Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಜೊತೆ ಮಾತುಕತೆ ನಡೆದ ಕೆಲ ದಿನಗಳಲ್ಲೇ ಪಾಕ್‌ ವಿಮಾನ ನಿಲ್ದಾಣ ನಿರ್ವಹಣೆಯಿಂದ ಹಿಂದೆ ಸರಿದ ಯುಎಇ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಜೊತೆ ಮಾತುಕತೆ ನಡೆದ ಕೆಲ ದಿನಗಳಲ್ಲೇ ಪಾಕ್‌ ವಿಮಾನ ನಿಲ್ದಾಣ ನಿರ್ವಹಣೆಯಿಂದ ಹಿಂದೆ ಸರಿದ ಯುಎಇ

Latest

ಮೋದಿ ಜೊತೆ ಮಾತುಕತೆ ನಡೆದ ಕೆಲ ದಿನಗಳಲ್ಲೇ ಪಾಕ್‌ ವಿಮಾನ ನಿಲ್ದಾಣ ನಿರ್ವಹಣೆಯಿಂದ ಹಿಂದೆ ಸರಿದ ಯುಎಇ

Public TV
Last updated: January 26, 2026 10:40 pm
Public TV
Share
1 Min Read
Narendra Modi breaks protocol goes to airport to welcome UAE President Sheikh Mohamed bin Zayed Al Nahyan
SHARE

ಅಬುಧಾಬಿ: ಅಚ್ಚರಿಯ ಬೆಳವಣಿಗೆಯಲ್ಲಿ ಪಾಕಿಸ್ತಾನದ (Pakistan) ಇಸ್ಲಾಮಾಬಾದ್‌ ವಿಮಾನ ನಿಲ್ದಾಣ (Islamabad International Airport) ನಿರ್ವಹಣೆ ಮಾತುಕತೆಯಿಂದ ಯುಎಇ (UAE) ಹಿಂದಕ್ಕೆ ಸರಿದಿದೆ.

ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆ ದಿಢೀರ್‌ ಒಂದೂವರೆ ಗಂಟೆ ಮಾತನಾಡಿದ ಕೆಲ ದಿನಗಳಲ್ಲಿ ಯುಎಇ ಈ ಮಹತ್ವದ ನಿರ್ಧಾರ ಪ್ರಕಟವಾಗಿದ್ದು ವಿಶೇಷ.

ಈಗಾಗಲೇ ಅಫ್ಘಾನಿಸ್ತಾನದಲ್ಲಿರುವ ಕಾಬೂಲ್‌ (Kabul) ಅಂತಾರಾಷ್ಟ್ರೀಯ ವಿಮಾನ ನಿಲ್ದಣವನ್ನು ಯುಎಇ ನಿರ್ವಹಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್‌ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಯುಎಇ ಕಂಪನಿ ತೆಗೆದುಕೊಳ್ಳಬಹುದು ಎಂದು ವರದಿಯಾಗಿತ್ತು. ಇದನ್ನೂ ಓದಿ: ಜಸ್ಟ್‌ 2 ಗಂಟೆಗಳ ಭೇಟಿ – ಭಾರತಕ್ಕೆ ಯುಎಇ ಅಧ್ಯಕ್ಷರು ಬಂದಿದ್ದು ಯಾಕೆ?

islamabad airport

ಯುಎಇ ಆರಂಭದಲ್ಲಿ ಆಸಕ್ತಿ ತೋರಿಸಿದ್ದರೂ ವಿಮಾನ ನಿಲ್ದಾಣದ ನಿರ್ವಹಣೆ ಮತ್ತು ಕಾರ್ಯಾಚರಣೆಗಳನ್ನು ಹೊರಗುತ್ತಿಗೆ ನೀಡಲು ಸ್ಥಳೀಯ ಪಾಲುದಾರರು ಸಿಗದ ಕಾರಣ ಹಿಂದಕ್ಕೆ ಸರಿದಿದೆ. ಈ ಬಗ್ಗೆ ಯುಎಇ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ ಎಂದು ಪಾಕ್‌ ಮಾಧ್ಯಮ ವರದಿ ಮಾಡಿದೆ. ಇದನ್ನೂ ಓದಿ: ಭಾರತದ ವ್ಯಾಪಾರ ಒಪ್ಪಂದಕ್ಕೆ ಶ್ವೇತಭವನದ ಜೊತೆ ಹೋರಾಟ- ಟ್ರಂಪ್, ವ್ಯಾನ್ಸ್‌ನಿಂದ ಸಾಧ್ಯವಾಗುತ್ತಿಲ್ಲ: ಸ್ಫೋಟಕ ಆಡಿಯೋ ಔಟ್‌

ಯುಎಇ ಮತ್ತು ಸೌದಿ ಅರೇಬಿಯಾ ಪಾಕಿಸ್ತಾನದ ವ್ಯಾಪಾರ ಪಾಲುದಾರರಾಗಿದ್ದರೂ ಇತ್ತೀಚಿನ ವರ್ಷಗಳಲ್ಲಿ ಸೌದಿ ಪಾಕಿಸ್ತಾನಕ್ಕೆ ಹತ್ತಿರವಾಗುತ್ತಿದೆ. ಈ ಮಧ್ಯೆ ಯೆಮೆನ್‌ ವಿಚಾರದಲ್ಲಿ ಸೌದಿ ಮತ್ತು ಯುಎಎ ಮಧ್ಯೆ ಘರ್ಷಣೆ ನಡೆಯುತ್ತಿದೆ. ಹೀಗಾಗಿ ಈ ಕಾರಣಕ್ಕೆ ಮಾತುಕತೆಯಿಂದ ಹಿಂದಕ್ಕೆ ಸರಿದಿರುವ ಸಾಧ್ಯತೆಯಿದೆ.  ಇದನ್ನೂ ಓದಿ: ಶಿಷ್ಟಾಚಾರ ಮುರಿದು ವಿಮಾನ ನಿಲ್ದಾಣಕ್ಕೆ ತೆರಳಿ ಯುಎಇ ಅಧ್ಯಕ್ಷರನ್ನು ಸ್ವಾಗತಿಸಿದ ಮೋದಿ

ಆಡಳಿತದಲ್ಲಿ ಮಿಲಿಟರಿ ಹಸ್ತಕ್ಷೇಪ ಹೆಚ್ಚಾಗಿರುವ ಕಾರಣ ಪಾಕಿಸ್ತಾನದ ಸರ್ಕಾರಿ ಸ್ವಾಮ್ಯದ ಉದ್ಯಮಗಳು ಭಾರೀ ನಷ್ಟಕ್ಕೆ ಕಾರಣವಾಗುತ್ತಿದೆ. ನಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡಲು ಪಾಕ್‌ ಮುಂದಾಗುತ್ತಿದೆ.

TAGGED:airportIslamabadpakistanuaeಇಸ್ಲಾಮಾಬಾದ್ನರೇಂದ್ರ ಮೋದಿಪಾಕಿಸ್ತಾನಯುಎಇ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
2 hours ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
2 hours ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
2 hours ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
3 hours ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
4 hours ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?