Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

Districts

ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

Public TV
Last updated: January 24, 2026 10:33 am
Public TV
Share
2 Min Read
Kushalnagar
SHARE

ಮಡಿಕೇರಿ: ಜಿಲ್ಲೆಯ ಕೆಲವೆಡೆ ಚಿರತೆ ಕಾಟ ಹೆಚ್ಚಾಗಿದೆ. ಇದರ ನಡುವೆ ಪುರಸಭಾ ಅಧಿಕಾರಿಗಳು ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಮುಂದಾಗಿದ್ದು, ಗ್ರಾಮಸ್ಥರ ವಿರೋಧ ವ್ಯಕ್ತಪಡಿಸಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಮರೂರು ಅಕ್ಕೆ ಗ್ರಾಮದ ನೂರಾರು ಕುಟುಂಬಗಳಿಗೆ ನಾಯಿ ಬಾಯಿಯಿಂದ ಚಿರತೆ ಬಾಯಿಗೆ ಬೀಳುವಂತಹ ಸ್ಥಿತಿ ಎದುರಾಗುತ್ತಿದೆ. ಇಂತಹ ಸ್ಥಿತಿಗೆ ಕಾರಣ ಕೊಡಗು ಜಿಲ್ಲೆ ಕುಶಾಲನಗರ ಪುರಸಭಾ ಆಡಳಿತ ಮಾಡಲು ಹೊರಟಿರುವ ನಾಯಿ ಪುನರ್ವಸತಿ ಕೇಂದ್ರ. ನ್ಯಾಯಾಲಯ ಈಗಾಗಲೇ ಬೀದಿ ನಾಯಿಗಳಿಂದ ಜನರನ್ನು ರಕ್ಷಿಸಿ, ಅದಕ್ಕಾಗಿ ಪುನರ್ವಸತಿ ಕೇಂದ್ರ ಸ್ಥಾಪಿಸಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ನ್ಯಾಯಾಲಯದ ಆದೇಶವನ್ನು ಪಾಲಿಸಲು ಹೊರಟಿರುವ ಕೊಡಗು ಜಿಲ್ಲೆಯ ಕುಶಾಲನಗರ ಪುರಸಭಾ ಅಧಿಕಾರಿಗಳು ತಾಲ್ಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಎಂಬಲ್ಲಿ ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪಿಸಲು ಮುಂದಾಗಿದೆ.ಇದನ್ನೂ ಓದಿ: ಪಾಕ್‌ ಮದುವೆ ಸಂಭ್ರಮದಲ್ಲಿ ದುರಂತ – ಆತ್ಮಾಹುತಿ ಬಾಂಬ್‌ ದಾಳಿಗೆ 7 ಬಲಿ, 25 ಮಂದಿಗೆ ಗಾಯ

ವಿಪರ್ಯಾಸವೆಂದರೆ ಮರೂರು, ಅಕ್ಕೆ ಸೇರಿದಂತೆ ಹಲವು ಗ್ರಾಮಗಳ ಸುತ್ತಮುತ್ತ ಸಂರಕ್ಷಿತಾರಣ್ಯ ಇದೆ. ಈ ಅರಣ್ಯದಲ್ಲಿ ಹುಲಿ ಮತ್ತು ಚಿರತೆಗಳ ಸಂಖ್ಯೆ ತೀವ್ರವಾಗಿದೆ. ಈಗಾಗಲೇ ಈ ಕಾಡಿನಿಂದ ಹಲವು ಆಗಿಂದಾಗ್ಗೆ ಚಿರತೆ ಮತ್ತು ಹುಲಿಗಳು ಗ್ರಾಮಗಳತ್ತ ಬರುತ್ತಿವೆ ಎಂದು ಗ್ರಾಮಸ್ಥರು ‌ಅಳಲು ತೋಡಿಕೊಂಡಿದ್ದಾರೆ.

ಇನ್ನೂ ಈ ನಡುವೆ ಗ್ರಾಮದಲ್ಲಿ ಚಿರತೆ, ಹುಲಿಗಳ ಕಾಟ ಹೆಚ್ಚಾಗಿದೆ. ಇದರ ಜೊತೆಗೆ ಬೀದಿನಾಯಿಗಳ ಪುನರ್ವಸತಿ ಕೇಂದ್ರ ಆರಂಭಿಸಿದರೆ ಅವುಗಳ ಶಬ್ಧ ಮತ್ತು ವಾಸನೆಯಿಂದ ಹುಲಿ ಮತ್ತು ಚಿರತೆಗಳು ಆಹಾರ ಅರಸಿ ಗ್ರಾಮಗಳತ್ತ ನುಗ್ಗಲಿವೆ. ಆದರೆ ನಾಯಿಗಳನ್ನು ಗೇಜ್ ಒಳಗೆ ಹಾಕಿರುವುದರಿಂದ ಅವುಗಳನ್ನು ಹಿಡಿಯಲಾಗದ ಚಿರತೆ, ಹುಲಿಗಳು ಗ್ರಾಮಗಳತ್ತ ನುಗ್ಗಲಿವೆ. ಮರೂರು, ಅಕ್ಕೆ ಹುಲುಸೆ ಗ್ರಾಮಗಳಲ್ಲಿ ಅಲ್ಲಲ್ಲಿ ದೂರ, ದೂರದಲ್ಲಿ ಒಂದೊಂದು ಮನೆಗಳಿದ್ದು ಜನರ ಮೇಲೆ ಹುಲಿ, ಚಿರತೆಗಳು ದಾಳಿ ಮಾಡುವ ಸಾಧ್ಯತೆ ಹೆಚ್ಚಿದೆ. ಇದರಿಂದ ಮಾನವ ಪ್ರಾಣ ಹಾನಿಯಾಗುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆ ಮಾಡಲು ಉದ್ದೇಶಿಸಿರುವ ಜಾಗದಿಂದ ನೂರು ಮೀಟರ್ ದೂರದಲ್ಲೇ ಅಂಗನವಾಡಿ ಇದೆ. ಇದರಿಂದ ಪುಟಾಣಿ ಮಕ್ಕಳಿಗೂ ಇದರಿಂದ ತೊಂದರೆಯಾಗಲಿದ್ದು, ಯಾವುದೇ ಕಾರಣಕ್ಕೂ ಅಲ್ಲಿ ಪುನರ್ವಸತಿ ಕೇಂದ್ರ ಮಾಡಬಾರದು ಎಂದು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲಸ ಆರಂಭಿಸಲು ಬಂದ ಜೆಸಿಬಿಯನ್ನು ತಡೆದು, ವಾಪಸ್ ಕಳುಹಿಸಿದ್ದಾರೆ.

ಅಲ್ಲದೇ ಹೆಬ್ಬಾಲೆ ಗ್ರಾಮ ಪಂಚಾಯಿತಿಯಿಂದಲೂ ನಡಾವಳಿ ಮಾಡಿ ಇಲ್ಲಿ ನಾಯಿ ಪುನರ್ವಸತಿ ಕೇಂದ್ರ ಆರಂಭಿಸದಂತೆ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಕಳುಹಿಸಿದ್ದಾರೆ. ಇದಕ್ಕೂ ಒಪ್ಪದೆ ಏನಾದರೂ ಕೇಂದ್ರ ಆರಂಭಿಸಲು ಮುಂದಾದರೆ ಅವಿರತ ಹೋರಾಟ, ಅಮರಣಾಂತರ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ದೇವರ ದಾಸಿಮಯ್ಯ ಪುಣ್ಯಕ್ಷೇತ್ರದಲ್ಲಿ ಅಡಗಿದೆ ಸಂಪತ್ತು – ಲಕ್ಕುಂಡಿಯಂತೆ ಯಾದಗಿರಿಯಲ್ಲೂ ಉತ್ಖನನ

TAGGED:KodaguKushalangaraleopardಕುಶಾಲನಗರಕೊಡಗುಚಿರತೆ
Share This Article
Facebook Whatsapp Whatsapp Telegram

Cinema news

Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories

You Might Also Like

Modi Trump
Latest

ಗುಡ್‌ ನ್ಯೂಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್‌ ಸಿದ್ಧತೆ!

Public TV
By Public TV
23 minutes ago
Ballari Janardhan Reddy Sriramulu Model House Fire
Bellary

ರೆಡ್ಡಿ, ರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ – ಇಬ್ಬರು ಅಪ್ರಾಪ್ತರು ಸೇರಿ 8 ಮಂದಿ ವಶಕ್ಕೆ

Public TV
By Public TV
28 minutes ago
Hubballi Cutout
Dharwad

ಹುಬ್ಬಳ್ಳಿ | ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ – ಕಟೌಟ್‌ ಮುರಿದು ಬಿದ್ದು ಮೂವರು ಗಂಭೀರ

Public TV
By Public TV
59 minutes ago
Raichuru Death
Crime

ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್

Public TV
By Public TV
2 hours ago
marigowda MUDA
Bengaluru City

ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
2 hours ago
Iran vs USA
Latest

ಯಾವ್ದೇ ದಾಳಿಯನ್ನ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ, ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ: ಇರಾನ್‌ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?