Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ

Bengaluru City

ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ

Public TV
Last updated: January 22, 2026 9:14 am
Public TV
Share
1 Min Read
Bike Showroom bengaluru
SHARE

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ (KR Pura) ಟಿ.ಸಿ ಪಾಳ್ಯ (TC Palya Signal) ಸಿಗ್ನಲ್ ಬಳಿ ನಡೆದಿದೆ.

ಬುಧವಾರ (ಜ.21) ರಾತ್ರಿ 9:30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ತಿದ್ದಂತೆಯೇ ಶೋರೂಂ ಸಿಬ್ಬಂದಿ ಓಡಿ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಶೋರೂಂನಲ್ಲಿದ್ದ 13 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಕರಕಲಾಗಿವೆ. ಇದನ್ನೂ ಓದಿ: ಆಂಧ್ರದಲ್ಲಿ ಮತ್ತೊಂದು ಬಸ್ ದುರಂತ – ಮೂವರು ಸಜೀವ ದಹನ; ಬಸ್‌, ಕಂಟೈನರ್‌ ಧಗಧಗ

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಂಪೂರ್ಣವಾಗಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

TAGGED:bengaluruBike ShowroomElectric BikeShortCircutಎಲೆಕ್ಟ್ರಿಕ್ ಬೈಕ್ಕೆ.ಆರ್.ಪುರಬೆಂಗಳೂರುಶಾರ್ಟ್ ಸರ್ಕ್ಯೂಟ್ಶೋರೂಂ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

LPG vs PNG 2
Bengaluru City

PUBLiC TV Explained | LPG ಸಮಸ್ಯೆಗೆ PNG ರಾಮಬಾಣ – ಮಧ್ಯಪ್ರಾಚ್ಯ ಬಿಕ್ಕಟ್ಟಿನಲ್ಲಿ ಇದು ಪರಿಹಾರವಾಗುತ್ತಾ? 

Public TV
By Public TV
11 minutes ago
Annamalai
Latest

ತಮಿಳುನಾಡು ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ನಿರಾಕರಣೆ – ಕೊನೆಗೂ ಮೌನ ಮುರಿದ ಅಣ್ಣಾಮಲೈ

Public TV
By Public TV
18 minutes ago
Mojtaba Khamenei Donald Trump
Latest

ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಕಾರ – ಕದನ ವಿರಾಮಕ್ಕೆ ಎಳ್ಳುನೀರು

Public TV
By Public TV
43 minutes ago
CT Ravi
Districts

ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಸುದ್ದಿಯಲ್ಲಿದೆ: ಸಿ.ಟಿ ರವಿ

Public TV
By Public TV
1 hour ago
Virat Kohli And Mr Nags
Bengaluru City

ನಾನು ವಿದೇಶಿ ಆಟಗಾರನಾ? – ಕಾಲೆಳೆದ ಮಿಸ್ಟರ್‌ ನಾಗ್ಸ್‌ ಬುಡಕ್ಕೆ ಬೆಂಕಿಯಿಟ್ಟ ಕೊಹ್ಲಿ; ವಿಡಿಯೋ ಫುಲ್‌ ವೈರಲ್‌

Public TV
By Public TV
1 hour ago
Thawar Chand Gehlot Narayana Gowda
Bengaluru City

ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?