Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
Last updated: January 16, 2026 11:35 pm
Public TV
Share
2 Min Read
RCB 4
SHARE

ಮುಂಬೈ: ಶ್ರೇಯಾಂಕಾ ಪಾಟೀಲ್‌ 5 ಗೊಂಚಲು ವಿಕೆಟ್‌ ಸಾಧನೆ ಹಾಗೂ ರಾಧಾ ಯಾದವ್‌, ರಿಚಾ ಘೋಷ್‌ ಅವರ ಶತಕದ ಜೊತೆಯಾಟ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡ, ಗುಜರಾತ್‌ ಜೈಂಟ್ಸ್‌ ವಿರುದ್ಧ 32 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಈ ಆವೃತ್ತಿಯಲ್ಲಿ ಹ್ಯಾಟ್ರಿಕ್‌ ಜಯ ಸಾಧಿಸುವ ಮೂಲಕ ಅಜೇಯ ಓಟ ಮುಂದುವರಿಸಿದೆ.

ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 7 ವಿಕೆಟ್‌ ನಷ್ಟಕ್ಕೆ 182 ರನ್‌ ಗಳಿಸಿತ್ತು. 183 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್‌ 18.5 ಓವರ್‌ಗಳಲ್ಲಿ 150 ರನ್‌ಗಳಿಗೆ ಸರ್ವಪತನ ಕಂಡು, ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಚಿನ್ನಸ್ವಾಮಿಗೆ 4 ಕೋಟಿ ವೆಚ್ಚದಲ್ಲಿ ಆರ್‌ಸಿಬಿಯಿಂದ 350 AI ಕ್ಯಾಮೆರಾ – ಬೆಂಗಳೂರಿನಲ್ಲೇ ಪಂದ್ಯ?

Bharti Fulmali

ಚೇಸಿಂಗ್‌ ಆರಂಭಿಸಿದ ಗುಜರಾತ್‌ ಮೊದಲ 3 ಓವರ್‌ಗಳಲ್ಲೇ ವಿಕೆಟ್‌ ನಷ್ಟವಿಲ್ಲದೇ 32 ರನ್‌ ಬಾರಿಸಿತ್ತು. ಆದ್ರೆ 4ನೇ ಓವರ್‌ನಲ್ಲಿ ಸೋಫಿ ಡಿವೈನ್‌ ವಿಕೆಟ್‌ ಬೀಳುತ್ತಿದ್ದಂತೆ ಪೆವಲಿಯನ್‌ ಪರೇಡ್‌ ಶುರುವಾಯಿತು. ಬಳಿಕ ಬೆತ್‌ ಮೂನಿ, ಕ್ಯಾಪ್ಟನ್‌ ಆಶ್ಲೆ ಗಾರ್ಡ್ನರ್‌ ಅವರ ವಿಕೆಟ್‌ ಪತನಗೊಂಡವು. ಇದರೊಂದಿಗೆ ಆರ್‌ಸಿಬಿ ಪುಟ್ಟಿ ಶ್ರೇಯಾಂಕಾ ಪಾಟೀಲ್‌ ಅವರ ಸ್ಪಿನ್‌‌ ಮ್ಯಾಜಿಕ್‌ ಗುಜರಾತ್‌ ತಂಡದ ವಿರುದ್ಧ ಬಿಗಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಯಿತು. ಕೊನೆಗೆ ಗುಜರಾತ್‌ 150‌ ರನ್‌ಗಳಿಗೆ ಆಲೌಟ್‌ ಆಯಿತು.

ಗುಜರಾತ್‌ ಪರ ಭಾರತಿ ಫುಲ್ಮಾಲಿ 39 ರನ್‌, ತನುಜಾ ಕನ್ವರ್ 21 ರನ್‌ ಗಳಿಸಿದ್ದು ಬಿಟ್ಟರೆ, ಉಳಿದವರು ಅಲ್ಪ ಮೊತ್ತಕ್ಕೆ ಔಟಾದರು. ಇದನ್ನೂ ಓದಿ: ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!

Ashleigh Gardner

ಮೊದಲ ಓವರ್‌ನಲ್ಲೇ 23 ರನ್‌, ಬಳಿಕ ವಿಕೆಟ್‌ ಪತನ
ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ಗ್ರೇಸ್‌ ಹ್ಯಾರಿಸ್‌ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಮೊದಲ ಓವರ್‌ನಲ್ಲೇ 23 ರನ್‌ ಕಲೆಹಾಕಿತ್ತು. ಹ್ಯಾರಿಸ್‌ ವಿಕೆಟ್‌ ಬೀಳುತ್ತಿದ್ದಂತೆ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಪತನ ಶುರುವಾಯಿತು. ಪವರ್‌ ಪ್ಲೇ ನಲ್ಲೇ 5.3 ಓವರ್‌ಗಳಲ್ಲಿ 43 ರನ್‌ಗಳಿಗೆ ಪ್ರಮುಖ 4 ವಿಕೆಟ್‌ ಕಳೆದುಕೊಂಡು ಆರ್‌ಸಿಬಿ ಸಂಕಷ್ಟಕ್ಕೀಡಾಯಿತು.

RCB 02

ಆ ಬಳಿಕ ಮದ್ಯಮ ಕ್ರಮಾಂಕದಲ್ಲಿ ಜೊತೆಯಾದ ರಾಧಾ ಯಾದವ್‌ ಹಾಗೂ ರಿಚಾ ಘೋಷ್‌ ಶತಕದ ಜೊತೆಯಾಟ ನೀಡುವ ಮೂಲಕ ತಂಡದ ಮೊತ್ತ ಹೆಚ್ಚಿಸಿದ್ರು. ಇದೇ ವೇಳೆ ರಾಧಾ ಯಾದವ್‌ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಚೊಚ್ಚಲ ಫಿಫ್ಟಿ ಬಾರಿಸಿ ಮಿಂಚಿದರು. ರಾಧಾ ಯಾದವ್‌ 47 ಎಸೆತಗಳಲ್ಲಿ 66 ರನ್‌ ಚಚ್ಚಿದ್ರೆ, ರಿಚಾ 28 ಎಸೆತಗಳಲ್ಲಿ ಸ್ಫೋಟಕ 44 ರನ್‌, ನದಿನೆ ಡಿ ಕ್ಲಾರ್ಕ್‌ 12 ಎಸೆತಗಳಲ್ಲಿ 26 ರನ್‌, ಗ್ರೇಸ್‌ ಹ್ಯಾರಿಸ್‌ 8 ಎಸೆತಗಳಲ್ಲಿ 17 ರನ್‌ ಕೊಡುಗೆ ನೀಡಿದ್ರು. ಇದನ್ನೂ ಓದಿ: ಬಾಂಗ್ಲಾ ಆಟಗಾರರ ದಂಗೆ – ಟಿ20 ಲೀಗ್‌ ಸ್ಥಗಿತ, ತಮೀಮ್‌ಗೆ ಭಾರತೀಯ ಏಜೆಂಟ್ ಎಂದಿದ್ದ ಅಧಿಕಾರಿ ವಜಾ

TAGGED:Ashleigh GardnerGujarat Giants WomenRadha YadavRCB WomenRicha GhoshShreyanka PatilSmriti Mandhanaಆರ್‍ಸಿಬಿಆಶ್ಲೇ ಗಾರ್ಡ್ನರ್ಗುಜರಾತ್ ಜೈಂಟ್ಸ್ಮಹಿಳಾ ಪ್ರೀಮಿಯರ್ ಲೀಗ್ಶ್ರೇಯಾಂಕಾ ಪಾಟೀಲ್‌ಸ್ಮೃತಿ ಮಂಧಾನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 minutes ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
7 minutes ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
23 minutes ago
grapes
Chikkaballapur

ದ್ರಾಕ್ಷಿಗೆ ಬಂಪರ್ ಬೆಲೆ – ರೈತರ ಮೊಗದಲ್ಲಿ ನಗು, ಕೈಗೆ ಕಾಂಚಾಣ ತಂದ ಬೆಳೆ

Public TV
By Public TV
43 minutes ago
ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
2 hours ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?