Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಕ್ಕುಂಡಿ ಉತ್ಕನನ – ಶಿವಲಿಂಗದ ಪಾಣಿಪೀಠವನ್ನು ಸಂಪೂರ್ಣ ಹೊರತೆಗೆದ ಪುರಾತತ್ವ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲಕ್ಕುಂಡಿ ಉತ್ಕನನ – ಶಿವಲಿಂಗದ ಪಾಣಿಪೀಠವನ್ನು ಸಂಪೂರ್ಣ ಹೊರತೆಗೆದ ಪುರಾತತ್ವ ಇಲಾಖೆ

Districts

ಲಕ್ಕುಂಡಿ ಉತ್ಕನನ – ಶಿವಲಿಂಗದ ಪಾಣಿಪೀಠವನ್ನು ಸಂಪೂರ್ಣ ಹೊರತೆಗೆದ ಪುರಾತತ್ವ ಇಲಾಖೆ

Public TV
Last updated: January 20, 2026 6:47 pm
Public TV
Share
1 Min Read
Lakkundi Excavation The Archeology Department has fully excavated the Panipeeth of Shivalinga 1
SHARE

ಗದಗ: ಲಕ್ಕುಂಡಿಯಲ್ಲಿ (Lakkundi Excavation) ಐದನೇ ದಿನದ ಉತ್ಖನನ ಕಾರ್ಯ ಮುಗಿದಿದ್ದು 2ನೇ ದಿನ ಗೋಚರವಾಗಿದ್ದ ಶಿವಲಿಂಗದ ಪಾಣಿಪೀಠವನ್ನು (Shivalinga Panipeeta) ಪುರಾತತ್ವ ಸಿಬ್ಬಂದಿ ಹೊರ ತೆಗೆದಿದ್ದಾರೆ.

ಈ ಪಾಣಿಪೀಠ ಎರಡೂ ಭಾಗವಾಗಿ ಒಡೆದು ಹೋಗಿದೆ. ಶಿವಲಿಂಗ ಇರುವ ಮಧ್ಯದ ಭಾಗ ತುಂಡಾಗಿದ್ದು ಈಗ ಈ ಭಾಗದ ಶೋಧ ಕಾರ್ಯ ನಡೆಯುತ್ತಿದೆ. ಕೈ‌ಮುಗಿದು, ಪದ್ಮಾಸನದಲ್ಲಿ ಕುಳಿತ ಶಿಲಾಕೃತಿಯನ್ನು ಪಾಣಿಪೀಠದ ಬಲ ಭಾಗದಲ್ಲಿ ಕೆತ್ತಲಾಗಿದೆ.  ಇದನ್ನೂ ಓದಿ: ಲಕ್ಕುಂಡಿ ನಿಧಿ ಸಿಕ್ಕ ಗ್ರಾಮದಲ್ಲಿ ಮನೆಯೊಳಗೆ ದೇವಸ್ಥಾನ

Lakkundi Excavation The Archeology Department has fully excavated the Panipeeth of Shivalinga 2

ಇಂದು ಮುಂಜಾನೆ ಪುರಾತನ ಕಾಲದ ಮಡಿಕೆ ಹಾಗೂ ಕವಡೆ ಪತ್ತೆಯಾಗಿತ್ತು. ಈಗ ಪುರಾತತ್ವ ಇಲಾಖೆ ಸಿಬ್ಬಂದಿ ಫೋಟೋಗ್ರಾಫಿ ಹಾಗೂ ಅದರ ಕುರುಹುಗಳ ದಾಖಲು ಮಾಡಿದ್ದಾರೆ.

ಕೋಟೆ ವೀರಭದ್ರೇಶ್ವರ ದೇವಸ್ಥಾನ ಹಾಗೂ ಸಿದ್ಧರ ಬಾವಿ ನಡುವೆ ನಡೆದಿರುವ ಉತ್ಖನನದ ವೇಳೆ ಈ ಪ್ರಾಚ್ಯಾವಶೇಷ ಸಿಕ್ಕಿದೆ. ಈ ಜಾಗದಲ್ಲಿ ದೇವಸ್ಥಾನದಿಂದ ಬಾವಿವರೆಗೆ ಮೆಟ್ಟಿಲುಗಳಿರುವ ಸಾಧ್ಯತೆ ಇದೆ. ಆರೇಳು ಅಡಿ ಕೆಳಕ್ಕೆ ಇಳಿದರೆ ಇನ್ನೂ ಹಲವಾರು ಪ್ರಾಚ್ಯಾವಶೇಷಗಳು ಸಿಗುವ ಸಾಧ್ಯತೆಯಿದೆ. ಇದನ್ನೂ ಓದಿ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನಿಧಿ ಸಿಕ್ಕರೆ ಗ್ರಾಮವೇ ಸ್ಥಳಾಂತರ

ಶಿವಲಿಂಗದ ಪೀಠದ ಸುತ್ತಮುತ್ತಲಿನ ಭಾಗವನ್ನು ಪಾಣಿಪೀಠ ಎಂದು ಕರೆಯಲಾಗುತ್ತದೆ. ಲಿಂಗದ ಮೇಲೆ ಸುರಿಯುವ ಅಭಿಷೇಕದ ನೀರು, ಇತರ ದ್ರವಗಳು ದ್ರವಗಳು ಹರಿದು ಹೋಗಲು ಒಂದು ಮಾರ್ಗವಿರುತ್ತದೆ.
TAGGED:LakkundiPanipeetashivalingaಉತ್ಕನನಪಾಣಿಪೀಠಲಕ್ಕುಂಡಿಶಿವಲಿಂಗ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

plane
Latest

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ 5,000 ಕೋಟಿ ನಷ್ಟ

Public TV
By Public TV
10 minutes ago
Actor Vijay
Latest

ಬಿಜೆಪಿ ಜೊತೆಗೆ ಮೈತ್ರಿ ಇಲ್ಲ, ನಮ್ಮ ಸಿದ್ಧಾಂತ ಒಪ್ಪಿಕೊಳ್ಳುವವರೊಂದಿಗೆ ಮಾತ್ರವೇ ಹೊಂದಾಣಿಕೆ: ದಳಪತಿ ವಿಜಯ್

Public TV
By Public TV
30 minutes ago
Davanagere 2
Davanagere

ದಾವಣಗೆರೆಯಲ್ಲಿ ʻಕೈʼಗೆ ಬಂಡಾಯದ ಬಿಸಿ – ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ಮುಸ್ಲಿಂ ಮುಖಂಡರ ನಿರ್ಧಾರ

Public TV
By Public TV
60 minutes ago
Hormuz Oil
Latest

ಟ್ರಂಪ್ 48 ಗಂಟೆ ಡೆಡ್‌ಲೈನ್ – ಮಿತ್ರರಾಷ್ಟ್ರಗಳಿಗಷ್ಟೇ ಹಾರ್ಮುಜ್‌ ಜಲಸಂಧಿ ತೆರೆದ ಇರಾನ್‌

Public TV
By Public TV
2 hours ago
Nelamangala Traffic
Bengaluru City

ಯುಗಾದಿ, ರಂಜಾನ್ ಮುಗಿಸಿ ಬೆಂಗಳೂರಿಗೆ ವಾಪಸ್ – ನೆಲಮಂಗಲ ಹೈವೇಯಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್

Public TV
By Public TV
2 hours ago
Mandya Gas 2
Districts

ಮಂಡ್ಯದಲ್ಲಿ ಸಿಲಿಂಡರ್‌ಗೆ ಮುಗಿಬಿದ್ದ ಜನ – ಪೊಲೀಸ್ ರಕ್ಷಣೆಯಲ್ಲಿ ಗ್ಯಾಸ್‌ ಸಿಲಿಂಡರ್ ವಿತರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?