Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bigg Boss 12 | ಹುಟ್ಟೂರಿನಲ್ಲಿ ಭರ್ಜರಿ ರೋಡ್‌ ಶೋ – ಟಕರೆ ಟಕರೆ ಟಮ್ಟೆ ಏಟು ಮಳವಳ್ಳಿ ಜನ ಅಲ್ಟಿಮೇಟು ಎಂದ ಗಿಲ್ಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bigg Boss 12 | ಹುಟ್ಟೂರಿನಲ್ಲಿ ಭರ್ಜರಿ ರೋಡ್‌ ಶೋ – ಟಕರೆ ಟಕರೆ ಟಮ್ಟೆ ಏಟು ಮಳವಳ್ಳಿ ಜನ ಅಲ್ಟಿಮೇಟು ಎಂದ ಗಿಲ್ಲಿ

Districts

Bigg Boss 12 | ಹುಟ್ಟೂರಿನಲ್ಲಿ ಭರ್ಜರಿ ರೋಡ್‌ ಶೋ – ಟಕರೆ ಟಕರೆ ಟಮ್ಟೆ ಏಟು ಮಳವಳ್ಳಿ ಜನ ಅಲ್ಟಿಮೇಟು ಎಂದ ಗಿಲ್ಲಿ

Public TV
Last updated: January 19, 2026 5:30 pm
Public TV
Share
1 Min Read
Gilli Road Show
SHARE

ಮಂಡ್ಯ: ಬಿಗ್‌ಬಾಸ್ 12ರ ಟ್ರೋಫಿ ಗಿಲ್ಲಿನಟನ ಪಾಲಾಗಿದೆ. ಬಿಗ್‌ ಬಾಸ್‌ (Bigg Boss) ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಅತ್ಯಧಿಕ ವೋಟ್‌ಗಳಿಸಿ ಗಿಲ್ಲಿ ವಿನ್ನರ್ ಆಗಿದ್ದ. 50 ಲಕ್ಷ ರೂ. ನಗದು, 1 ಕಾರ್, ಸುದೀಪ್‌ರಿಂದ 10 ಲಕ್ಷ ರೂ. ಬಹುಮಾನ ಸಿಕ್ಕಿದೆ. ಬಿಗ್‌ಬಾಸ್ ಗೆದ್ದು ಹುಟ್ಟೂರು ಮಳವಳ್ಳಿಯ (Malavalli) ದಡದಪುರಕ್ಕೆ ಹೋದ ಗಿಲ್ಲಿಗೆ ಗ್ರಾಮಸ್ಥರು, ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

Gilli Road Show 2

ಗಿಲ್ಲಿ ನಟನ (Gilli Nata) ಅದ್ಧೂರಿ ಸ್ವಾಗತಕ್ಕೆ ಫ್ಯಾನ್ಸ್ ಪಕ್ಕಾ ಪ್ಲ್ಯಾನ್‌ ಮಾಡಿದ್ದರು. ಒಂದಲ್ಲ…ಎರಡಲ್ಲ… ಬರೋಬ್ಬರಿ 7 ಕಿಲೋ ಮೀಟರ್ ದೂರದವರೆಗೂ ರೋಡ್ ಶೋ ಆಗಿದೆ. ಈ ಮೂಲಕ ಗಿಲ್ಲಿ ನಟ ತನ್ನೂರಿಗೆ ಹೋಗಿದ್ದಾರೆ. ಮಂಡ್ಯದ ಮಳವಳ್ಳಿಯ ದಂಡಿನ ಮಾರಮ್ಮ ದೇವಸ್ಥಾನದಿಂದ ದಡದಪುರದವರೆಗೆ ಈ ರೋಡ್ ಶೋ (Road Show) ನಡೆದಿದೆ. ಇದನ್ನೂ ಓದಿ: BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು

ಗಿಲ್ಲಿ ಮಳವಳ್ಳಿಗೆ ಬರ್ತಿದ್ದಂತೆ ಹಾರ, ಕನ್ನಡದ ಶಾಲು ಹಾಕಿ, ಪೇಟ ತೊಡಿಸಿ ಸನ್ಮಾನಿಸಿದ ಅಭಿಮಾನಿಗಳು, ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಶುರು ಮಾಡಿದ್ದಾರೆ. ಕನ್ನಡ ಬಾವುಟ ಹಿಡಿದು ಮೆರವಣಿಗೆ ಹೊರಟ ಗಿಲ್ಲಿ ದಾರಿಯಲ್ಲಿ ಅಲ್ಲಲ್ಲಿ ವಾಹನ ನಿಲ್ಲಿಸಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ ಗಿಲ್ಲಿ. ನಿಜಕ್ಕೂ ಇಷ್ಟೊಂದು ಅಭಿಮಾನ ನೋಡಿ ಸಂತೋಷ ಆಗ್ತಿದೆ ಎಂದಿರೋ ಗಿಲ್ಲಿ. ʻಟಕರೆ ಟಕರೆ ಟಮ್ಟೆ ಏಟು ಮಳವಳ್ಳಿ ಜನ ಅಲ್ಟಿಮೇಟುʼ ಅಂತ ಡೈಲಾಗ್‌ ಹೊಡೆದು ಅಭಿಮಾನಿಗಳನ್ನ ಖುಷಿಪಡಿಸಿದ್ದಾರೆ.

ಭಾರೀ ಜನಸ್ತೋಮ
ಬಿಗ್‌ ಬಾಸ್‌ ವಿನ್ನರ್‌ ಘೋಷಣೆಯಾದ ಬೆನ್ನಲ್ಲೇ ದಡದಪುರದಲ್ಲಿ ಗಿಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಗಿಲ್ಲಿ ಹುಟ್ಟೂರಲ್ಲಿ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದ್ರು. ಗಿಲ್ಲಿ ಬರುವುದು ತಿಳಿಯುತ್ತಿದ್ದಂತೆ ರಸ್ತೆಯುದ್ಧಕ್ಕೂ ಜನಸ್ತೋಮ ನೆರೆದಿತ್ತು. ದೊಡ್ಡ ದೊಡ್ಡ ಸ್ಟಾರ್‌ ಸೆಲೆಬ್ರಿಟಿಗಳನ್ನೂ ಮೀರಿಸುವಂತೆ ಅಭಿಮಾನಿಗಳ ಸಂಖ್ಯೆ ನೆರೆದಿತ್ತು. ಇದನ್ನೂ ಓದಿ: ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ

TAGGED:Ashwini GowdaBBK 12BBK Season 12Bigg Boss WinnergilliGilli NataKavya Shaivakiccha sudeepRakshita Shettyಗಿಲ್ಲಿ ರೋಡ್‌ ಶೋಬಿಗ್‌ ಬಾಸ್‌ ಗಿಲ್ಲಿಮಳವಳ್ಳಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
25 minutes ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
44 minutes ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
2 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
2 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
3 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?