Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ ಉದ್ಯಮಿ ಮನೆಯಲ್ಲಿ 18 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ – ಮನೆಗೆಲಸದವರಿಂದಲೇ ಕಳ್ಳತನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ ಉದ್ಯಮಿ ಮನೆಯಲ್ಲಿ 18 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ – ಮನೆಗೆಲಸದವರಿಂದಲೇ ಕಳ್ಳತನ!

Bengaluru City

ಬೆಂಗಳೂರಿನ ಉದ್ಯಮಿ ಮನೆಯಲ್ಲಿ 18 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ – ಮನೆಗೆಲಸದವರಿಂದಲೇ ಕಳ್ಳತನ!

Public TV
Last updated: January 28, 2026 4:56 pm
Public TV
Share
2 Min Read
Nepali
SHARE

– 20 ದಿನಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ ನೇಪಾಳಿ ದಂಪತಿ

ಬೆಂಗಳೂರು: 20 ದಿನಗಳ ಹಿಂದಷ್ಟೇ ಉದ್ಯಮಿ (Businessman) ಮನೆಗೆ ಕೆಲಸಕ್ಕೆ ಬಂದ ನೇಪಾಳ ಮೂಲದ ದಂಪತಿಗಳು ಮಾಲೀಕರು ಹೊರಗೆ ಹೋಗಿದ್ದಾಗ ಬರೋಬ್ಬರಿ 18 ಕೋಟಿ ಮೌಲ್ಯದ 11.5 ಕೆಜಿ ಚಿನ್ನಾಭರಣ (Gold Jewellery) ಕದ್ದೊಯ್ದಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ (Bengaluru) ನಡೆದ ಕಳ್ಳತನ ಪ್ರಕರಣಗಳಲ್ಲಿ ನೇಪಾಳ ಮೂಲದ ಮನೆ ಕೆಲಸಗಾರ ಪಾತ್ರವೇ ಹೆಚ್ಚಾಗಿದೆ. ಅದೇ ರೀತಿ ಯಮಲೂರಿನಲ್ಲಿ ಉದ್ಯಮಿ ಶಿವಕುಮಾರ್ ಅವರ ಬಂಗಲೆಯನ್ನ ನೇಪಾಳ ದಂಪತಿಗಳು ಗುಡಿಸಿ ಗುಂಡಾಂತರ ಮಾಡಿದ್ದಾರೆ. ಉದ್ಯಮಿ ಫಾರಿನ್ ಟ್ರಿಪ್‌ ಹೋಗಿದ್ರು. ಜನವರಿ 25 ರಂದು ಹೆಂಡ್ತಿ ಮಕ್ಕಳು ಸಂಬಂಧಿಕರ ಫಂಕ್ಷನ್ ಗೆ ಹೋಗಿದ್ದಾಗ 18 ಕೋಟಿ ರೂ. ಮೌಲ್ಯದ 11.5 ಕೆಜಿ ಚಿನ್ನ, ವಜ್ರ, ಬೆಳ್ಳಿ ಮತ್ತು 11 ಲಕ್ಷ ನಗದು ಕಳ್ಳತನ ಮಾಡಿ ನೇಪಾಳದ ಕಡೆ ಎಸ್ಕೇಪ್ ಆಗಿದ್ದಾರೆ. ಹಣ, ಒಡವೆ ಕಳೆದುಕೊಂಡ ದಂಪತಿಗಳೀಗ ಕಂಗಾಲಾಗಿದ್ದಾರೆ.

Nepali 2

ಕಳೆದ ಇಪ್ಪತ್ತು ದಿನಗಳ ಹಿಂದೆ ನೇಪಾಳ ಮೂಲದ ದಿನೇಶ್ ಮತ್ತು ಕಮಲಾ ದಂಪತಿ ಉದ್ಯಮಿ ಮನೆಯಲ್ಲಿ ಮನೆಗೆಲಸಕ್ಕೆ ಸೇರಿದ್ರು. ಈ ಹಿಂದೆ ಬಿಲ್ಡರ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ಮಾಯಾ ಮತ್ತು ವಿಕಾಸ್ ದಂಪತಿ ಮೂಲಕ ಮನೆ ಕೆಲಸಕ್ಕೆ ಸೇರಿಕೊಂಡಿದ್ರು. ಮಾಯಾ ಮತ್ತು ವಿಕಾಸ್ ಸುಮಾರು 7-8 ತಿಂಗಳ ಕಾಲ ನಂಬಿಕೆಯಿಂದ ಕೆಲಸ ಮಾಡಿದ್ದರು. ಆದರೆ, ಕಳೆದ ತಿಂಗಳು ಇದ್ದಕ್ಕಿದ್ದಂತೆ ಊರಿಗೆ ಹೋಗಬೇಕು ಎಂದು ಹೇಳಿ ಕೆಲಸ ಬಿಟ್ಟಿದ್ದರು. ಇವರೇ ಕಮಲಾ ಮತ್ತು ದಿನೇಶ್ ಅವರನ್ನು ಕೆಲಸಕ್ಕೆ ಸೇರಿಸಿದ್ದರು. ಮಾಯಾ ಮತ್ತು ವಿಕಾಸ್ ದಂಪತಿಯೇ ಕಳ್ಳತನಕ್ಕೆ ಪಕ್ಕಾ ಯೋಜನೆ ರೂಪಿಸಿ, ದಿನೇಶ್ ಮತ್ತು ಕಮಲಾ ಅವರನ್ನು ಬಳಸಿಕೊಂಡು ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Nepali 3

ಮನೆ ಮಾಲೀಕರು ಎಲ್ಲಾ ಅನುಮಾನಿತರ ವಿರುದ್ಧ ದೂರು ನೀಡಿದ್ದು, ಮಾರತ್ತಹಳ್ಳಿ ಪೊಲೀಸರು (Marathahalli Police) ಈಗಾಗಲೇ ಓರ್ವ ಶಂಕಿತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳನ್ನ ಪತ್ತೆಹಚ್ಚಲು ವಿಶೇಷ ತಂಡ ರಚಿಸಲಾಗಿದ್ದು, ಅವರ ಬಂಧನಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ.

TAGGED:bengalurubusinessmangold jewelleryMarathahalli PoliceNepalisಚಿನ್ನಾಭರಣ ಲೂಟಿನೇಪಾಳಿಗಳುಬೆಂಗಳೂರು ಉದ್ಯಮಿಮಾರತ್ತಹಳ್ಳಿ ಪೊಲೀಸರು
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
10 minutes ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
46 minutes ago
Davanagere Byelection
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ | ಕಾಂಗ್ರೆಸ್‌ ಸಭೆಯಲ್ಲಿ ಗದ್ದಲ – ಬೇಸರದಿಂದ ಹೊರನಡೆದ ಉಸ್ತುವಾರಿ ಸಮಿತಿ ಸದಸ್ಯರು

Public TV
By Public TV
1 hour ago
Bidar LPG Cylinder
Bidar

ಕಾಳಸಂತೆಯಲ್ಲಿ ಮಾರಾಟ ಮಾಡೋಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ – ನಾಲ್ವರು ಅರೆಸ್ಟ್

Public TV
By Public TV
1 hour ago
shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?