ಮೂರನೇ ಹಾಡು ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಅದರ ಫ್ರೆಶ್ ಸೌಂಡ್ ಮತ್ತು ಮಾಸ್ ಅಪೀಲ್ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಸಂದರ್ಭಕ್ಕೆ ತಕ್ಕಂತೆ ರಾಗ ಸಂಯೋಜಿಸುವ ಕಲೆ ಹೊಂದಿರುವ ಅನೂಪ್ ರೂಬೆನ್ಸ್, ತೆಲುಗು ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ತಮ್ಮ ಯಶಸ್ವಿ ಪಯಣವನ್ನು ಮುಂದುವರಿಸುತ್ತಿದ್ದಾರೆ. ಕಥೆಯ ಭಾವನೆಗೆ ಜೀವ ತುಂಬುವ ಅವರ ಸಂಗೀತ ಶೈಲಿಯು ಮುಂಬರುವ ಚಿತ್ರಗಳ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇದನ್ನೂ ಓದಿ: ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!

TAGGED:Anup Rubenssandalwoodseetha payana
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
3 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
4 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
4 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
4 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
5 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?