Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ

Latest

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ

Public TV
Last updated: January 28, 2026 2:34 pm
Public TV
Share
1 Min Read
ajit pawar plane crash
SHARE

ಮುಂಬೈ: ವಿಮಾನ ಪತನಗೊಂಡು (Plane Crash) ಮೃತಪಟ್ಟ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ (Ajit Pawar) ಅವರ ಮೃತದೇಹವನ್ನು ವಾಚ್‌ ಮತ್ತು ಬಟ್ಟೆಯಿಂದ ಗುರುತಿಸಲಾಗಿದೆ.

ಪವಾರ್‌ ಇದ್ದ ವಿಮಾನ ಬುಧವಾರ ಇಳಿಯಲು ಪ್ರಯತ್ನಿಸಿದಾಗ ಬಾರಾಮತಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆ ಇತ್ತು. ಪೈಲಟ್‌ಗೆ ಸರಿಯಾದ ಗೋಚರತೆ ಇಲ್ಲದೇ ವಿಮಾನ ಪತನವಾಗಿರಬಹುದು ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. VSR ವೆಂಚರ್ಸ್ ನಿರ್ವಹಿಸುತ್ತಿದ್ದ ಬೊಂಬಾರ್ಡಿಯರ್ ಲಿಯರ್ಜೆಟ್-45, ವಿಮಾನ ನಿಲ್ದಾಣದದಲ್ಲಿ ಪತನಗೊಂಡು, ಅದರಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮೂರು ವರ್ಷದ ಒಳಗಡೆ ಎರಡನೇ ಬಾರಿ ವಿಎಸ್‌ಆರ್‌ ಕಂಪನಿಯ ವಿಮಾನ ಪತನ

ಬೆಳಗ್ಗೆ ಗೋಚರತೆ ತೀವ್ರವಾಗಿ ಕಡಿಮೆಯಾಗಿತ್ತು. ವಿಮಾನ ಪತನಗೊಂಡ ವಿಚಾರ ತಿಳಿದು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಆದರೆ, ಅಪಘಾತದ ತೀವ್ರತೆಗೆ ಜಿಟ್‌ ಸಂಪೂರ್ಣ ಸುಟ್ಟು ಕರಕಲಾಗಿತ್ತು.

Ajit Pawar Dies Plane plane was headed towards the runway but it fell down a 100 feet before it Eyewitness

ವಿಮಾನದ ಅವಶೇಷಗಳಲ್ಲಿ ಮೃತದೇಹಗಳನ್ನು ಗುರುತಿಸುವುದು ಕಷ್ಟಕರವಾಗಿತ್ತು. ಪವಾರ್ ದೇಹವನ್ನು ಅವರ ವಾಚ್‌ ಮತ್ತು ಬಟ್ಟೆಗಳನ್ನು ಆಧರಿಸಿ ಗುರುತಿಸಲಾಯಿತು. ಉಳಿದವರನ್ನು ಬಟ್ಟೆ ಮತ್ತು ಅವರ ಇತರೆ ವಸ್ತುಗಳ ಆಧಾರದಲ್ಲಿ ಗುರುತು ಪತ್ತೆ ಮಾಡಲಾಗಿದೆ.

ಪವಾರ್ ತಮ್ಮ ವೈಯಕ್ತಿಕ ಭದ್ರತಾ ಅಧಿಕಾರಿ, ಒಬ್ಬ ಸಹಾಯಕ ಮತ್ತು ಇಬ್ಬರು ಪೈಲಟ್‌ಗಳೊಂದಿಗೆ ಪ್ರಯಾಣಿಸುತ್ತಿದ್ದರು. ಐದು ಮಂದಿ ಪ್ರಯಾಣಿಕರಲ್ಲಿ ಯಾರೂ ಬದುಕುಳಿದಿಲ್ಲ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆ ಆರಂಭಿಸಿದೆ. ವಿಮಾನದ ಅಂತಿಮ ಕ್ಷಣಗಳ ಮಾಹಿತಿ ದಾಖಲಿಸಲು ಫ್ಲೈಟ್ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ನಿರ್ಣಾಯಕ ಪಾತ್ರ ವಹಿಸುತ್ತವೆ. ಆ ಸಮಯದಲ್ಲಿ ವಿಮಾನ ನಿಲ್ದಾಣದ ಹವಾಮಾನ ವಿವರಗಳು ಸಹ ಅವುಗಳಲ್ಲಿ ದಾಖಲಾಗಿರುತ್ತವೆ. ಇದನ್ನೂ ಓದಿ: Ajit Pawar Dies | ಲ್ಯಾಂಡ್‌ ಆಗಲು ಇನ್ನೇನು 100 ಅಡಿ ಬಾಕಿಯಿದ್ದಾಗ ಪತನಗೊಂಡು ಸ್ಫೋಟ: ಪ್ರತ್ಯಕ್ಷದರ್ಶಿ

ಅಜಿತ್‌ ಪವಾರ್‌ ಅವರ ಸಾವು ಮಹಾರಾಷ್ಟ್ರದ ರಾಜಕೀಯ ವ್ಯವಸ್ಥೆಗೆ ದೊಡ್ಡ ಆಘಾತ ನೀಡಿದೆ. 66 ವರ್ಷದ ಪವಾರ್ ಅವರು ರಾಜ್ಯದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಉಪಮುಖ್ಯಮಂತ್ರಿಯಾಗಿ ಆರನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದರು.

TAGGED:Ajit Pawarmaharashtraplane crashಅಜಿತ್ ಪವಾರ್ಮಹಾರಾಷ್ಟ್ರವಿಮಾನ ಪತನ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
33 seconds ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
6 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
18 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
23 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
30 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?