Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಣಿಪುರದಲ್ಲಿ 2 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿ ಗ್ಯಾಂಗ್‌ ರೇಪ್‌ಗೆ ಒಳಗಾಗಿದ್ದ ಕುಕಿ ಮಹಿಳೆ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಣಿಪುರದಲ್ಲಿ 2 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿ ಗ್ಯಾಂಗ್‌ ರೇಪ್‌ಗೆ ಒಳಗಾಗಿದ್ದ ಕುಕಿ ಮಹಿಳೆ ಸಾವು

Latest

ಮಣಿಪುರದಲ್ಲಿ 2 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿ ಗ್ಯಾಂಗ್‌ ರೇಪ್‌ಗೆ ಒಳಗಾಗಿದ್ದ ಕುಕಿ ಮಹಿಳೆ ಸಾವು

Public TV
Last updated: January 18, 2026 10:36 am
Public TV
Share
1 Min Read
stop rape
SHARE

ಇಂಫಾಲ್: ಮಣಿಪುರದಲ್ಲಿ (Manipur) 2 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿ ಸಾಮೂಹಿಕ ಅತ್ಯಾಚಾರ ಒಳಗಾಗಿದ್ದ ಕುಕಿ ಮಹಿಳೆ (Kuki Women) ಸಾವನ್ನಪ್ಪಿದ್ದಾರೆ.

2023ರ ಮೇ ತಿಂಗಳಲ್ಲಿ ಮೈತೇಯಿ-ಕುಕಿ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ಸಂದರ್ಭದಲ್ಲಿ ಮಣಿಪುರದ ರಾಜಧಾನಿ ಇಂಫಾಲ್‌ನಿಂದ ಪುರುಷರ ಗುಂಪೊಂದು ಕುಕಿ ಬುಡಕಟ್ಟು ಜನಾಂಗದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆಘಾತಗೊಂಡು ಅನಾರೋಗ್ಯದಿಂದ ಮಹಿಳೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಗ್ರೀನ್‌ಲ್ಯಾಂಡ್‌ ವಶಪಡಿಸಿಕೊಳ್ಳುವ ಪ್ಲ್ಯಾನ್‌ಗೆ ವಿರೋಧ – ಡೆನ್ಮಾರ್ಕ್, ಯುಕೆ, ಫ್ರಾನ್ಸ್ ಮೇಲೆ 10% ಸುಂಕ ವಿಧಿಸಿದ ಟ್ರಂಪ್‌

ಎರಡು ವರ್ಷಗಳ ಹಿಂದೆ ಆದ ಆಘಾತ ಮತ್ತು ದೈಹಿಕ ಗಾಯಗಳಿಂದ ಮಹಿಳೆ ಚೇತರಿಸಿಕೊಂಡಿರಲಿಲ್ಲ. ಇದು ಆಕೆಯ ಆರೋಗ್ಯದ ಮೇಲೆ ಪರಿಣಾಮ ಬೀರಿತು ಎಂದು ಕುಟುಂಬ ದುಃಖ ವ್ಯಕ್ತಪಡಿಸಿದೆ.

ಸಂತ್ರಸ್ತ ಮಹಿಳೆ ಪವಾಡಸದೃಶವಾಗಿ ಬದುಕುಳಿದಿದ್ದರೂ, ತೀವ್ರ ದೈಹಿಕ ಗಾಯಗಳಿಂದ ಬಳಲಿದ್ದರು. ಮಾನಸಿಕ ಆಘಾತಕ್ಕೆ ಒಳಗಾಗಿದ್ದರು. ಗಂಭೀರ ಗರ್ಭಾಶಯದ ತೊಂದರೆಗಳನ್ನು ಅನುಭವಿಸಿದ್ದರು. ಮಹಿಳೆಗೆ ಗುವಾಹಟಿಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಈಗ ಜ.10 ರಂದು ಮೃತಪಟ್ಟಿದ್ದಾರೆ.

ಈ ಭಯಾನಕ ದೌರ್ಜನ್ಯಕ್ಕೆ ಒಳಗಾಗುವ ಮೊದಲು ನನ್ನ ಮಗಳು ತುಂಬಾ ಉತ್ಸಾಹಭರಿತ ಮತ್ತು ಮುಕ್ತ ಮನಸ್ಸಿನ ಹುಡುಗಿಯಾಗಿದ್ದಳು. ಅವಳಿಗೆ ನಿಜವಾಗಿಯೂ ಶೈಕ್ಷಣಿಕ ವಿಷಯದಲ್ಲಿ ಆಸಕ್ತಿ ಇರಲಿಲ್ಲ. ಆದರೆ, ಅವಳು ನಮ್ಮ ಸಂಬಂಧಿಕರೊಬ್ಬರ ಜೊತೆ ಇಂಫಾಲ್‌ನ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಅವಳಿಗೆ ಅನೇಕ ಸ್ನೇಹಿತರಿದ್ದರು. ಆಗಾಗ್ಗೆ ಅವರೊಂದಿಗೆ ಸಮಯ ಕಳೆಯುತ್ತಿದ್ದಳು. ನನ್ನ ಮಗಳು ಯಾವಾಗಲೂ ನಗು ಮುಖದವಳಾಗಿದ್ದಳು. ಆದರೆ, ಆ ಘಟನೆಯ ನಂತರ ಅವಳು ತನ್ನ ನಗುವನ್ನೇ ಕಳೆದುಕೊಂಡಿದ್ದಳು ಎಂದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: JDS ಮುಖಂಡೆ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ ಕೇಸ್‌; ಕದ್ರಾ ಠಾಣೆ PSI ಅಮಾನತು

TAGGED:Kuki WomenManipurಕುಕಿ ಮಹಿಳೆಮಣಿಪುರ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
15 minutes ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
34 minutes ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
42 minutes ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
54 minutes ago
Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
56 minutes ago
Crime Odisha Police
Crime

ಮದ್ವೆ ಹೆಸರಲ್ಲಿ ಪ್ರಿಯಕರನಿಂದ್ಲೇ ರೇಪ್ – ಇತ್ತ ಸಹಾಯಕ್ಕಾಗಿ ಬಂದವನು ಅತ್ಯಾಚಾರಗೈದು, ಕಟ್ಟಡದಿಂದ ಎಸೆದು ಕೊಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?