Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಹ್ಲಾದ್ ಜೋಶಿ ಕಾರ್ಯಾಲಯದಲ್ಲಿ ಸ್ವಚ್ಛ ವಾಹಿನಿ ಚಾಲಕಿ, ರಕ್ಷಣಾ ಸಿಬ್ಬಂದಿಯಿಂದ ಧ್ವಜಾರೋಹಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಪ್ರಹ್ಲಾದ್ ಜೋಶಿ ಕಾರ್ಯಾಲಯದಲ್ಲಿ ಸ್ವಚ್ಛ ವಾಹಿನಿ ಚಾಲಕಿ, ರಕ್ಷಣಾ ಸಿಬ್ಬಂದಿಯಿಂದ ಧ್ವಜಾರೋಹಣ

Dharwad

ಪ್ರಹ್ಲಾದ್ ಜೋಶಿ ಕಾರ್ಯಾಲಯದಲ್ಲಿ ಸ್ವಚ್ಛ ವಾಹಿನಿ ಚಾಲಕಿ, ರಕ್ಷಣಾ ಸಿಬ್ಬಂದಿಯಿಂದ ಧ್ವಜಾರೋಹಣ

Public TV
Last updated: January 26, 2026 4:45 pm
Public TV
Share
2 Min Read
ಹುಬ್ಬಳ್ಳಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ
ಹುಬ್ಬಳ್ಳಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ
SHARE

ನವದೆಹಲಿ/ಹುಬ್ಬಳ್ಳಿ: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಅವರ ನವದೆಹಲಿಯ ಗೃಹ ಕಚೇರಿ ಮತ್ತು ಹುಬ್ಬಳ್ಳಿ ಕಾರ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಪ್ರತೀಕವಾಗಿ 77ನೇ ಗಣರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು.

ನವದೆಹಲಿಯ (Newdelhi) ಗೃಹ ಕಚೇರಿ ಆವರಣದಲ್ಲಿ ಸಚಿವರು ತಮ್ಮ ಸಹೋದ್ಯೋಗಿಗಳು ಮತ್ತು ರಕ್ಷಣಾ ಸಿಬ್ಬಂದಿಯೊಂದಿಗೆ ಧ್ವಜಾರೋಹಣ ನೆರವೇರಿಸಿದರು. ಇನ್ನೂ ಹುಬ್ಬಳ್ಳಿ (Hubballi) ಕಾರ್ಯಾಲಯದಲ್ಲಿ ಸ್ತ್ರೀ ಗೌರವದ ಪ್ರತೀಕ ಎನ್ನುವಂತೆ `ಸ್ವಚ್ಛ ವಾಹಿನಿ ಮಹಿಳಾ ಚಾಲಕಿ’ಯಿಂದ ಧ್ವಜಾರೋಹಣ ನೆರವೇರಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ನಾಪತ್ತೆಯಾದ 400 ಕೋಟಿ ಹಣ ಗುಜರಾತಿನ ಪ್ರಭಾವಿ ರಾಜಕಾರಣಿಯದ್ದು?

Republic day at prahlad joshi office 2

ಹುಬ್ಬಳ್ಳಿ ಕಾರ್ಯಾಲಯದಲ್ಲಿ ಬೇಲೂರು ಗ್ರಾ.ಪಂ ಸ್ವಚ್ಛ ವಾಹಿನಿ ವಾಹನ ಚಾಲಕಿ 57 ವರ್ಷದ ಕಲ್ಲವ್ವ ಗಾಳಿ ಅವರಿಂದ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಅತ್ಯಂತ ಸಡಗರದಿಂದ ಆಚರಿಸಲಾಯಿತು. `ಸಂಜೀವಿನಿ- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಸ್ಥೆ’ (KSRLPS) ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಸ್ವಚ್ಛ ಭಾರತ್ ಅಭಿಯಾನದಲ್ಲಿ ತೊಡಗಿರುವ ಘಟಕಗಳ ಸ್ವಚ್ಛ ವಾಹಿನಿ ಮಹಿಳಾ ಚಾಲಕಿಯರು ಧ್ವಜಾರೋಹಣ ನೆರವೇರಿಸಿದ್ದು ಸ್ತ್ರೀ ಸಬಲತೆಗೆ ಸಾಕ್ಷಿಯಂತಿತ್ತು.

Republic day at prahlad joshi office 1

130 ಸ್ವಚ್ಛ ವಾಹಿನಿ ಚಾಲಕಿಯರಿಗೆ ಸನ್ಮಾನ:
ಇದೇ ವೇಳೆ ಸ್ವಚ್ಛ ವಾಹಿನಿ ವಾಹನಗಳ 130ಕ್ಕೂ ಅಧಿಕ ಚಾಲಕಿಯರನ್ನು ಗೌರವಿಸಿ, ಸನ್ಮಾನಿಸಲಾಯಿತು. “ನಗರ ಮಾತ್ರವಲ್ಲದೆ ಗ್ರಾಮಗಳಲ್ಲಿ ಸಹ ಪರಿಸರ ನೈರ್ಮಲ್ಯ ಕಾಪಾಡುವಲ್ಲಿ ಈ ಮಹಿಳಾ ಪಾತ್ರ ಅನನ್ಯವಾದುದು. ಕಸ ವಿಲೇವಾರಿಯಲ್ಲಿ ಚಾಲಕಿಯರ ಪಾತ್ರ ಅನನ್ಯವಾಗಿದೆ ಎಂದು ಪ್ರಹ್ಲಾದ್ ಜೋಶಿ ಸ್ಮರಿಸಿದರು. ಇಂದಿನ ಆಧುನಿಕ ದಿನಮಾನದಲ್ಲಿ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ಒತ್ತು ನೀಡಿ, ಗ್ರಾಮೀಣರ ಜನಜೀವನವನ್ನು ಸುಂದರಗೊಳಿಸುತ್ತಿರುವ ಈ ಸ್ವಚ್ಛತಾ ವಾಹನ ಚಾಲಕಿಯರು ಗ್ರಾಮೀಣ ಭಾಗದ ಸ್ವಚ್ಛತಾ ರಾಯಭಾರಿಗಳಾಗಿದ್ದಾರೆ ಎಂದು ಬಣ್ಣಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM-ನ್ಯಾಷನಲ್ ರೂರಲ್ ಲೈವ್ಲಿಹುಡ್ ಮಿಷನ್) ಆರಂಭಿಸಿ ಗ್ರಾಮೀಣ ಮಹಿಳೆಯರ ಬದುಕಿಗೊಂದು ದಾರಿ ಕಲ್ಪಿಸಿ, ಮಹಿಳಾ ಸಶಕ್ತೀರಣ ಹಾಗೂ ಸಬಲೀಕರಣಕ್ಕೆ ಒತ್ತು ನೀಡಿದೆ. ಇದಕ್ಕೆ ಈ ಮಹಿಳೆಯರೇ ಸಾಕ್ಷಿಯಾಗಿದ್ದಾರೆ. ಒಂದು ಕುಟುಂಬ ಸುಂದರ, ಸ್ವಚ್ಛ ಮತ್ತು ಆರೋಗ್ಯಕರವಾಗಿರುವಲ್ಲಿ ಮಹಿಳೆಯರದ್ದೇ ಪ್ರಮುಖ ಪಾತ್ರವಿರುತ್ತದೆ. ಪ್ರತಿಯೊಬ್ಬರೂ ಇದನ್ನು ಅರಿತು ಸ್ತ್ರೀ ಗೌರವ ತೋರುವುದು ಅವಶ್ಯವಾಗಿದೆ ಎಂದು ಪ್ರತಿಪಾದಿಸಿದರು.

Republic day at prahlad joshi office 3

ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ, ಮಾಜಿ ಮೇಯರ್ ವೀಣಾ ಬಾರದ್ವಾಡ್, ಧಾರವಾಡ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ರಾಜ್ಯ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ, ಕಲ್ಮೇಶ ಬೇಲೂರ, ಪಾಲಿಕೆ ಸದಸ್ಯರಾದ ಶೀಲಾ ಕಾಟ್ಕರ್, ಮೀನಾಕ್ಷಿ ಒಂಟಮೂರಿ, ರೂಪಾ ಶೆಟ್ಟಿ ಹಾಗೂ ಕಾರ್ಯಾಲಯದ ಸಿಬ್ಬಂದಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

TAGGED:hubballinewdelhiprahlad joshiPrahlad Joshi Officerepublic dayಗಣರಾಜ್ಯೋತ್ಸವನವದೆಹಲಿಪ್ರಹ್ಲಾದ್ ಜೋಶಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
17 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
49 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
1 hour ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
3 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?