Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ ಬೆಳ್ಳಿ ಹಬ್ಬ – ನೂತನ ಇನ್‌ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ ಬೆಳ್ಳಿ ಹಬ್ಬ – ನೂತನ ಇನ್‌ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ

Bengaluru City

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ ಬೆಳ್ಳಿ ಹಬ್ಬ – ನೂತನ ಇನ್‌ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ

Public TV
Last updated: January 22, 2026 7:14 am
Public TV
Share
2 Min Read
Silver Jubilee of CMR Technical College Vice President inaugurates new incubation centre
SHARE

ಬೆಂಗಳೂರು: ಭಾರತೀಯ ನವೋದ್ಯಮಗಳು ಪ್ರಸ್ತುತ ಜಾಗತಿಕ ಸವಾಲುಗಳನ್ನು ಪರಿಹರಿಸುವ ಶಕ್ತಿಯನ್ನು ಹೊಂದಿವೆ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ (C.P. Radhakrishnan) ಹೇಳಿದರು.

Silver Jubilee of CMR Technical College Vice President inaugurates new incubation centre 3

​ನಗರದ ಐಟಿ ಪಾಕ್೯ ರಸ್ತೆಯಲ್ಲಿರುವ ಪ್ರತಿಷ್ಠಿತ ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯವು (CMR Technical College) 25 ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಇಂದು ಸಿಎಂಆರ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಬೆಳ್ಳಿ ಮಹೋತ್ಸವ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಈ ವೇಳೆ ಭಾರತೀಯ ನವೋದ್ಯಮಗಳು ಪ್ರಸ್ತುತ ಜಾಗತಿಕ ಸವಾಲುಗಳನ್ನು ಪರಿಹರಿಸುವ ಶಕ್ತಿಯನ್ನು ಹೊಂದಿವೆ. ಕಾಲೇಜುಗಳು ಕೇವಲ ಕಲಿಕಾ ಕೇಂದ್ರಗಳಲ್ಲ, ಅವು ನಾವೀನ್ಯತೆಗಳ ಪ್ರಯೋಗಾಲಯಗಳಾಗಬೇಕು. ವಿದ್ಯಾರ್ಥಿಗಳಲ್ಲಿ ರೂಪುಗೊಳ್ಳುವ ಜವಾಬ್ದಾರಿಯುತ ನಾಯಕತ್ವ ಅವರ ಯಶಸ್ಸಿನ ಗುಟ್ಟು ಎಂದು ಹೇಳಿದರು.

Silver Jubilee of CMR Technical College Vice President inaugurates new incubation centre 6
​
ಹವಾಮಾನ ಬದಲಾವಣೆ ಮತ್ತು ಎಐ ನೈತಿಕ ಬಳಕೆಯಂತಹ ಸವಾಲುಗಳನ್ನು ಎದುರಿಸುವಲ್ಲಿ ಭಾರತೀಯ ಸ್ಟಾರ್ಟ್‌ಅಪ್‌ಗಳು ಜಾಗತಿಕ ನಾಯಕರಾಗಿ ಹೊರಹೊಮ್ಮಲಿವೆ. 2047ರ ವೇಳೆಗೆ ಭಾರತವು ‘ವಿಕಸಿತ ಭಾರತವಾಗುವ ಗುರಿ ಹೊಂದಿದೆ. ಭಾರತದ ಯುವಶಕ್ತಿಯು ಈ ಕನಸನ್ನು ನನಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ,” ಎಂದು ಅವರು ಆಶಯ ವ್ಯಕ್ತಪಡಿಸಿದರು.

ಇದೇ ವೇಳೆ ಸಿಎಂಆರ್ ಐಟಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಇನ್‌ಕ್ಯುಬೇಷನ್ ಸೆಂಟರ್ ಮತ್ತು ಸಿಲ್ವರ್ ಜುಬಿಲಿ ಆಡಿಟೋರಿಯಂ ಅನ್ನು ಲೋಕಾರ್ಪಣೆ ಮಾಡಿದರು.

Silver Jubilee of CMR Technical College Vice President inaugurates new incubation centre 5

ಸಿಎಂಆರ್‌ಐಟಿಯ 25 ವರ್ಷಗಳ ಸುಧೀರ್ಘ ಪಯಣವನ್ನು ಸ್ಮರಣಿಸುವ “ವೊವೆನ್ ಇನ್ ಸಿಲ್ವರ್ 25 ಇಯರ್ಸ್ ನರ್ಚರಿಂಗ್ ಮೈಂಡ್ಸ್’ ವಿಶೇಷ ಪುಸ್ತಕವನ್ನು ಬಿಡುಗಡೆ ಮಾಡಿದರು.

​ಗೌರವ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕದ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳ ಪಾತ್ರವನ್ನು ಶ್ಲಾಘಿಸಿದರು.​ ಬೆಂಗಳೂರು ಕೇವಲ ಐಟಿ ಕೇಂದ್ರವಲ್ಲ, ಅದು ನವೋದ್ಯಮಗಳ ರಾಜಧಾನಿ. ಇಂದಿನ ಜಗತ್ತನ್ನು ಕೃತಕ ಬುದ್ಧಿಮತ್ತೆ (AI), ಡೇಟಾ ಸೈನ್ಸ್ ಮತ್ತು ರೊಬೊಟಿಕ್ಸ್ ಪರಿವರ್ತಿಸುತ್ತಿವೆ,” ಎಂದು ಅವರು ಅಭಿಪ್ರಾಯಪಟ್ಟರು.

Silver Jubilee of CMR Technical College Vice President inaugurates new incubation centre 4

ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಸಿಎಂಆರ್ ವಿಶ್ವವಿದ್ಯಾಲಯದ ಅಧ್ಯಕ್ಷರು ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಡಾ.ಕೆ.ಸಿ.ರಾಮಮೂರ್ತಿ ಅವರು ಮಾತನಾಡುತ್ತಾ, “ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ 25 ವರ್ಷಗಳ ಗುಣಮಟ್ಟದ ಶೈಕ್ಷಣಿಕ ಸೇವೆಯ ಪಯಣವು ನಮಗೆ ಸಾರ್ಥಕತೆಯ ಹೆಮ್ಮೆ ತಂದಿದೆ. ರಾಷ್ಟ್ರೀಯ ಶಿಕ್ಷಣ ಪರಿಸರ ವ್ಯವಸ್ಥೆಗೆ ಪೂರಕವಾದ ಗುಣಮಟ್ಟದ ಶಿಕ್ಷಣ ನೀಡಲು ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಬದ್ಧವಾಗಿವೆ. ಸಿಎಂಆರ್ ಐಟಿಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ಯಶಸ್ವಿ ನವೋದ್ಯಮಿಗಳಾಗಿ ಬೆಳೆದು ಸಾಧನೆ ಮಾಡಿದ್ದಾರೆ ಇದು ನಮ್ಮ ಸಂಸ್ಥೆಯ ಹಿರಿಮೆ ಎಂದು ಹರ್ಷವ್ಯಕ್ತಪಡಿಸಿದರು.

Silver Jubilee of CMR Technical College Vice President inaugurates new incubation centre 1

ಕಾರ್ಯಕ್ರಮದಲ್ಲಿ ಸಿಎಂಆರ್ ಐಟಿಯಲ್ಲಿ ವ್ಯಾಸಂಗ ಮಾಡಿ ದೇಶ-ವಿದೇಶಗಳಲ್ಲಿ ನವೋದ್ಯಮಿಗಳಾಗಿ ಸಾಧನೆ ಮಾಡಿರುವ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಿಎಂಆರ್ ಜ್ಞಾನಧಾರ ಟ್ರಸ್ಟ್ ಅಧ್ಯಕ್ಷರು, ಸಿಎಂಆರ್ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಸಬಿತಾ ರಾಮಮೂರ್ತಿ ಅವರು ಕಾರ್ಯಕ್ರಮದಲ್ಲಿ ” ಮಾದಕ ದ್ರವ್ಯ ವ್ಯಸನ ಸೇವನೆ ತ್ಯಜಿಸುವ ಜಾಗೃತಿ ಅಭಿಯಾನ ಪ್ರಮಾಣ ವಚನ ಬೋಧಿಸಿದರು.

Silver Jubilee of CMR Technical College Vice President inaugurates new incubation centre 2

ಕಾರ್ಯಕ್ರಮದಲ್ಲಿ ಎನ್‌ಪಿಎಸ್ ಸಮೂಹ ಸಂಸ್ಥೆಗಳು, ಎನ್‌ಎಎಫ್‌ಎಲ್ ಮತ್ತು ಟಿಐಎಸ್‌ಬಿ ಅಧ್ಯಕ್ಷರಾದ ಡಾ. ಕೆ. ಪಿ. ಗೋಪಾಲಕೃಷ್ಣ, ಸಿಎಂಆರ್ ಜ್ಞಾನಧಾರ ಟ್ರಸ್ಟ್ ಕಾರ್ಯದರ್ಶಿ ಕೆ. ಸಿ. ಜಗನ್ನಾಥ್ ರೆಡ್ಡಿ, ಸಿಇಒ ಹಾಗೂ ಸಹಕುಲಪತಿ ಶ್ರೀ ಜಯದೀಪ್ ಕೆ. ಆರ್. ರೆಡ್ಡಿ, ಏಕ್ಯಾ ಸಮೂಹ ಶಾಲೆಗಳ ಸಂಸ್ಥಾಪಕಿ ಡಾ. ತ್ರಿಸ್ತಾ ರಾಮಮೂರ್ತಿ, ಪ್ರಾಂಶುಪಾಲರಾದ ಡಾ. ಸಂಜಯ್ ಜೈನ್ ಹಾಗೂ ಉಪ ಪ್ರಾಂಶುಪಾಲರಾದ ಡಾ. ಬಿ. ನರಸಿಂಹ ಮೂರ್ತಿ, ಅಕಾಡೆಮಿಕ್ ಡೀನ್ ಗಳು, ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರುಗಳು, ಹಳೆಯ ವಿದ್ಯಾರ್ಥಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

TAGGED:C.P RadhakrishnanCMR Technical CollegeSilver jubilee
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Rain 2
Bengaluru City

ಮೇ 14 ರಿಂದ 16 ರ ನಡುವೆ ಭಾರತಕ್ಕೆ ಮುಂಗಾರು ಪ್ರವೇಶ – ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ

Public TV
By Public TV
16 minutes ago
DK Shivakumar 2
Bengaluru City

ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಕೆಶಿ

Public TV
By Public TV
16 minutes ago
MB Patil 2
Districts

ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಕಾಶ ಎರಡು ಬಾರಿ ಬಂದಿದೆ: ಎಂ.ಬಿ ಪಾಟೀಲ್

Public TV
By Public TV
23 minutes ago
POLICE JEEP 1
Bengaluru City

3 ವರ್ಷಗಳ ಹಿಂದೆ ಬೈಕ್ ಕಳ್ಳತನ – ಬೈಕ್ ಕಳ್ಕೊಂಡ ಟೆಕ್ಕಿಗೆ ದಂಡ ಕಟ್ಟುವಂತೆ ನೋಟಿಸ್

Public TV
By Public TV
27 minutes ago
KL Rahul MS Dhoni
Cricket

ಧೋನಿಯಂತೆ 5 ಐಪಿಎಲ್ ಟ್ರೋಫಿ ಗೆಲ್ಲುವುದು ನನ್ನ ಗುರಿ: ಕೆಎಲ್ ರಾಹುಲ್

Public TV
By Public TV
36 minutes ago
Raichur Crime
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?