Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ? – 10 ಸಾವಿರ ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ? – 10 ಸಾವಿರ ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ

Districts

ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ? – 10 ಸಾವಿರ ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ

Public TV
Last updated: January 29, 2026 8:48 am
Public TV
Share
3 Min Read
Tumakuru Siddaganga Mutt Drinking Water
SHARE

– 70 ಲಕ್ಷ ಬಿಲ್ ಪಾವತಿಸದಷ್ಟು ಬಡವಾಯ್ತಾ ಸರ್ಕಾರ?

ತುಮಕೂರು: ತುಮಕೂರಿನ (Tumakuru) ಸಿದ್ದಗಂಗಾ ಮಠಕ್ಕೆ (Siddaganga Mutt) ನೀರಿನ ಹಾಹಾಕಾರ ಎದುರಾಗುವ ಆತಂಕ ಶುರುವಾಗಿದೆ. ಕಾರಣ ಕೆಐಎಡಿಬಿ (KIADB) ಅಧಿಕಾರಿಗಳು ಪಂಪ್ ಹೌಸ್‌ನ ವಿದ್ಯುತ್ ಬಿಲ್ ಪಾವತಿಸದ ಪರಿಣಾಮ ಸಂಪರ್ಕ ಕಡಿತಗೊಳಿಸಲಾಗಿದೆ. ಹಾಗಾಗಿ ದೇವರಾಯಪಟ್ಟಣ ಕೆರೆಯಲ್ಲಿ ನೀರು ನಿಧಾನವಾಗಿ ಬರಿದಾಗುತ್ತಿದೆ. 10 ಸಾವಿರ ಮಠದ ಮಕ್ಕಳಿಗೆ, ಲಕ್ಷಾಂತರ ಭಕ್ತಾಧಿಗಳಿಗೆ ಇದರ ಬಿಸಿ ತಟ್ಟಲಿದೆ.

ಕಳೆದ ವರ್ಷ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸಿದ್ದಗಂಗಾ ಮಠಕ್ಕೆ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಅದರ ಪರಿಣಾಮ ಈ ವರ್ಷ ಮಠಕ್ಕೆ ನೀರಿನ ಅಭಾವ ಎದುರಾಗಿದೆ. ಹೊನ್ನೆನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸಿ, ದೇವರಾಯಪಟ್ಟಣ ಕೆರೆಯಿಂದ ಮಠಕ್ಕೆ ನೀರು ಪಂಪ್ ಮಾಡಲಾಗುತ್ತದೆ. ಆದರೆ ಕಳೆದ ವರ್ಷ ಕೆಐಎಡಿಬಿ ಅಧಿಕಾರಿಗಳು ಹೊನ್ನೆನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ಪಂಪ್ ಮಾಡಿದ 70 ಲಕ್ಷ ವಿದ್ಯುತ್ ಬಿಲ್ ಪಾವತಿಸುವಂತೆ ಮಠಕ್ಕೆ ನೋಟಿಸ್ ಕೊಟ್ಟಿದೆ. ಇದನ್ನೂ ಓದಿ: ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR

ಅಸಲಿಗೆ ಮಠ ಒಂದು ಹನಿ ನೀರನ್ನೂ ಉಪಯೋಗಿಸಿರಲಿಲ್ಲ. ಅಧಿಕಾರಿಗಳ ಈ ಎಡವಟ್ಟು ಪಬ್ಲಿಕ್ ಟಿವಿಯಲ್ಲಿ ಬಿತ್ತರವಾಗಿತ್ತು. ಇದನ್ನು ಗಮನಿಸಿದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮಠವು ಒಂದು ನಯಾಪೈಸೆಯೂ ಕಟ್ಟಬೇಕಿಲ್ಲ, ಎಲ್ಲ ಹಣವನ್ನೂ ನಾವೇ ಭರಿಸುತ್ತೇವೆ ಎಂದಿದ್ದರು. ಸಚಿವರು ಭರವಸೆ ಕೊಟ್ಟು ಒಂದು ವರ್ಷ ಆದರೂ ಕೆಐಎಡಿಬಿ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಇದನ್ನೂ ಓದಿ: ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ; ಸಂಸದ ಸೇರಿ 15 ಮಂದಿ ದುರ್ಮರಣ

ಬಿಲ್ ಪಾವತಿಸದ ಪರಿಣಾಮ ಬೆಸ್ಕಾಂ ಅಧಿಕಾರಿಗಳು ಹೊನ್ನೆನಹಳ್ಳಿಯಲ್ಲಿ ನೀರು ಪಂಪ್ ಮಾಡುವ ಘಟಕದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಹಾಗಾಗಿ ಕಳೆದ 6-8 ತಿಂಗಳಿಂದ ಹೊನ್ನೆನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಪಂಪ್ ಆಗುತ್ತಿಲ್ಲ. ಇದರಿಂದ ದೇವರಾಯಪಟ್ಟಣ ಕೆರೆಯಲ್ಲಿ ನೀರು ಬರಿದಾಗುತ್ತಿದೆ. ಇದಕ್ಕೆ ಉತ್ತರ ಕೊಡಬೇಕಾದ ಕೆಐಎಡಿಬಿ ಅಧಿಕಾರಿಗಳು ಪ್ರತಿಕ್ರಿಯೆ ಕೊಡದೇ ನುಣುಚಿಕೊಳ್ಳುತ್ತಾರೆ. ಕೆಐಎಡಿಬಿ ಮುಖ್ಯ ಎಂಜಿನಿಯರ್ ಅನಿಲಕುಮಾರ್ ರಾಥೋಡ್ ಮಾಹಿತಿ ಬೇಕಾದರೆ ಮೂರ್ನಾಲ್ಕು ದಿನ ಬಿಟ್ಟು ಬನ್ನಿ ಎಂದು ಅಸಡ್ಡೆ ತೋರಿದ್ದಾರೆ. ಇದನ್ನೂ ಓದಿ: ತಂಬಾಕು ಜಾಹೀರಾತುಗಳ ವಿರುದ್ಧ ಕನ್ನಡಿಗರ ಸಮರ – ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ಪೋಸ್ಟರ್ ತೆರವು

ಹೊನ್ನೆನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಯದ ಪರಿಣಾಮ ದೇವರಾಯಪಟ್ಟಣ ಕೆರೆ ಬರಿದಾಗುವ ಲಕ್ಷಣ ಗೋಚರಿಸಿದೆ. ಫೆಬ್ರುವರಿ 6ರಿಂದ 20ರವರೆಗೆ 15 ದಿನಗಳ ಕಾಲ ಮಠದ ಜಾತ್ರೆ ನಡೆಯಲಿದೆ. ಪ್ರತಿದಿನ ಲಕ್ಷಾಂತರ ಭಕ್ತಾಧಿಗಳಿಗೆ ಊಟ ಸ್ನಾನಾದಿಗಳಿಗೆ ನೀರಿನ ಕೊರತೆ ಉಂಟಾಗಬಹುದು. ಅಲ್ಲದೆ ನಿತ್ಯ 10 ಸಾವಿರ ವಿದ್ಯಾರ್ಥಿಗಳ ಉಪಯೋಗಕ್ಕೆ ನೀರು ಬೇಕಾಗಿದೆ. ಮಾರ್ಚ್ ಮಧ್ಯ ಭಾಗದಲ್ಲಂತೂ ದೇವರಾಯಪಟ್ಟಣ ಕೆರೆಯ ನೀರು ಸಂಪೂರ್ಣ ಖಾಲಿಯಾಗಲಿದೆ. ಆಗ ಅಕ್ಷರಶಃ ಮಠಕ್ಕೆ ನೀರಿನ ಅಭಾವ ತಲೆದೋರಲಿದೆ. ಕೆಐಎಡಿಬಿ ಅಧಿಕಾರಿಗಳು ಬೆಸ್ಕಾಂ ಬಿಲ್ ಪಾವತಿಸಿ ವಿದ್ಯುತ್ ಸಂಪರ್ಕ ಕೊಡಿಸಿದರೆ ಮಾತ್ರ ಹೊನ್ನೆನಹಳ್ಳಿಯಿಂದ ನೀರು ಹರಿಯಲಿದೆ. ಇದನ್ನೂ ಓದಿ: Video | ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ

ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಮಠದವರೇ ವಿದ್ಯುತ್ ಬಿಲ್ ಭರಿಸಿ ಅಂತಾ ಅಧಿಕಾರಿಗಳು ಕಳೆದ ವರ್ಷ ಲೆಟರ್ ಕಳಿಸಿದ್ದು, ಸರ್ಕಾರಕ್ಕೆ ಮುಜುಗರ ತಂದಿತ್ತು. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಸಚಿವ ಎಂ.ಬಿ ಪಾಟೀಲ್ ಸಂಪೂರ್ಣ ಬಿಲ್ ಸರ್ಕಾರ ಭರಿಸಲಿದೆ ಎಂದಿದ್ದರು. ಆದರೆ ಒಂದು ವರ್ಷ ಆದರೂ ವಿದ್ಯುತ್ ಬಿಲ್ ಪಾವತಿ ಆಗಿಲ್ಲ. ಇದರಿಂದ ಮಠಕ್ಕೆ ನೀರಿನ ಕೊರತೆ ತಲೆದೋರಿದೆ. ಇದನ್ನೂ ಓದಿ: ಅಪೆಕ್ಸ್‌ ಬ್ಯಾಂಕ್‌ ಚುನಾವಣಾ ಸಭೆ; ಸಿಎಂ ಎದುರೇ ಕೆ.ಎನ್‌ ರಾಜಣ್ಣ – ಸಚಿವ ಸುಧಾಕರ್ ನಡ್ವೆ ಜಟಾಪಟಿ

TAGGED:drinking waterKIADBMB Patilsiddaganga mutttumakuruಎಂ.ಬಿ.ಪಾಟೀಲ್ಕುಡಿಯುವ ನೀರುತುಮಕೂರುಸಿದ್ದಗಂಗಾ ಮಠ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bagalkote Lovers Suicide
Bagalkot

ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
11 minutes ago
A young man drowned in Tunga River and died in Thirthahalli
Crime

ತೀರ್ಥಹಳ್ಳಿ | ತುಂಗಾ ನದಿಯಲ್ಲಿ ಮುಳುಗಿ ಯುವಕ ದುರ್ಮರಣ

Public TV
By Public TV
26 minutes ago
Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
1 hour ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
2 hours ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
3 hours ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?