Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಶುರು – ಇವತ್ತಿನ ಶೋಧದಲ್ಲೂ ಸಿಗುತ್ತಾ ಚಿನ್ನ, ವಜ್ರ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಶುರು – ಇವತ್ತಿನ ಶೋಧದಲ್ಲೂ ಸಿಗುತ್ತಾ ಚಿನ್ನ, ವಜ್ರ..?

Districts

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಶುರು – ಇವತ್ತಿನ ಶೋಧದಲ್ಲೂ ಸಿಗುತ್ತಾ ಚಿನ್ನ, ವಜ್ರ..?

Public TV
Last updated: January 16, 2026 5:36 pm
Public TV
Share
2 Min Read
Lakkundi Gold 3
SHARE

– ಕೋಟೆ ವೀರಭದ್ರೇಶ್ವರ ದೇವಸ್ಥಾನ ಮುಂಭಾಗ ಶೋಧ; ಡಿಸಿ ಚಾಲನೆ

ಗದಗ: ಅದು ಐತಿಹಾಸಿಕ ದೇವಸ್ಥಾನಗಳ ಸ್ವರ್ಗ, ಶಿಲ್ಪಕಲೆಗಳ ತೊಟ್ಟಿಲು. ಇಂದ್ರನ ಅಮರಾವತಿಗೂ ಮಿಗಿಲಾದ ಅನೇಕ ಸಂಪದ್ಭರಿತ ನಾಡು. ಆ ನಾಡಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಇಂದಿನಿಂದ ಉತ್ಖನನ ಶುರುವಾಗಿದೆ. ಆ ಉತ್ಖನನ ಇದೀಗ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಎಲ್ಲರ ಚಿತ್ತ ಲಕ್ಕುಂಡಿ ನಿಧಿ (Lakkundi Gold Treasure) ಉತ್ಖನನದತ್ತ ಅನ್ನುವಂತಾಗಿದೆ.

ಈ ಎಲ್ಲ ದೃಶ್ಯಗಳು ಐತಿಹಾಸಿಕ ಸ್ಥಳ ಗದಗ ಜಿಲ್ಲೆಯ ಲಕ್ಕುಂಡಿಯದ್ದು.. ಗದಗ (Gadag) ತಾಲೂಕಿನ ಲಕ್ಕುಂಡಿ ಇದೀಗ ದೇಶದ ಗಮನ ಸೆಳೆಯುತ್ತಿದೆ. ಅದಕ್ಕೆ ಕಾರಣ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕಿದ್ದು. ಇದೀಗ ಎಲ್ಲರ ಕಣ್ಣು ಲಕ್ಕಂಡಿ ಮೇಲಿದೆ. ನಿಧಿ ಸಿಕ್ಕ ಬೆನ್ನಲ್ಲೇ ಲಕ್ಕುಂಡಿಯಲ್ಲಿ ಮತ್ತೊಂದು ಉತ್ಖನನ ಕಾರ್ಯ ಆರಂಭವಾಗಿದೆ. ಲಕ್ಕುಂಡಿಯ ಐತಿಹಾಸಿಕ ದೇವಸ್ಥಾನ ಕೋಟೆ ವಿರಭದ್ರೇಶ್ವರ ದೇವಸ್ಥಾನ (Kote Veerabhadreshwara temple) ಮುಂಭಾಗ ಇಂದು ಉತ್ಖನನ ಕಾರ್ಯ ಶುರುವಾಗಿದೆ. ಗದಗ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಭೂಮಿ ಪೂಜೆ ಮಾಡೋದರ ಮೂಲಕ ಉತ್ಖನನ ಕಾರ್ಯಕ್ಕೆ ಚಾಲನೆ ನೀಡಿದ್ರು.

Lakkundi Gold

ಪುರಾತತ್ವ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ನೇತೃತ್ವದಲ್ಲಿ ಈ ಉತ್ಖನನ ಕಾರ್ಯ ಶುರುವಾಗಿದೆ. ಈ ಉತ್ಖನನ ಕಾರ್ಯ ಚಾಲನೆ ಸಿಗುವ ಮುನ್ನ ಪುರಾತತ್ವ ಇಲಾಖೆ ಅಧಿಕಾರಿಗಳು, 10 ಮೀಟರ್ ಉದ್ದ, ಹತ್ತು ಮೀಟರ್ ಅಗಲ ಜಾಗವನ್ನ ಮಾರ್ಕ್ ಮಾಡಿದ್ರು. ಅದರೊಳಗೆ ಇಂದಿನ ಉತ್ಖನನ ಕಾರ್ಯ ನಡೆಯಲಿದೆ. ಈಗಾಗಲೇ ಪ್ರಾಧಿಕಾರಿದ ಅಧಿಕಾರಿಗಳು ಉತ್ಖನನಕ್ಕೆ ಅವಶ್ಯವಿರೋ 5,338 ಚದರ ಮೀಟರ್ ಜಾಗವನ್ನ ಸ್ವಾಧೀನ ಪಡಿಸಿಕೊಂಡಿದ್ದಾರೆ. ಇಂದಿನಿಂದ ಸುಮಾರು 3-4 ತಿಂಗಳ ಕಾಲ ಉತ್ಖನನ ಕಾರ್ಯ ನಡೆಯಲಿದೆ. ಇಲ್ಲಿ ಐತಿಹಾಸಿಕ ಪ್ರಾಚೀನ ವಸ್ತುಗಳ ಜೊತೆಗೆ ಏನೆಲ್ಲಾ ಅವಶೇಷಗಳು ಸಿಗಬಹುದು ಅನ್ನೋದ್ರ ಬಗ್ಗೆ ಕುತೂಹಲ ಹೆಚ್ಚಾಗಿದೆ.

ನಿಧಿ ಉತ್ಖನನಕ್ಕೆ ಯಂತ್ರ ಬಳಕೆ ಇಲ್ಲ:
ಇನ್ನು ಉತ್ಖನನ ಆರಂಭ ಸಾಕಷ್ಟು ಕೂತುಹಲ ಮೂಡಿಸಿದೆ. ಹೇಗಂದ್ರೆ ಹಾಗೆ ಇಲ್ಲಿ ಉತ್ಣನನ ಮಾಡುವಂತಿಲ್ಲ. ಹೀಗಾಗಿ ಜಿಲ್ಲಾಡಳಿತ ಕೆಲವೊಂದು ಮಾರ್ಗಸೂಚಿಗಳನ್ನ ಬಳಸಿಕೊಂಡು ಶೋಧ ನಡೆಸುತ್ತಿದೆ.

Lakkundi Gold 2

ದೇವಸ್ಥಾನ ಮುಂಭಾಗದಲ್ಲಿತ್ತಾ ಟಂಕಸಾಲೆ?
ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯಕ್ಕೆ ಯಾವುದೇ ಯಂತ್ರ ಬಳಕೆ ಇಲ್ಲ. ಕಾರ್ಮಿಕರಿಂದಲೇ ಗುದ್ದಲಿ, ಸಲಾಕೆ, ಹಾರಿ, ಪಿಕಾಸಿ ಆಯುಧಗಳನ್ನ ಬಳಸಿ ಶೋಧ ನಡೆಸಲಾಗುತ್ತಿದೆ. 1 ದಿನಕ್ಕೆ 10 ಸೆಂಟಿ ಮೀಟರ್ ಮಾತ್ರ ಅಗೆಯಬಹುದಾಗಿದೆ. ಪ್ರತಿ ಹಂತದಲ್ಲೂ ಮಣ್ಣು ಪರೀಕ್ಷಿಸುವ ಕಾರ್ಯ ನಡೆಯಲಿದೆ. ಉತ್ಖನನಕ್ಕಾಗಿ 25 ಲಕ್ಷ ರೂಪಾಯಿ ಅನುದಾನ ಬಿಡುಗಡೆಯನ್ನೂ ಮಾಡಲಾಗಿದೆ. ಕೋಟೆ ವೀರಭದ್ರಸ್ವಾಮಿ ದೇವಸ್ಥಾನದ ಮುಂಭಾಗದಿಂದ ಶೋಧ ಶುರು ಮಾಡಲಾಗಿದೆ. ಈ ಹಿಂದೆ ಇದೇ ಪ್ರದೇಶದಲ್ಲಿ ನಾಣ್ಯ ತಯಾರಿಸುವ ಟಂಕಸಾಲೆ ಇತ್ತಂತೆ. ಬಂಗಾರ ನಾಣ್ಯಗಳನ್ನ ಹೆಚ್ಚು ಮುದ್ರಣ ಮಾಡಲಾಗುತ್ತಿತ್ತಂತೆ. ಹೀಗಾಗಿ ದೇವಾಲಯದ ಮುಂಭಾಗ ಭೂಮಿಯಿಂದಲೇ ಅಗೆಯುವ ಕಾರ್ಯ ಶುರು ಮಾಡಲಾಗಿದೆ.

gadag Lakkundi

ಲಕ್ಕುಂಡಿಯಲ್ಲಿ 2003 ರಲ್ಲೂ ಉತ್ಖನನ ಕಾರ್ಯ ನಡೆದಿತ್ತು. ಇದೀಗ 22 ವರ್ಷಗಳ ನಂತರ ಮತ್ತೆ ಉತ್ಖನನ ಕಾರ್ಯ ಆರಂಭವಾಗಿದೆ. ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬಳಿಕ ಇದೀಗ ಉತ್ಖನನ ಸಾಕಷ್ಟು ಕುತುಹೂಲ ಕೆರಳಿಸದ್ದು, ಉತ್ಖನನದಲ್ಲಿ ವಜ್ರ ವೈಢೂರ್ಯಗಳು, ಬಂಗಾರ ಸಿಗಬಹುದು ಎನ್ನಲಾಗಿದೆ.

TAGGED:gadaggoldGold TreasureLakkundiLakkundi GoldVijanagaraಗದಗಚಿನ್ನದ ನಿಧಿನಿಧಿ ಶೋಧಲಕ್ಕುಂಡಿ
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Harley Davidson bike trump
Automobile

India-US Trade Deal | ಭಾರತದಲ್ಲಿ ಹಾರ್ಲೆ- ಡೇವಿಡ್ಸನ್‌ ಬೈಕ್ ಬೆಲೆ ಭಾರೀ ಇಳಿಕೆ!

Public TV
By Public TV
31 minutes ago
Kanakapura 40 Wild Elephant Spotted
Districts

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
39 minutes ago
Daughter in law commits suicide by hanging herself at home Basava kalyana Bidar
Bidar

ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯಿಂದ ಕಿರುಕುಳ – ಮನೆಯಲ್ಲೇ ನೇಣು ಬಿಗಿದು ಸೊಸೆ ಆತ್ಮಹತ್ಯೆ

Public TV
By Public TV
1 hour ago
Namma Metro Yellow Line
Bengaluru City

ಕೇಂದ್ರದಿಂದ ಪತ್ರ ಬಾರದೇ ಇದ್ದರೆ ಮೆಟ್ರೋ ದರ ಏರಿಕೆ ಫಿಕ್ಸ್‌

Public TV
By Public TV
2 hours ago
Pakistan blast At least 25 killed in suicide bombing at religious shrine in Islamabad
Latest

ಇಸ್ಲಾಮಾಬಾದ್‌ ಮಸೀದಿಯಲ್ಲಿ 36 ಅಲ್ಲ 200 ಸಾವು – ಹೊಣೆ ಹೊತ್ತುಕೊಂಡ ಇಸ್ಲಾಮಿಕ್‌ ಸ್ಟೇಟ್‌

Public TV
By Public TV
3 hours ago
China conducted nuclear test days after Galwan clash
Latest

ಗಲ್ವಾನ್ ಘರ್ಷಣೆ ನಡೆದ 7 ದಿನದ ಬಳಿಕ ಚೀನಾದಿಂದ ರಹಸ್ಯ ಅಣು ಪರೀಕ್ಷೆ!

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?