Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿಷ್ಠಿತ ಕಂಪನಿಯ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ಟೀಪುಡಿ ಮಾರಾಟ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪ್ರತಿಷ್ಠಿತ ಕಂಪನಿಯ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ಟೀಪುಡಿ ಮಾರಾಟ!

Districts

ಪ್ರತಿಷ್ಠಿತ ಕಂಪನಿಯ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ಟೀಪುಡಿ ಮಾರಾಟ!

Public TV
Last updated: June 9, 2017 3:53 pm
Public TV
Share
1 Min Read
TEA 4
SHARE

ಕಲಬುರಗಿ: ಪ್ರತಿಷ್ಠಿತ ಕಂಪನಿಯ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ಟೀ ಪುಡಿ ಇದೀಗ ಕಲಬುರಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.

TEA 3

ಒಂದು ವೇಳೆ ನಕಲಿ ಟೀ ಪೌಡರ್‍ನ ಟೀ ಕುಡಿದ್ರೆ ಮಾರಕ ಕ್ಯಾನ್ಸರ್ ರೋಗ ಬರುತ್ತದೆಯಂತೆ. ಈ ಬಗ್ಗೆ ಖುದ್ದು ಕಲಬುರಗಿ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ನಕಲೀ ಟೀ ಪೌಡರಿನ ಜಾಲವನ್ನು ಬಯಲಿಗೆ ತಂದಿದ್ದಾರೆ.

TEA 2

ಮುಂಬೈ ನಗರದ ಹೋಟೆಲ್‍ಗಳಲ್ಲಿ ಬಳಕೆಯಾದ ಟೀ ಪುಡಿಯನ್ನು ಕಡಿಮೆ ದರಕ್ಕೆ ಖರೀದಿಸಿ ನಂತರ ಅದನ್ನು ನಮ್ಮ ರಾಜ್ಯಕ್ಕೆ ಮೂಟೆಗಟ್ಟಲೆ ಮಾರಾಟ ಮಾಡಲಾಗುತ್ತಿದೆ. ಆ ಕಳಪೆ ಟೀ ಪೌಡರಿನಲ್ಲಿ ವಿಷಯುಕ್ತ ಬಣ್ಣ ಬೆರೆಸಿ ಪ್ರತಿಷ್ಠಿತ ಕಂಪೆನಿಯೊಂದರ ಲೇಬಲ್ ಹಚ್ಚಿ ಕಲಬುರಗಿ ಮಾರಾಟ ಮಾಡುತ್ತಿದ್ದರು. ಈ ಕುರಿತು ಕಲಬುರಗಿಯ ಆಹಾರ ಸುರಕ್ಷತಾ ಇಲಾಖೆಗೆ ಸಾರ್ವಜನಿಕರಿಂದ ದೂರು ಆಧರಿಸಿ, ನಗರದ ಹಾಗರಗಾ ಕ್ರಾಸ್ ಬಳಿ ಶೇಖಸಾಬ ಎಂಬ ಅಂಗಡಿಯ ಮೇಲೆ ದಾಳಿ ನಡೆಸಿದ್ದಾಗ 37 ಸಾವಿರ ಮೌಲ್ಯದ ನಕಲಿ ಟೀ ಪುಡಿಯನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾಗ ನಕಲಿ ಟೀ ಪೌಡರ್ ಅನ್ನು ಮಹಾರಾಷ್ಟ್ರದ ಮುಂಬೈನಿಂದ ಖರೀದಿಸಿರುವುದಾಗಿ ಹೇಳಿದ್ದಾನೆ.

ಇನ್ನು ಪ್ರಕರಣ ಸಂಬಂಧ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TEA 1

vlcsnap 2017 06 09 15h45m26s86

TAGGED:fake tea powderKalaburagipublictvಕಲಬುರಗಿನಕಲಿ ಟೀ ಪುಡಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
5 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
17 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
20 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
32 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?