Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರು | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಿ.ಟಿ ರವಿ – ಭೋಜೇಗೌಡಗೆ ಗೆಲುವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಿಕ್ಕಮಗಳೂರು | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಿ.ಟಿ ರವಿ – ಭೋಜೇಗೌಡಗೆ ಗೆಲುವು

Chikkamagaluru

ಚಿಕ್ಕಮಗಳೂರು | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಿ.ಟಿ ರವಿ – ಭೋಜೇಗೌಡಗೆ ಗೆಲುವು

Public TV
Last updated: January 17, 2026 10:35 pm
Public TV
Share
1 Min Read
DCC Bank 3
SHARE

– ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಜಯಭೇರಿ

ಚಿಕ್ಕಮಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಚಿಕ್ಕಮಗಳೂರು (Chikkamagaluru) ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ (DCC Bank Election) ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಹಾಗೂ ಎಸ್.ಎಲ್ ಭೋಜೇಗೌಡ ಗೆಲುವಿನ ನಗೆ ಬೀರಿದ್ದಾರೆ.

ಸಿ.ಟಿ ರವಿ (CT Ravi) 27, ಎಸ್.ಎಲ್ ಭೋಜೇಗೌಡ 30 ಮತಗಳನ್ನ ಗಳಿಸಿ ಗೆದ್ದು ಬೀಗಿದ್ರೆ, ಬಿಜೆಪಿಯ (BJP) ಮತ್ತೊಬ್ಬ ರೆಬೆಲ್ ಅಭ್ಯರ್ಥಿ ನಿರಂಜನ್ 5 ಮತಗಳನ್ನು ಪಡೆದಿದ್ದಾರೆ. 13 ನಿರ್ದೇಶಕರನ್ನ ಹೊಂದಿರೋ ಡಿಸಿಸಿ ಬ್ಯಾಂಕ್ 8 ಜನ ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂದು ಐವರಿಗಾಗಿ ಮತದಾನ ನಡೆದಿತ್ತು.

DCC Bank 4

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಕ್ಲೀನ್ ಸ್ವೀಪ್ ಮಾಡಿದ್ದು, ಕಾಂಗ್ರೆಸ್ ಒಂದೇ ಒಂದು ಕ್ಷೇತ್ರ ಗೆಲ್ಲುವಲ್ಲಿ ವಿಫಲವಾಗಿದೆ. 13 ರ ಪೈಕಿ 11 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಕಂಡಿದ್ದರೆ, 2 ಸ್ಥಾನ ಜೆಡಿಎಸ್ ಪಾಲಾಗಿದೆ. ಐದು ವಿಧಾನಸಭಾ ಕ್ಷೇತ್ರ ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದಕ್ಕೆ ಐದು ಕಾಂಗ್ರೆಸ್ ಶಾಸಕರಿದ್ದಾರೆ. ಆದರೂ ಕಾಂಗ್ರೆಸ್ ಒಂದೇ ಒಂದು ಕ್ಷೇತ್ರವನ್ನು ಗೆದ್ದಿಲ್ಲ.

DCC Bank

ವ್ಯವಸಾಯೋತ್ಪನ್ನ ಸಹಕಾರ ಸಂಘಗಳಿಂದ ಕಡೂರಿನ ಹಾಲಿ ಶಾಸಕ ಕೆ.ಎಸ್ ಆನಂದ್ ಸ್ಪರ್ಧಿಸಿದ್ದರು. ಕೊಪ್ಪ ಬಿಜೆಪಿ ಮುಖಂಡ ದಿನೇಶ್ ಹೊಸೂರು ಎದುರು ಕೆ.ಎಸ್ ಆನಂದ್ ಸೋತಿದ್ದಾರೆ. ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಕೂಡ ಸೋಲು ಕಂಡಿದ್ದಾರೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

DCC Bank 2

ಜೆಡಿಎಸ್ ಕಾರ್ಯಕರ್ತರು, ಎಸ್.ಎಲ್ ಭೋಜೇಗೌಡ ಅವರನ್ನ ಹೊತ್ತು ಕುಣಿದರು. ಆದರೆ, ಸರ್ಕಾರ ಹಾಗೂ ಐದಕ್ಕೆ ಐದು ಕಾಂಗ್ರೆಸ್ ಶಾಸಕರಿದ್ದರು ಕೂಡ ಚಿಕ್ಕಮಗಳೂರು ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗಿಲ್ಲದಿರುವುದು ಆಡಳಿತ ಪಕ್ಷಕ್ಕೆ ಮುಖಭಂಗ ಮಾಡಿದಂತಾಗಿದೆ.

TAGGED:ChikkamagaluruCT Ravidcc bankDCC Bank Electionಚಿಕ್ಕಮಗಳೂರುಡಿಸಿಸಿ ಬ್ಯಾಂಕ್ಡಿಸಿಸಿ ಬ್ಯಾಂಕ್ ಚುನಾವಣೆಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

Udupi Malpe Fishermen Leader Stabbed
Crime

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

Public TV
By Public TV
3 minutes ago
Nanjangudu 1
Districts

Video Viral | ನಂಜನಗೂಡು ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಹಾರ ಸೇವನೆ

Public TV
By Public TV
13 minutes ago
Congress MLAs return from foreign tour
Bengaluru City

ಆಸ್ಟ್ರೇಲಿಯಾ ಪ್ರವಾಸದಿಂದ ಕಾಂಗ್ರೆಸ್ ಶಾಸಕರು ವಾಪಸ್

Public TV
By Public TV
40 minutes ago
Pentagon
Latest

ಇರಾನ್‌ ಡ್ರೋನ್‌ ದಾಳಿಗೆ ಅಮೆರಿಕದ 6 ಸೈನಿಕರು ಬಲಿ – ನಾಲ್ವರ ಗುರುತು ಪತ್ತೆ ಮಾಡಿದ ಪೆಂಟಗನ್

Public TV
By Public TV
40 minutes ago
The radar 2
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ ಅತಿದೊಡ್ಡ ರಾಡಾರ್ ನಾಶ; ಶತಕೋಟಿ ಡಾಲರ್‌ ನಷ್ಟ

Public TV
By Public TV
2 hours ago
pm modi meeting
Latest

8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು – ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?