Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ – ಸಿಎಂ ನಡೆಗೆ ಜಗ್ಗೇಶ್ ಖಂಡನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ – ಸಿಎಂ ನಡೆಗೆ ಜಗ್ಗೇಶ್ ಖಂಡನೆ

Bengaluru City

ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ – ಸಿಎಂ ನಡೆಗೆ ಜಗ್ಗೇಶ್ ಖಂಡನೆ

Public TV
Last updated: January 20, 2026 2:11 pm
Public TV
Share
2 Min Read
Jaggesh
SHARE

– ಅಭಿಮಾನಿ ಕೊಟ್ಟ ರಾಯರ ಫೋಟೋ ತಳ್ಳಿದ್ದ ಸಿದ್ದರಾಮಯ್ಯ

ಬೆಂಗಳೂರು: ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಘವೇಂದ್ರ ಸ್ವಾಮಿಗಳ (Guru Raghavendra Swamy) ಫೋಟೋ ನೀಡಲು ಬಂದಾಗ ಫೋಟೋ ಸ್ವೀಕಾರ ಮಾಡದೇ ಫೋಟೋವನ್ನ ತಳ್ಳಿದ ನಡೆಗೆ ರಾಜ್ಯಸಭಾ ಸದಸ್ಯರೂ ಆಗಿರುವ ನಟ ಜಗ್ಗೇಶ್‌ (Jaggesh) ತೀವ್ರ ಬೇಸರ ಹೊರಹಾಕಿದ್ದಾರೆ.

ಸಿದ್ರಾಮಯ್ಯ ಅವರು ರಾಘವೇಂದ್ರ ಸ್ವಾಮಿಯ ಫೋಟೋ ತಳ್ಳುತ್ತಿರುವ ವಿಡಿಯೋಜೊತೆಗೆ ಸಂದೇಶವೊಂದನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರನ್ಯಾರಾವ್ ಗ್ಲೋಲ್ಡ್ ಸ್ಮಗ್ಲಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ಡಿಜಿಪಿ ರಾಮಚಂದ್ರರಾವ್‌ಗೆ ನೋಟಿಸ್

ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರ ಆದ ಇತಿಹಾಸವಿಲ್ಲಾ!
ರಾಯರ ಸಣ್ಣ ಕೃಪೆ ನಮ್ಮಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪತಪವೈರಾಗ್ಯ ಉಪವಾಸದಿಂದ ಸೇವೆಮಾಡುತ್ತಾರೆ,
ಭಕ್ತಿಯಿಂದ ಬಂದದ್ದು ಹೀಗೆ ತಿರಸ್ಕರಿಸಿದ ಪ್ರಥಮ ವ್ಯೆಕ್ತಿಯನ್ನು ನಾನು ನನ್ನ ಬದುಕಲ್ಲಿ ಕಂಡದ್ದು
ರಾಯರಿದ್ದಾರೆ🙏 ಎದ್ದುಬರುತ್ತಾರೆ🙏
ಕಾಯಬೇಕು..!!
ಜೈಹಿಂದ್🙏 pic.twitter.com/WXdSsaZVvK

— ನವರಸನಾಯಕ ಜಗ್ಗೇಶ್ (@Jaggesh2) January 20, 2026

ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರ ಆದ ಇತಿಹಾಸವಿಲ್ಲಾ!. ರಾಯರ ಸಣ್ಣ ಕೃಪೆ ನಮ್ಮಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪತಪವೈರಾಗ್ಯ ಉಪವಾಸದಿಂದ ಸೇವೆಮಾಡುತ್ತಾರೆ, ಭಕ್ತಿಯಿಂದ ಬಂದದ್ದು ಹೀಗೆ ತಿರಸ್ಕರಿಸಿದ ಪ್ರಥಮ ವ್ಯೆಕ್ತಿಯನ್ನು ನಾನು ನನ್ನ ಬದುಕಲ್ಲಿ ಕಂಡದ್ದು. ರಾಯರಿದ್ದಾರೆ.. ಎದ್ದುಬರುತ್ತಾರೆ.. ಕಾಯಬೇಕು ಅಂತ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬನ್ನಿ – ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್

ಏನಿದು ಘಟನೆ?
ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ರಾಘವೇಂದ್ರ ಸ್ವಾಮಿಗಳ ಫೋಟೋ ನೀಡಲು ಬಂದಾಗ ಫೋಟೋ ಸ್ವೀಕಾರ ಮಾಡದೇ ಫೋಟೋವನ್ನ ತಳ್ಳಿದ್ದರು. ಮುಖ್ಯಮಂತ್ರಿಗಳ ಕಾವೇರಿ ನಿವಾಸದ ಬಳಿ ಘಟನೆ ನಡೆದಿತ್ತು. ಬೆಳಗಾವಿ ಪ್ರವಾಸಕ್ಕೆ ತೆರಳಲು HAL ಗೆ ತೆರಳುವ ವೇಳೆ ಕಾವೇರಿ ನಿವಾಸದ ಗೇಟ್ ಬಳಿ ಸಾರ್ವಜನಿಕರಿಂದ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸ್ವೀಕರ ಮಾಡ್ತಿದ್ದರು. ಆಗ ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯಗೆ ರಾಘವೇಂದ್ರ ಫೋಟೋ ಕೊಡಲು ಮುಂದಾದ್ರು.

ಈ ವೇಳೆ ಸಿಎಂ ರಾಘವೇಂದ್ರ ಸ್ವಾಮಿ ಫೋಟೋ ಸ್ವೀಕಾರ ಮಾಡದೇ ಫೋಟೋ ತಳ್ಳಿದ್ರು. ಅಲ್ಲದೆ ಅಭಿಮಾನಿ ಮೇಲೆ ಗರಂ ಆದ್ರು. ಈ ಹಿಂದೆ ಕುಂಕುಮ, ಪೇಟ ತಿರಸ್ಕರಿಸುತ್ತಿದ್ದ ಸಿಎಂ ಇದೀಗ ರಾಘವೇಂದ್ರ ಸ್ವಾಮಿ ಫೋಟೋ ತಿರಸ್ಕಾರ ಮಾಡಿದ ಘಟನೆ ನಡೆದಿದೆ. ಇದಕ್ಕೆ ವಿಪಕ್ಷ ನಾಯಕರೂ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: 3,000 ರೂ.ಗೆ ಆಧಾರ್‌ – ಅಕ್ರಮ ವಾಸಿಗಳಿಗೆ ಸ್ವರ್ಗವಾಗಿದ್ಯಾ ಬೆಂಗಳೂರು? ʻಪಬ್ಲಿಕ್ ಟಿವಿʼ ರಿಯಾಲಿಟಿಯಲ್ಲಿ ಸತ್ಯ ಬಟಾಬಯಲು!

TAGGED:bengaluruGuru Raghavendra Swamyjaggeshsiddaramaiahಜಗ್ಗೇಶ್ರಾಘವೇಂದ್ರ ಸ್ವಾಮಿರಾಯರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Donald Trump 2
Latest

ಇರಾನ್‌ ಯುದ್ಧ – 5 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

Public TV
By Public TV
16 minutes ago
ಸಾಂದರ್ಭಿಕ ಚಿತ್ರ
Cricket

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ – ಎಲ್ಲಿ, ಯಾವಾಗ?

Public TV
By Public TV
33 minutes ago
gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
52 minutes ago
g parameshwara 2
Bengaluru City

ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಆರೋಪ ಪ್ರಕರಣ; ಸಿಐಡಿ ತನಿಖೆಗೆ ಆದೇಶ: ಪರಮೇಶ್ವರ್

Public TV
By Public TV
55 minutes ago
food delivery
Bengaluru City

ಇರಾನ್ ಯುದ್ಧ ಎಫೆಕ್ಟ್; ಆರ್ಡರ್ ಇಲ್ಲದೇ ಫುಡ್ ಡೆಲಿವರಿ ಬಾಯ್ಸ್ ಕಂಗಾಲು

Public TV
By Public TV
57 minutes ago
Samarth Shamanur
Davanagere

ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?