Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ – ಪಾಕ್ ಗಡಿಯಲ್ಲಿ 3 AK-47, 2 ಪಿಸ್ತೂಲ್‌, ಮದ್ದುಗುಂಡುಗಳು ಪತ್ತೆ – ಪೊಲೀಸರಿಂದ ತೀವ್ರ ಶೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಭಾರತ – ಪಾಕ್ ಗಡಿಯಲ್ಲಿ 3 AK-47, 2 ಪಿಸ್ತೂಲ್‌, ಮದ್ದುಗುಂಡುಗಳು ಪತ್ತೆ – ಪೊಲೀಸರಿಂದ ತೀವ್ರ ಶೋಧ

Crime

ಭಾರತ – ಪಾಕ್ ಗಡಿಯಲ್ಲಿ 3 AK-47, 2 ಪಿಸ್ತೂಲ್‌, ಮದ್ದುಗುಂಡುಗಳು ಪತ್ತೆ – ಪೊಲೀಸರಿಂದ ತೀವ್ರ ಶೋಧ

Public TV
Last updated: January 18, 2026 11:10 am
Public TV
Share
1 Min Read
AK 47 Rifles Pistols Ammunition Found Near India Pakistan Border 1
SHARE

ಜೈಪುರ್: ಭಾರತ (India) ಮತ್ತು ಪಾಕಿಸ್ತಾನ (Pakistan) ಗಡಿಯಲ್ಲಿ 3 AK-47, 2 ಪಿಸ್ತೂಲ್‌ ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಪಂಜಾಬ್‌ನ (Punjab) ಪಠಾಣ್‌ಕೋಟ್ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ.

ನರೋತ್ ಜೈಮಲ್ ಸಿಂಗ್ ಗಡಿ ಪ್ರದೇಶದಲ್ಲಿ ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಅಧಿಕಾರಿಗಳು ಶೋಧ ನಡೆಸಿದ್ದರು. ಈ ವೇಳೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಶಾಂತಿ ಕದಡಲು ಪಾಕಿಸ್ತಾನದಿಂದ ಈ ಶಸ್ತ್ರಾಸ್ತ್ರಗಳನ್ನು ಕಳುಹಿಸಲಾಗಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ 2 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿ ಗ್ಯಾಂಗ್‌ ರೇಪ್‌ಗೆ ಒಳಗಾಗಿದ್ದ ಕುಕಿ ಮಹಿಳೆ ಸಾವು

ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ 3 ಎಕೆ -47 ರೈಫಲ್‌ಗಳು, 5 ಮ್ಯಾಗಜೀನ್‌ಗಳು, ಟರ್ಕ್‌ ಮತ್ತು ಚೈನಾ ನಿರ್ಮಿತ 2 ಪಿಸ್ತೂಲ್‌ಗಳು, 98 ಸಜೀವ ಗುಂಡುಗಳು ಸೇರಿವೆ. ಗುಪ್ತಚರ ಮಾಹಿತಿಯ ಪ್ರಕಾರ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್ (ಐಎಸ್‌ಐ) ಬೆಂಬಲದೊಂದಿಗೆ ಕೆಲಸ ಮಾಡುತ್ತಿರುವ ಉಗ್ರರು ಇವನ್ನು ಕಳಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಅಲ್ಲದೇ ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗುತ್ತಿರುವವರ ಬಂಧನಕ್ಕೆ ಮುಂದಾಗಿದ್ದಾರೆ.

ಉಗ್ರರ ಸಂಚನ್ನು ತಡೆಯಲು ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರೀನ್‌ಲ್ಯಾಂಡ್‌ ವಶಪಡಿಸಿಕೊಳ್ಳುವ ಪ್ಲ್ಯಾನ್‌ಗೆ ವಿರೋಧ – ಡೆನ್ಮಾರ್ಕ್, ಯುಕೆ, ಫ್ರಾನ್ಸ್ ಮೇಲೆ 10% ಸುಂಕ ವಿಧಿಸಿದ ಟ್ರಂಪ್‌

TAGGED:indiaindian armypakistanpolicepunjab
Share This Article
Facebook Whatsapp Whatsapp Telegram

Cinema news

Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories

You Might Also Like

crude oil LPG
Latest

ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

Public TV
By Public TV
14 minutes ago
Shola Forest Wildfire chikkamagaluru
Chikkamagaluru

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
1 hour ago
rcb
Bengaluru City

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಉಚಿತ

Public TV
By Public TV
2 hours ago
Samartha Shamanur
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

Public TV
By Public TV
2 hours ago
g.parameshwara 2
Bengaluru City

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌

Public TV
By Public TV
3 hours ago
veterinarian dies after attacked by an hippopotamus at tiger and lion safari tyavarekoppa
Districts

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?