Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಕ್ಕುಂಡಿ ಉತ್ಖನನ – ಹಸಿರು ಬಣ್ಣದ ನಾಗರ ಶಿಲೆ, ಮಣ್ಣಿನ ಬಿಲ್ಲೆ, ಮೂಳೆ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲಕ್ಕುಂಡಿ ಉತ್ಖನನ – ಹಸಿರು ಬಣ್ಣದ ನಾಗರ ಶಿಲೆ, ಮಣ್ಣಿನ ಬಿಲ್ಲೆ, ಮೂಳೆ ಪತ್ತೆ

Districts

ಲಕ್ಕುಂಡಿ ಉತ್ಖನನ – ಹಸಿರು ಬಣ್ಣದ ನಾಗರ ಶಿಲೆ, ಮಣ್ಣಿನ ಬಿಲ್ಲೆ, ಮೂಳೆ ಪತ್ತೆ

Public TV
Last updated: January 21, 2026 9:56 pm
Public TV
Share
1 Min Read
5 6 Small Pieces Of Bones Coin Like Item Found During Excavation In Lakkundi Village
SHARE

ಗದಗ: ಲಕ್ಕುಂಡಿಯಲ್ಲಿ (Lakkundi) ಇಂದು (ಜ.21) 6ನೇ ದಿನದ ಉತ್ಖನನ ಕಾರ್ಯ ಭರದಿಂದ ಸಾಗಿದೆ. ಉತ್ಖನನ ವೇಳೆ ಹಸಿರು ಬಣ್ಣದ ನಾಗರಶಿಲೆ, ಸುಟ್ಟ ಮಣ್ಣಿನ ಬಿಲ್ಲೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಹಸಿರು ಬಣ್ಣದಲ್ಲಿ ನಾಗರ ಶಿಲೆ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಅಲ್ಲದೇ ಈ ಶಿಲೆ ಪತ್ತೆಯಾಗಿದ್ದು ನಿದಿ (Treasure) ಇದೆ ಎಂಬ ಸೂಚನೆ ಎನ್ನಲಾಗುತ್ತಿದೆ.

ಉತ್ಖನನ ಜಾಗದ 01ನೇ ಬ್ಲಾಕ್ ನಲ್ಲಿ ಆರೇಳು ಚಿಕ್ಕ ಚಿಕ್ಕ ಮೂಳೆಯ ತುಂಡುಗಳು ಪತ್ತೆಯಾಗಿವೆ. ಸಿಕ್ಕ ಆ ಮೂಳೆಯ ತುಂಡನ್ನು ಚಿಕ್ಕ ಪ್ಲಾಸ್ಟಿಕ್ ಪ್ಯಾಕೇಟ್‌ನಲ್ಲಿ ಸೀಲ್ ಮಾಡಿ ಅಧಿಕಾರಿಗಳು ತೆಗೆದಿಟ್ಟಿದ್ದಾರೆ. ಪುರಾತತ್ವ ಇಲಾಖೆಯ ಅಧಿಕಾರಿಗಳು, ಮೇಲ್ವಿಚಾರಕರು ಇದರ ಬಗ್ಗೆ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಮೂಳೆ ಮಾನವರದ್ದಾ? ಪ್ರಾಣಿಗಳದ್ದಾ? ಅಥವಾ ಯಾವುದಾದರೂ ಪಕ್ಷಿಯದ್ದಾ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕಾಗಿದೆ. ಇದನ್ನೂ ಓದಿ: ಲಕ್ಕುಂಡಿ ಉತ್ಕನನ – ಶಿವಲಿಂಗದ ಪಾಣಿಪೀಠವನ್ನು ಸಂಪೂರ್ಣ ಹೊರತೆಗೆದ ಪುರಾತತ್ವ ಇಲಾಖೆ

ಜ.20 ರಂದು ಶಿವಲಿಂಗದ ಪಾಣಿಪೀಠ ಪೂರ್ಣ ಭಾಗ ಹೊರತೆಗೆಯಲಾಗಿತ್ತು. ಜೊತೆಗೆ ದೊಡ್ಡ ಮಡಿಕೆಯ ಒಂದು ಭಾಗ ಪತ್ತೆಯಾಗಿತ್ತು. ಇವತ್ತು ಈಗಾಗಲೇ ಸುಮಾರು 6 ಅಡಿಯಷ್ಟು ಆಳಕ್ಕೆ ಅಗೆಯಲಾಗಿದೆ. ಭೂಗರ್ಭ ಅಗೆದಷ್ಟು ಅನೇಕ ಅವಶೇಷಗಳು ಪತ್ತೆಯಾಗುತ್ತಿವೆ. ಈ ಮೂಲಕ ದಿನದಿಂದ ದಿನಕ್ಕೆ ಸಾಕಷ್ಟು ಕುತೂಹಲ ಮೂಡಿಸುತ್ತಿದೆ. ಇದನ್ನೂ ಓದಿ: ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ

TAGGED:gadaggoldLakkunditreasure
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
2 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವೀಡಿಯೋ ವೈರಲ್‌

Public TV
By Public TV
11 minutes ago
Haveri Bus Accident 1
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
21 minutes ago
Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
54 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
1 hour ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?