Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Latest

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Public TV
Last updated: January 24, 2026 4:37 pm
Public TV
Share
2 Min Read
TIRUPATI LADDU
SHARE

– 15 ತಿಂಗಳುಗಳ ಕಾಲ 12 ರಾಜ್ಯಗಳಲ್ಲಿ ತನಿಖೆ; 36 ಮಂದಿ ಪ್ರಮುಖ ಆರೋಪಿಗಳ ಗುರುತು

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ (TTD) ಲಡ್ಡು ತುಪ್ಪ ಕಲಬೆರಕೆ (Tirupati Laddu Row) ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (CBI) ನೇತೃತ್ವದ ವಿಶೇಷ ತನಿಖಾ ತಂಡ ತನ್ನ ಅಂತಿಮ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಪವಿತ್ರ ಪ್ರಸಾದವನ್ನು ಕಳಂಕಗೊಳಿಸುವ ಭ್ರಷ್ಟಾಚಾರದ ಜಾಲವನ್ನು ಬಹಿರಂಗಪಡಿಸಿದೆ.

ನೆಲ್ಲೂರು ಎಸಿಬಿ ನ್ಯಾಯಾಲಯಕ್ಕೆ ಸಲ್ಲಿಸಲಾದ ಈ ಚಾರ್ಜ್‌ಶೀಟ್‌ನಲ್ಲಿ ಒಟ್ಟು 36 ಮಂದಿ ಪ್ರಮುಖ ಆರೋಪಿಗಳನ್ನು ಹೆಸರು ನಮೂದಿಸಲಾಗಿದೆ. ಇವರಲ್ಲಿ ಡೈರಿ ಮಾಲೀಕರು, ಮಾಜಿ ಟಿಟಿಡಿ ಅಧಿಕಾರಿಗಳು ಸೇರಿದ್ದಾರೆ. 15 ತಿಂಗಳುಗಳ ಕಾಲ 12 ರಾಜ್ಯಗಳಲ್ಲಿ ನಡೆಸಿದ ತೀವ್ರ ತನಿಖೆಯ ನಂತರ ಈ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ – ನಾಲ್ವರನ್ನು ಬಂಧಿಸಿದ ಸಿಬಿಐ

Tirupati Laddu

2019 ರಿಂದ 2024 ರವರೆಗೆ ಟಿಟಿಡಿಗೆ ಅಂದಾಜು 250 ಕೋಟಿ ರೂ. ಮೌಲ್ಯದಷ್ಟು ಸರಬರಾಜು ಮಾಡಲಾದ ಸುಮಾರು 68 ಲಕ್ಷ ಕೆಜಿ ನಕಲಿ ತುಪ್ಪ ಶುದ್ಧ ಹಾಲಿನ ತುಪ್ಪದ ಬದಲಿಗೆ ಪಾಮ್ ಆಯಿಲ್, ಕರ್ನಲ್ ಆಯಿಲ್, ರಾಸಾಯನಿಕ ಮಿಶ್ರಣಗಳು, ಪ್ರಾಣಿ ಕೊಬ್ಬು ಮತ್ತು ಇತರ ಕಡಿಮೆ ದರದ ಮಿಶ್ರಣಗಳನ್ನು ಬಳಸಿ ನಕಲಿ ತುಪ್ಪ ತಯಾರಿಸಲಾಗಿತ್ತು. ಇದು ಶುದ್ಧ ತುಪ್ಪದಂತೆ ಕಾಣುವಂತೆ ಮಾಡಲಾಗಿತ್ತು ಎಂದು ಸಿಬಿಐ ಉಲ್ಲೇಖಿಸಿದೆ.

ಉತ್ತರಾಖಂಡದ ಭೋಲೆ ಬಾಬಾ ಆರ್ಗಾನಿಕ್ ಡೈರಿ (ನಿರ್ದೇಶಕರು ಪೊಮಿಲ್ ಜೈನ್ ಮತ್ತು ವಿಪಿನ್ ಜೈನ್) ಈ ನಕಲಿ ತುಪ್ಪದ ರಾಕೇಟ್‌ನ ಮುಖ್ಯ ಕೇಂದ್ರ ಎಂದು ತನಿಖೆ ಗುರುತಿಸಿದೆ. ವೈಷ್ಣವಿ ಡೈರಿ (ಸಿಇಒ ಅಪೂರ್ವ ವಿನಾಯಕಾಂತ್ ಚಾವ್ಡಾ), ಎಆರ್ ಡೈರಿ (ಎಂಡಿ ಆರ್ ರಾಜಶೇಖರನ್), ದೆಹಲಿಯ ವ್ಯಾಪಾರಿ ಅಜಯ್ ಕುಮಾರ್ ಸುಗಂಧ್ (ರಾಸಾಯನಿಕ ಸರಬರಾಜುದಾರ), ಮಾಜಿ ಟಿಟಿಡಿ ಅಧಿಕಾರಿಗಳಾದ ಪ್ರಳಯ ಕಾವೇರಿ ಮುರಳಿ ಕೃಷ್ಣ, ಆರ್‌ಎಸ್‌ಎಸ್‌ವಿಆರ್ ಸುಬ್ರಹ್ಮಣ್ಯಂ ಮತ್ತು ಇತರರು ಪ್ರಮುಖ ಆರೋಪಿಗಳು ಎಂದು ತನಿಖೆ ಗುರುತಿಸಿದೆ. ಇದನ್ನೂ ಓದಿ: ತಿರುಪತಿ ಲಡ್ಡು ಕೇಂದ್ರದಲ್ಲಿ ಅಗ್ನಿ ಅವಘಡ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

TAGGED:cbichargesheettirupatiTirupati Laddu Rowಚಾರ್ಜ್‍ಶೀಟ್ತಿರುಪತಿತಿರುಪತಿ ಲಡ್ಡು ವಿವಾದಸಿಬಿಐ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

PRAJWAL REVANNA
Bengaluru City

70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Public TV
By Public TV
8 minutes ago
Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
25 minutes ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
26 minutes ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
32 minutes ago
hailstorm in bengaluru weekend holiday traffic jams many roads in bengaluru ugadi ramzan
Bengaluru City

ಸಾಲು ಸಾಲು ರಜೆ ಊರಿಗೆ ಹೊರಡುವಾಗಲೇ ಆಲಿಕಲ್ಲು ಮಳೆ – ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌

Public TV
By Public TV
58 minutes ago
ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?