Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Latest

ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Public TV
Last updated: January 18, 2026 6:42 pm
Public TV
Share
2 Min Read
Road Accident
SHARE

ನವದೆಹಲಿ: ಹರಿಯಾಣ (Haryana) ಹಾಗೂ ದೆಹಲಿಯಲ್ಲಿ (Newdelhi) ಸಂಭವಿಸಿದ್ದ ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಹರಿಯಾಣ ಎಕ್ಸ್‌ಪ್ರೆಸ್‌ ವೇನಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಇಬ್ಬರು ಕಾರ್ಮಿಕರು ಸಜೀವ ದಹನಗೊಂಡಿದ್ದು, ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಹರಿಯಾಣದ ನುಹ್ ಜಿಲ್ಲೆಯ ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ ಭಾನುವಾರ (ಜ.18) ಬೆಳಿಗ್ಗೆ ಡಂಪರ್ ಹಾಗೂ ಅಮೆಜಾನ್ ಕಂಟೇನರ್ ಡಿಕ್ಕಿಯಾಗಿವೆ. ಪರಿಣಾಮ ಡಂಪರ್ ಚಾಲಕ ಮತ್ತು ಸಹಾಯಕ ಇಬ್ಬರು ಸಜೀವ ದಹನಗೊಂಡಿದ್ದು, 1 ಕೋಟಿ ರೂ.ಗೂ ಅಧಿಕ ಮೌಲ್ಯದ ಸರಕುಗಳನ್ನು ಸಾಗಿಸುತ್ತಿದ್ದ ಅಮೆಜಾನ್ ಕಂಟೈನರ್ ಸುಟ್ಟು ಭಸ್ಮವಾಗಿದೆ. ಭಾರೀ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಇದ್ದ 5 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಸುಮಾರು ನಾಲ್ಕು ಗಂಟೆಗಳ ಕಾಲ ತೀವ್ರ ಟ್ರಾಫಿಕ್ ಉಂಟಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಅಬಕಾರಿ ಇಲಾಖೆ ಕರ್ಮಕಾಂಡ | ಸನ್ನದು ಪಡೆಯಲು 2.30 ಕೋಟಿ ಬೇಡಿಕೆ ಆರೋಪದ ಆಡಿಯೋ ವೈರಲ್ – ಹೆಚ್‌ಟಿ ಮಂಜು ದೂರು

ಇನ್ನೂ ಭಾರೀ ಮಂಜು ಕವಿದಿದ್ದರಿಂದ ವಾಹನ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮುಜಾಫರ್‌ನಗರ ಜಿಲ್ಲೆಯ ನಿವಾಸಿ ರಾಹುಲ್ (35) ಅವರು ಸಾವನ್ನಪ್ಪಿದ್ದು, ಬಸ್ ಸಹ-ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಇನ್ನೂ ಬಸ್ ಚಾಲಕ ಅತಾರ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಗೋರಖ್‌ಪುರದಿಂದ ಮೀರತ್‌ಗೆ ಹೊರಟಿದ್ದ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂದೆ ಬಂದ ವಾಹನಗಳು ಒಂದಕ್ಕೊಂದು ಸುಮಾರು 15ಕ್ಕೂ ಹೆಚ್ಚು ವಾಹನಗಳು ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಮೂರು ರಸ್ತೆ ಬಸ್‌ಗಳು, ಒಂದು ಟ್ರಕ್ ಮತ್ತು ಹಲವಾರು ಕಾರುಗಳು ಜಖಂಗೊಂಡಿವೆ. ಅಪಘಾತದಿಂದಾಗಿ ಹೆದ್ದಾರಿಯ ಎರಡೂ ರಸ್ತೆಗಳಲ್ಲಿ ದೀರ್ಘ ಸಂಚಾರ ದಟ್ಟಣೆ ಉಂಟಾಗಿತ್ತು. ಪೊಲೀಸರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಸುಮಾರು ಅರ್ಧಗಂಟೆಯ ನಂತರ ಪುನಃ ವಾಹನ ಸಂಚಾರ ಆರಂಭವಾಯಿತು ಎಂದು ಫರೀದ್‌ಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒ ತಿಳಿಸಿದ್ದಾರೆ.ಇದನ್ನೂ ಓದಿ: ಜೆಡಿಎಸ್‌ ಪಾಳಯದಲ್ಲಿ ಕ್ಷಿಪ್ರ ಕ್ರಾಂತಿ – ಜಿಟಿಡಿ ಕ್ಷೇತ್ರದಿಂದ ಸಾರಾ ಮಹೇಶ್‌ ಕಣಕ್ಕಿಳಿಸಲು ಪ್ಲ್ಯಾನ್‌!

TAGGED:HaryananewdelhiRoad Accidentದೆಹಲಿರಸ್ತೆ ಅಪಘಾತಹರಿಯಾಣ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

gavi gangadhareshwara temple
Bengaluru City

ನಾಳೆ ರಕ್ತ ಚಂದ್ರಗ್ರಹಣ – ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಬದಲು

Public TV
By Public TV
1 hour ago
Nanjangudu
Districts

ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ

Public TV
By Public TV
2 hours ago
Israeli Strikes
Latest

ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

Public TV
By Public TV
2 hours ago
MB Patil 2
Districts

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
2 hours ago
Bengaluru Couple Stranded In Abu Dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
2 hours ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?